Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರ 12 (ಜೂನ್ 8-15) ಯಾವೆಲ್ಲಾ ರಾಶಿಗಳ ಆರೋಗ್ಯ ಚೆನ್ನಾಗಿರಲಿದೆ? ಯಾರು ಜಾಗ್ರತೆವಹಿಸಿ
ವೈದಿಕ ಶಾಸ್ತ್ರದ ಪ್ರಕಾರ ಈ ವಾರ ನಿಮ್ಮ ಆರೋಗ್ಯ ಹೇಗಿರಲಿ? ಎಂದು ನೋಡೋಣ ಬನ್ನಿ:
ಮೇಷ ರಾಶಿ
ನೀವು ಕೆಲಸದ ಅಂತ ಆರೋಗ್ಯದ ಕಡೆಗೆ ಗಮನಹರಿಸದಿದ್ದರೆ ಕೆಲ ಆರೋಗ್ಯ ಸಮಸ್ಯೆವಿರಬಹುದು. ಹಾಗಾಗಿ ನೀವು ಆರೋಗ್ಯದ ಕಡೆಗೆ ಗಮನ ಹರಿಸಿ. ಉತ್ತಮ ಆರೋಗ್ಯಕ್ಕಾಗಿ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಕೆಲಸದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ. ಒಂದು ಚಿಕ್ಕ ಟ್ರಿಪ್ ನಿಮ್ಮ ಮನಸ್ಸಿಗೆ ಉಲ್ಲಾಸ ತುಂಬಬಹುದು, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಔಷಧಗಳನ್ನು ನಿಯಮಿತವಾಗಿ ಸೇವಿಸಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಆರೋಗ್ಯ ಚೆನ್ನಾಗಿರಲಿದೆ. ಉತ್ತಮ ಆರೋಗ್ಯಕ್ಕಾಗಿ ನೀವು ವ್ಯಾಯಾಮದ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಆಹಾರಕ್ರಮದ ಕಡೆಗೆ ಗಮನಹರಿಸಿ, ಅತಿಯಾದ ಮಾನಸಿಕ ಒತ್ತಡದಿಂದ ದೂರವಿರಿ.
ಕರ್ಕ ರಾಶಿ
ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು, ನಿಮ್ಮ ಆಹಾರ ಪದ್ಧತಿಯಲ್ಲಿ ನೀವು ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವ ಪ್ರಯತ್ನ ಮಾಡುತ್ತೀರಿ, ಇದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಇನ್ನಷ್ಟು ಉತ್ತಮವಾಗಿದೆ.
ಸಿಂಹ ರಾಶಿ
ಈ ವಾರ ಆರೋಗ್ಯದಲ್ಲ ಏರಳಿತವಿರಬಹುದು. ನಿಮಗೆ ಹೃದಯ ಸಂಬಂಧಿ ಖಾಯಿಲೆ ಇದ್ದರೆ ಆಗ ನೀವು ಯಾವುದೇ ರೀತಿಯಲ್ಲಿ ಅಜಾಗರೂಕರಾಗಿರಬಾರದು. ನೀವು ಕೋಪ ಮತ್ತು ಒತ್ತಡದಿಂದ ದೂರವಿರಬೇಕು.
ಕನ್ಯಾ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಸಾಮಾನ್ಯವಾಗಿರಲಿದೆ, ತಡರಾತ್ರಿಯವರೆಗೆ ಎಚ್ಚರವಾಗಿರುವುದನ್ನು ತಪ್ಪಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸುತ್ತೀರಿ, ನಿಮ್ಮ ಸಕಾರಾತ್ಮಕತೆಯು ಈ ಅವಧಿಯಲ್ಲಿ ನಿಮಗೆ ಉತ್ತಮ ಯಶಸ್ಸು ದೊರೆಯಲಿದೆ.
ವೃಶ್ಚಿಕ ರಾಶಿ
ಆರೋಗ್ಯವು ಕ್ಷೀಣಿಸುವ ಸಾಧ್ಯತೆಯಿದೆ. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಉತ್ತಮ. ಈ ಸಮಯದಲ್ಲಿ, ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು.
ಧನು ರಾಶಿ
ಆರೋಗ್ಯದ ದೃಷ್ಟಿಯಿಂದ ಧನು ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ನೀವು ಮಾನಸಿಕವಾಗಿಯೂ ಸದೃಢರಾಗಿರುತ್ತೀರಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
ಮಕರ ರಾಶಿ
ನಿಮ್ಮ ದಿನಚರಿಯಲ್ಲಿ ನೀವು ಇತ್ತೀಚೆಗೆ ಕೆಲವು ಬದಲಾವಣೆಗಳನ್ನು ಮಾಡಿದ್ದರೆ, ಈ ಅವಧಿಯಲ್ಲಿ ನೀವು ಉತ್ತಮ ಫಲಿತಾಂಶ ಕಾಣುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ , ಆರೋಗ್ಯ ಚೆನ್ನಾಗಿರುವುದರಿಂದ ನಿಮ್ಮ ಕೆಲಸದ ಕಡೆಗೆ ಗಮನಹರಿಸುತ್ತೀರಿ, ಈ ವಾರ ಧನಾತ್ಮಕವಾಗಿರಲಿದೆ.
ಕುಂಭ ರಾಶಿ
ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಅಲ್ಲದೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ. ನೀವು ಫಿಟ್ನೆಸ್ ಕಡೆಗೆ ತುಂಬಾನೇ ಗಮನಹರಿಸುತ್ತೀರಿ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಧನಾತ್ಮಕವಾಗಿರಲಿದೆ.
ಮೀನ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಒಳ್ಳೆಯದಲ್ಲ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ತುಂಬಾನೇ ಜಾಗ್ರತೆವಹಿಸಿ. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ನೀವು ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು. ನೀವು ಮಧುಮೇಹ ಹೊಂದಿದ್ದರೆ, ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











