Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆರೋಗ್ಯವೇ ಭಾಗ್ಯ: ಭವಿಷ್ಯ ಪ್ರಕಾರ ಈ ವಾರ ನಿಮ್ಮ ಆರೋಗ್ಯ ಹೇಗಿರಲಿದೆ?
ವಾರದ ರಾಶಿಫಲ ನೋಡಿದಾಗ ಈ ವಾರ ನಿಮ್ಮ ಆರೋಗ್ಯ ಹೇಗಿರಲಿದೆ?
ಮೇಷ ರಾಶಿ
ಆರೋಗ್ಯದ ಭವಿಷ್ಯ ನೋಡುವುದಾದರೆ ಈ ವಾರ ಉತ್ತಮವಾಗಿದೆ. ನೀವು ಆಹಾರದ ಕಡೆಗೆ ತುಂಬಾನೇ ಗಮನ ಹರಿಸುತ್ತೀರಿ, ಹೀಗಾಗಿ ಕೆಲಸ ಕಾರ್ಯಗಳನ್ನು ಉತ್ಸಾಹದಿಂದ ಮಾಡುವಿರಿ. ಆರೋಗ್ಯ ಚೆನ್ನಾಗಿರುವುದರಿಂದ ಈ ವಾರ ಉತ್ತಮವಾಗಿರಲಿದೆ.

ವೃಷಭ ರಾಶಿ
ವೈಯಕ್ತಿಕ ಸಮಸ್ಯೆ ಆರೋಗ್ಯದ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಆರೋಗ್ಯ ಸಮಸ್ಯೆ ಉಂಟಾಗುವುದು, ಆರೋಗ್ಯದ ಕಡೆಗೆ ನಿರ್ಲಕ್ಷ್ಯದಿಂದಾಗಿ ಆರೋಗ್ಯ ಸಮಸ್ಯೆ ಹೆಚ್ಚಾಗುವುದು, ಹಾಗಾಗಿ ಆ ರೀತಿ ಮಾಡದಿರಿ.
ಮಿಥುನ ರಾಶಿ
ನೀವು ಅರೋಗ್ಯದ ಕಡೆಗೆ ನಿರ್ಲಕ್ಷ್ಯ ಮಾಡಬೇಡಿ, ಆಹಾರಕ್ರಮ, ವ್ಯಾಯಾಮ ಇದರ ಕಡೆಗೆ ಗಮನಹರಿಸಿ, ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಕರ್ಕ ರಾಶಿ
ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ಹಿಗಾಗಿ ಕೆಲಸ ಕಾರ್ಯಗಳತ್ತ ಗಮನಹರಿಸಲು ಸಾಧ್ಯವಾಗುವುದು. ಅಲ್ಲದೆ ಇತ್ತೀಚೆಗೆ ನಿವು ಆರೋಗ್ಯಕರ ಜೀವನಶೈಲಿಯತ್ತ ಗಮನಹರಿಸುತ್ತಿದ್ದರೆ ಅದರ ಪ್ರಭಾವ ಕೂಡ ಕಂಡು ಬರಲಿದೆ.
ಸಿಂಹ ರಾಶಿ
ನೀವು ಅನಗ್ಯತ ಚಿಂತೆಗಳಿಂದ ದೂರವಿರಿ, ಬೇಡ ಆಲೋಚನೆ, ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ಆರೋಗ್ಯಕರ ಜೀವನ ಶೈಲಿ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಈ ವಾರ ಆರೋಗ್ಯ ಚೆನ್ನಾಗಿರಲಿದೆ, ನೀವು ಕೆಲಸ-ಕೆಲಸ ಅಂತ ಕೂರದೆ ವಿಶ್ರಾಂತಿ ಕಡೆಗೆ ಗಮನಹರಿಸುವುದು ಒಳ್ಳೆಯದು. ಆಹಾರಕ್ರಮದ ಕಡೆಗೆ ಗಮನಹರಿಸಿ, ಅಲ್ಲದೆ ಸಮಯಕ್ಕೆ ಸರಿಯಾಗಿ ತಿನ್ನಿ.
ತುಲಾ ರಾಶಿ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇದ್ದರೆ ಆಹಾರಕ್ರಮದ ಕಡೆಗೆ ಗಮನಹರಿಸಿ, ಹೊರಗಿನ ಆಹಾರದ ಕಡೆಗೆ ಗಮನಹರಿಸಬೇಡಿ. ನೀವು ಆರೋಗ್ಯಕರ ಆಹಾರಕ್ರಮದತ್ತ ಗಮನಹರಿಸುವುದರಿಂದ ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಆರೋಗ್ಯ ಚೆನ್ನಾಗಿರಲಿದೆ, ಅಲ್ಲದೆ ನೀವು ಫಿಟ್ನೆಸ್ ಕಡೆ ಗಮನಹರಿಸುತ್ತೀರಿ. ಹೀಗಾಗಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುವುದು.ಉತ್ತಮ ಆರೋಗ್ಯ ನಿಮ್ಮ ಕೆಲಸ ಕಾರ್ಯ ಪೂರ್ಣಗೊಳಿಸಲು ಕೂಡ ಸಹಕಾರಿಯಾಗಿದೆ.
ಧನು ರಾಶಿ
ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಈ ಸಮಯದಲ್ಲಿ ಸುಧಾರಣೆ ಕಂಡು ಬರಲಿದೆ, ಅಲ್ಲದೆ ಈ ವಾರ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುವುದರಿಂದ ನೀವು ಕೂಡ ಚೆನ್ನಾಗಿರುತ್ತದೆ, ಒಳ್ಳೆಯ ಬೆಳವಣಿಗೆಗಳು ನಿಮ್ಮ ಮನಸ್ಸಿನ ಮೇಲೆ ಸಕರಾತ್ಮಕ ಪ್ರಭಾವ ಬೀರಲಿದೆ.
ಮಕರ ರಾಶಿ
ಬೇಡದ ವಿಷಯಗಳನ್ನು ಮನಸ್ಸಿಗೆ ಹಚ್ಚಿಕೊಂಡು ಚಿಂತೆ ಮಾಡುವುದನ್ನು ಬಿಡಿ. ಅನಗ್ಯತ ಚಿಂತೆ ಅರೋಗ್ಯದ ಮೇಲೆ ಪರಿಣಾಮ ಬೀರುವುದು. ಹಾಗಾಗಿ ಬೇಡದ ಚಿಂತೆ ಬಿಡಿ, ನೀವು ಖುಷಿಯಾಗಿರುತ್ತೀರಿ, ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ವಾರ ಉತ್ತಮವಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಮಾನಸಿಕ ಒತ್ತಡ ಕಡಿಮೆ ಇರಲಿದೆ, ಹಾಗಾಗಿ ಲವಲವಿಕೆಯಿಂದ ಇರುತ್ತೀರಿ, ಹೀಗಾಗಿ ಕೆಲಸ ಕಾರ್ಯಗಳ ಕಡೆ ಗಮನಹರಿಸಲು ಸಾಧ್ಯವಾಗುವುದು.
ಮೀನ ರಾಶಿ
ಆರೋಗ್ಯಕರ ಜೀವನಶೈಲಿಯತ್ತ ಗಮನಹರಿಸಿದರೆ ಆರೋಗ್ಯ ಚೆನ್ನಾಗಿರಲಿದೆ. ನಿರಂತರ ಕೆಲಸ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ನೀವು ವಿಶ್ರಾಂತಿ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











