Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶುಕ್ರ ಮೀನ ರಾಶಿಗೆ ಸಂಚರಿಸಿದಾಗ ಈ 5 ರಾಶಿಗಳ ಮೇಲೆ ಬೀರಲಿದೆ ಒಳ್ಳೆಯ ಪ್ರಭಾವ
ವೈದಿಕ ಶಾಸ್ತ್ರದಲ್ಲಿ ಶುಕ್ರನನ್ನು ಪ್ರೀತಿ ಮತ್ತು ಭೌತಿಕ ಸಂತೋಷಗಳ ಶುಕ್ರವು ಈಗ ನೀಡುವ ಗ್ರಹವೆಂದು ಹೇಳಲಾಗುವುದು. ಈ ಶುಕ್ರ ಮೀನ ರಾಶಿಯಲ್ಲಿ ಉತ್ಕರ್ಷವಾಗಿರಲಿದೆ, ಈ ಮಾರ್ಚ್ 31ಕ್ಕೆ ಶುಕ್ರ ಸಂಚಾರ ಉತ್ತಮ ಪರಿಹಾರ ಬೀಡುತ್ತದೆ. ಈ ಸಾರಿಗೆ ಸಂಚಾರ ದ್ವಾದಶ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುವುದು ಎಂದು ನೋಡೋಣ ಬನ್ನಿ:

ವೃಷಭ ರಾಶಿ
ಮೀನ ರಾಶಿಗೆ ಶುಕ್ರ ಸಂಚಾರ ಮಾಡಿದಾಗ ವೃಷಭ ರಾಶಿಯವರಿಗೆ ತುಂಬಾ ಅನುಕೂಲಕರವಾಗಲಿದೆ, ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಹೆಚ್ಚಳ ಕಾಣುತ್ತೀರಿ. ಇನ್ನು ಖುಷಿಯ ವಿಷಯವೆಂದರೆ ಈ ಅವಧಿಯಲ್ಲಿ ನಿಮ್ಮೆಲ್ಲಾ ಆಸೆಗಳು ಈಡೇರಲಿದೆ. ಇನ್ನು ಹಲವು ಕಾರಣಗಳಿಂದ ಸ್ಥಗಿತಗೊಂಡ ಕೆಲಸಗಳು ಪ್ರಮುಖವಾಗಲಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ಸಂಕ್ರಮಣದ ಸಮಯದಲ್ಲಿ ನೀವು ಹೊಸ ಉದ್ಯೋಗ ಅವಕಾಶ ಪಡೆಯುತ್ತೀರಿ. ಇನ್ನು ವೈವಾಹಿಕ ಜೀವನ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾ ಅನುಕೂಲಕರವಾಗಿರಲಿದೆ.
ಮಿಥುನ ರಾಶಿ
ಇನ್ನು ಈ ಶುಕ್ರ ಸಂಚಾರ ಮೀನ ರಾಶಿಯವರಿಗೂ ತುಂಬಾ ಅನುಕೂಲಕರವಾಗಿದೆ. ಈ ಅವಧಿ ವೃತ್ತಿ ಜೀವನದ ದೃಷ್ಟಿಯಿಂದ ತುಂಬಾನೇ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಉದ್ಯೋಗಿಗಳು ಬಡ್ತಿ ಪಡೆಯುತ್ತೀರಿ. ವ್ಯವಹಾರಸ್ಥರು ಈ ಅವಧಿ ನಿಮಗೆ ಉತ್ತಮವಾಗಿರಲಿದೆ, ನೀವು ಉತ್ತಮ ಲಾಭ ಗಳಿಸುತ್ತೀರಿ. ಪೀಠೋಪಕರಣ ವಿನ್ಯಾಸ, ಫ್ಯಾಷನ್ ವಿನ್ಯಾಸ ಇತ್ಯಾದಿಗಳ ವ್ಯವಹಾರವನ್ನು ಮಾಡುವವರು ಹೆಚ್ಚಿನ ಪ್ರಚಾರ ಪಡೆಯುತ್ತಾರೆ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರಲಿದೆ. ಇನ್ನು ನೀವು ನಿಮ್ಮ ಸೌಕರ್ಯ ಹೆಚ್ಚಿಸಲು ಹಣವನ್ನು ಖರ್ಚು ಮಾಡುತ್ತೀರಿ.
ಕರ್ಕ ರಾಶಿ
ಮೀನ ರಾಶಿಗೆ ಶುಲ್ರ ಸಂಚಾರ ಮಾಡಿದಾಗ ನೀವು ಹೆಚ್ಚಿನ ಪ್ರಯಾಣ ಮಾಡುತ್ತೀರಿ, ಹೊಸ ಸ್ಥಳಗಳನ್ನು ನೋಡುತ್ತೀರಿ. ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಿದಾಗ ನೀವು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ಸಿಗಲಿದೆ. ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳು ದೊರೆಯಲಿದೆ. ಇನ್ನು ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಇನ್ನು ಸ್ವಂತ ಉದ್ಯೋಗ ಮಾಡಲು ಪ್ರಯತ್ನಿಸುತ್ತಿರುವವರೆಗೆ ಈ ಅವಧಿ ಉತ್ತಮವಾಗಿದೆ.
ಕನ್ಯಾ ರಾಶಿ
ಮೀನದಲ್ಲಿ ಶುಕ್ರನ ಸಂಕ್ರಮಣವು ಕನ್ಯಾರಾಶಿಗೆ ಮಂಗಳಕರವಾಗಿರುತ್ತದೆ. ಈ ಅವಧಿಯಲ್ಲಿ ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮಿಬ್ಬರ ನಡುವೆ ಪ್ರೀತಿ ಹೆಚ್ಚಾಗಲಿದೆ. ಇನ್ನು ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ಅವಧಿಯಲ್ಲಿ ತಮ್ಮ ವ್ಯವಹಾರದ ಬೆಳವಣಿಗೆ ಕಡೆಗೆ ಗಮನಹರಿಸುತ್ತೀರಿ. ಉದ್ಯೋಗಿಗಳಿಗೂ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೂ ಮೀನ ರಾಶಿಯಲ್ಲಿ ಶುಕ್ರ ಸಂಚಾರ ಉತ್ತಮವಾಗಿದೆ. ನಿಮ್ಮ ಸಂವಹನ ಕೌಶಲ್ಯವು ಅತ್ಯುತ್ತಮವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರು ವಿವಾಹಕ್ಕೆ ಸಂಬಂಧ ಹುಡುಕುತ್ತಿದ್ದರೆ ಸಂಬಂಧ ಕೂಡಿ ಬರಲಿದೆ. ನಿಮ್ಮ ವೃತ್ತಿಜೀವನದಲ್ಲಿ ಬದಲಾವಣೆಗಳನ್ನು ಕಾಣುತ್ತೀರಿ, ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರೆಗೆ ಈ ಅವಧಿ ಉತ್ತಮವಾಗಿರಲಿದೆ. ಇನ್ನು ವಿದೇಶಕ್ಕೆ ಹೀಗಲು ಪ್ರಯತ್ನಿಸುತ್ತಿರುವವರೆಗೆ ಈ ಅವಧಿ ಫಲಪ್ರದವಾಗಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಈ ಮಂತ್ರವನ್ನು ದಿನಾ ಪಠಿಸಿದರೆ ತುಂಬಾ ಒಳ್ಳೆಯದು:
ಶುಕ್ರ ಗಾಯತ್ರಿ ಮಂತ್ರ
ಓಂ ಭೃಗುಜಯ್ ವಿಧೇ ದಿವ್ಯದೇಹಾಯ್ ಧೀಮಹಿ ತನ್ನೋ ಶುಕ್ರ ಪ್ರಚೋದಯಾತ್''
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications