Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಕನ್ಯಾ ರಾಶಿಗೆ ಶುಕ್ರ ಸಂಚಾರ: ಅದೃಷ್ಟದ ಗ್ರಹ ಶುಕ್ರನ ಸಂಚಾರ ಈ ರಾಶಿಗಳಿಗೆ ಅನುಕೂಲಕರವಲ್ಲ
ಆಗಸ್ಟ್ 25ಕ್ಕೆ ಅದೃಷ್ಟದ ಗ್ರಹ ಶುಕ್ರನು ಕನ್ಯಾ ರಾಶಿಗೆ ಸಂಚರಿಸಿದೆ, ಶುಕ್ರನ ಈ ಸಂಚಾರ ಬಹುತೇಕ ರಾಶಿಗಳಿಗೆ ಅನುಕೂಲಕರವಲ್ಲ, ಶುಕ್ರನು ಕನ್ಯಾ ರಾಶಿಯಲ್ಲಿರುವ ಇರುವ ಈ ಅವಧಿಯಲ್ಲಿ ಈ ರಾಶಿಯವರು ಜಾಗ್ರತೆವಹಿಸಬೇಕು:

ಮೇಷ ರಾಶಿ
ಶುಕ್ರನ ಈ ಸಂಚಾರ ಮೇಷ ರಾಶಿಯವರಿಗೆ ಅನುಕೂಲಕರವಲ್ಲ, ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆ, ವೃತ್ತಿ ಬದುಕಿನಲ್ಲಿ ಸಮಸ್ಯೆ ಎದುರುರಾಗುವುದು, ಆರ್ಥಿಕವಾಗಿ ತುಂಬಾ ಖರ್ಚುಗಳು ಬರಲಿದೆ. ಆದರೆ ಸಾಲ ಮಾಡಬೇಡಿ, ಮಾಡಲೇಬೇಕಾದ ಪರಿಸ್ಥಿತಿ ಬಂದರೆ ಅಗ್ಯತಕ್ಕಿಂತ ಹೆಚ್ಚು ಸಾಲ ತೆಗೆದುಕೊಳ್ಳಬೇಡಿ. ಕುಟುಂಬದಲ್ಲಿ ಒತ್ತಡದ ಪರಿಸ್ಥಿತಿ ಇರಲಿದೆ.
ವೃಷಭ ರಾಶಿ
ಈ ಶುಕ್ರ ಸಂಚಾರ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಲ್ಲ. ವೃತ್ತಿ ಬದುಕಿನಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ಈ ಅವಧಿಯಲ್ಲಿ ವ್ಯಾಪಾರಿಗಳು ನಷ್ಟ ಉಂಟಾಗುವ ಸಾಧ್ಯತೆ ಇದೆ. ಇನ್ನು ಆರೋಗ್ಯ ಸಮಸ್ಯೆಗಳು ಕಾಡಬಹುದು.
ಮಿಥುನ ರಾಶಿ
ಈ ಶುಕ್ರ ಸಂಚಾರದ ಅವಧಿಯಲ್ಲಿ ಆರ್ಥಿಕವಾಗಿ ಹಲವು ಸಮಸ್ಯೆಗಳು ಎದುರಾಗಬಹುದು, ಕೆಲಸದಲ್ಲಿ ತೃಪ್ತಿ ಇರಲ್ಲ, ಈ ಅವಧಿಯಲ್ಲಿ ಕೆಲಸ ಬದಲಾವಣೆಯ ಬಗ್ಗೆ ಆಲೋಚಿಸಬಹುದು. ಆರ್ಥಿಕವಾಗಿ ನೋಡುವುದಾದರೆ ಈ ಸಮಯದಲ್ಲಿ ಹಣದ ಖರ್ಚು ಅಧಿಕ ಇರಲಿದೆ, ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಕೂಡ ಹಣದ ಖರ್ಚು ಹೆಚ್ಚಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಶುಕ್ರ ಕನ್ಯಾ ರಾಶಿಗೆ ಸಂಚರಿಸಿದಾಗ ಹಲವು ಸಮಸ್ಯೆಗಳು ಎದುರಾಗಲಿದೆ. ಈ ಅವಧಿಯಲ್ಲಿ ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯವಿರಬಹುದು, ವ್ಯಾಪಾರಿಗಳು ಈ ಅವಧಿಯಲ್ಲಿ ಹಣದ ನಷ್ಟ ಅನುಭವಿಸಬೇಕಾಗುತ್ತದೆ.
ಸಿಂಹ ರಾಶಿ
ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಲ್ಲ, ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ವೃತ್ತಿ ಬದುಕಿನಲ್ಲಿ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಲು ಕೂಡ ಈ ಅವಧಿಯಲ್ಲಿ ತುಂಬಾನೇ ಸಮಸ್ಯೆ ಎದುರಿಸುವಂತಾಗುವುದು.
ತುಲಾ ರಾಶಿ
ಶುಕ್ರನ ಸ್ಥಾನ ನಿಮಗೆ ತುಂಬಾನೇ ಒತ್ತಡ ಉಂಟು ಮಾಡಲಿದೆ. ಈ ಸಮಯದಲ್ಲಿ ವೃತ್ತಿ ಜೀವನದಲ್ಲಿ ಸಮಸ್ಯೆ, ಆರ್ಥಿಕ ಸಮಸ್ಯೆ ಎದುರಾಗುವುದು. ಕುಟುಂಬ ಬದುಕಿನಲ್ಲಿ ಹಲವು ಸಮಸ್ಯೆಗಳಿರಬಹುದು. ಆರೋಗ್ಯ ಸಮಸ್ಯೆವಿರಬಹುದು.
ಧನು ರಾಶಿ
ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ತುಂಬಾನೇ ಒತ್ತಡ ಇರಲಿದೆ, ಕೆಲಸದಲ್ಲಿ ತೃಪ್ತಿ ಇರಲ್ಲ, ಅಭದ್ರತೆ ಕಾಡುವುದು. ನೀವು ಊಹಿಸದಂತೆ ಲಾಭ ಸಿಗದೆ ನಿರಾಸೆಯಾಗಬಹುದು. ಆರೋಗ್ಯದ ದೃಷ್ಟಿಯಿಂದ ಕೂಡ ಈ ಅವಧಿ ನಿಮಗೆ ಅನುಕೂಲಕರವಲ್ಲ.
ಕುಂಭ ರಾಶಿ
ಈ ಶುಕ್ರ ಸಂಚಾರ ಕುಂಭ ರಾಶಿಯವರಿಗೆ ಅನುಕೂಲಕರವಲ್ಲ, ಕೆಲಸದಲ್ಲಿ ಊಹಿಸಿದಂತೆ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಕೆಲಸ ಬದಲಾಯಿಸುವ ಆಲೋಚನೆ ಮಾಡುತ್ತೀರಿ, ಆದರೆ ದುಡುಕಬೇಡಿ ಎಂದು ಸಲಹೆ ನೀಡಲಾಗುವುದು. ಆರೋಗ್ಯದ ಕಡೆಗೆ ಗಮನಹರಿಸಬೆಕು.
ಮೀನ ರಾಶಿ
ಈ ಶುಕ್ರ ಸಂಚಾರ ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯ ಉಂಟು ಮಾಡುತ್ತದೆ, ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಿ. ವ್ಯಾಪಾರಿಗಳಿಗೂ ಈ ಅವಧಿ ಅನುಕೂಲಕರವಲ್ಲ. ಆರೋಗ್ಯ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
