Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ: ವೈದಿಕ ಶಾಸ್ತ್ರದ ಪ್ರಕಾರ ಈ 6 ರಾಶಿಗಳಿಗೆ ಹೆಚ್ಚು ಅನುಕೂಲಕರ
ಈ ವಾರದ ಭವಿಷ್ಯ ನೋಡುವುದಾದರೆ ಈ ವಾರ ಈ ರಾಶಿಗಳಿಗೆ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ತುಂಬಾ ವಿಶೇಷವಾಗಿರಲಿದೆ, ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳ ಕೆಲಸ ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಇನ್ನು ಯಾರನ್ನಾದರೂ ಪ್ರೀತಿಸುತ್ತಿದ್ದರೆ ನಿಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ಹೇಳಲು ಈ ವಾರ ಅನುಕೂಲಕರವಾಗಿದೆ, ಆರೋಗ್ಯ ಚೆನ್ನಾಗಿರಲಿದೆ. ಈ ವಾರ ಏನಾದರೂ ವಿಶೇಷ ಕಾರ್ಯಗಳಿಗೆ ಹೋಗುವಾಗ ಕೆಂಪು ವಸ್ತ್ರ ಧರಿಸಿ, ಸೋಮವಾರ ನಿಮಗೆ ಅದೃಷ್ಟದ ದಿನವಾಗಿದೆ.

ವೃಷಭ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಬಡ್ತಿ ಸಿಗಲಿದೆ, ವ್ಯಾಪಾರಿಗಳ ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. ಇನ್ನು ವಿದೇಶದಲ್ಲಿ ಓದಲು ಬಯಸುವವರೆಗೆ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಈ ವಾರ ಉತ್ತಮವಾಗಿರಲಿದೆ. ಈ ವಾರ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಅದೃಷ್ಟದ ಬಣ್ಣ ಕಿತ್ತಳೆ, ಅದೃಷ್ಟದ ಬಣ್ಣ ಶನಿವಾರ.
ಮಿಥುನ ರಾಶಿ
ಕೆಲಸದಲ್ಲಿ ಶೀಘ್ರವೇ ಉತ್ತಮ ಫಲಿತಾಂಶ ದೊರೆಯಲಿದೆ. ಮನೆಯಲ್ಲಿ ಅವಾಹಿತರಿದ್ದರೆ ಈ ವಾರ ಅವರ ಮದುವೆಯ ಮಾತುಕತೆ ನಡೆಯಲಿದೆ. ಈ ವಾರ ಖರ್ಚು ಅಧಿಕವಿರಲಿದೆ, ಈ ವಾರ ಯಾವುದೇ ಹಣದ ವಹಿವಾಟು ಮಾಡಲು ಹೋಗಬೇಡಿ, ಇನ್ನು ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಿದರೆ ಹೆಚ್ಚಿನ ಹಣ ಖರ್ಚಾಗುವುದು.
ಅದೃಷ್ಟದ ಬಣ್ಣ ಹಳದಿಯಾಗಿದೆ, ಗುರುವಾರ ಅದೃಷ್ಟದ ದಿನವಾಗಿದೆ.
ಕನ್ಯಾ ರಾಶಿ
ಈ ವಾರ ಕೆಲಸದಲ್ಲಿ ನಿಮಗೆ ಶುಭವಾಗಿದೆ. ನಿಮ್ಮ ಕೆಲಸವನ್ನು ಯೋಜನೆಯಂತೆಯೇ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುವುದು, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಹೀಗಾಗಿ ಹಣ ಉಳಿತಾಯ ಮಾಡಿ ಹೂಡಿಕೆ ಮಾಡಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ ಹಸಿರು, ಅದೃಷ್ಟ ದಿನ ಸೋಮವಾರವಾಗಿದೆ.
ತುಲಾ ರಾಶಿ
ಈ ವಾರ ಆರ್ಥಿಕವಾಗಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಹಣದ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗಿಗಳು ವಾರ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗಿ ಓದಬೇಕು ಎಂದು ಪ್ರಯತ್ನಿಸುತ್ತಿದ್ದರೆ ಈ ಸಮಯ ತುಂಬಾ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಇನ್ನೂ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಈ ವಾರ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ ಆಕಾಶ ನೀಲಿ ಆಗಿದೆ.
ಧನು ರಾಶಿ
ಧನು ರಾಶಿಯವರಿಗೆ ವಾರದ ಏಳೂ ದಿನಗಳು ತುಂಬಾ ಉತ್ತಮವಾಗಿದೆ. ನಿಮ್ಮ ಸಂಬಳದಲ್ಲಿ ಹೆಚ್ಚಳ ಕಾಣಬಹುದು. ವ್ಯಾಪಾರಿಗಳು ಆರ್ಥಿಕ ಪ್ರಯೋಜನ ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಜೀವನ ಚೆನ್ನಾಗಿರಲಿದೆ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರಲಿದೆ, ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ ಕೇಸರಿ ಆಗಿದೆ.
ಮೀನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದ ವಿಷಯಗಳನ್ನು ರಹಸ್ಯವಾಗಿಡಿ. ಕುಟುಂಬ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ. ನೀವು ವಿವಾಹಿತರಾಗಿದ್ದರೆ ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಕಂಡು ಬರಲಿದೆ. ಹೀಗಾಗಿ ಸಾಲ ಮಾಡಿದ್ದರೆ ಮರುಪಾವತಿಸಲು ಸಾಧ್ಯವಾಗುವುದು. ಇನ್ನು ಈ ವಾರ ಶಾಪಿಂಗ್ ಮಾಡುತ್ತೀರಿ.
ಅದೃಷ್ಟದ ಬಣ್ಣ ಮರೂನ್
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications