Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಏಪ್ರಿಲ್ 13-20 ವಾರ ಭವಿಷ್ಯ: 12 ರಾಶಿಗಳಲ್ಲಿ ಈ 5 ರಾಶಿಗಳಿಗೆ ಈ ವಾರ ಅನುಕೂಲಕರ
ಸೂರ್ಯ ಮೇಷ ರಾಶಿಗೆ ಸಂಚರಿಸಿದೆ, ಶನಿಯು ಕುಂಭ ರಾಶಿಯಲ್ಲಿದೆ. ಶುಕ್ರ ಮೀನ ರಾಶಿಯಲ್ಲಿ, ರಾಹು ಮೀನ ರಾಶಿಯಲ್ಲಿದೆ, ಏಪ್ರಿಲ್ 9ಕ್ಕೆ ಬುಧ ಮೀನ ರಾಶಿಗೆ ಸಂಚರಿಸಿದೆ, ಗುರು ಮೇಷ ರಾಶಿಯಲ್ಲಿದೆ ಈ ಎಲ್ಲಾ ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರ ಸ್ಥಾನದಲ್ಲಿದ್ದು ಈ ವಾರ ಈ ರಾಶಿಯವರಿಗೆ ತುಂಬಾ ಅದೃಷ್ಟದ ವಾರವಾಗಲಿದೆ ನೋಡಿ:

ತುಲಾ ರಾಶಿ
ಗ್ರಹಗಳ ಸ್ಥಾನದಿಂದಾಗಿ ಈ ವಾರ ತುಲಾ ರಾಶಿಯವರಿಗೆ ತುಂಬಾನೇ ಉತ್ತಮವಾಗುದೆ. ಈ ಸಮಯದಲ್ಲಿ, ನಿಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ಉತ್ತಮವಾಗಿದೆ, ಹಣದ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಹಳದಿ ಅದೃಷ್ಟದ ಸಂಖ್ಯೆ: 35 ಶುಭ ದಿನ: ಬುಧವಾರ
ಕನ್ಯಾ ರಾಶಿ
ಈ ವಾರ ನಿಮಗೆ ತುಂಬಾ ಒಳ್ಳೆಯದು, ಈ ವಾರ ನೀವು ನಿಮ್ಮ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಆಸ್ತಿಗೆ ಸಂಬಂಧಿಸಿದ ವಿವಾದವಿದ್ದರೆ ಬಗೆಹರಿಯಲಿದೆ. ಇನ್ನು ಈ ವಾರ ಆಸ್ತಿಗೆ ಹೂಡಿಕೆ ಮಾಡಲು ಕೂಡ ಅನುಕೂಲಕರವಾಗಿದೆ. ಅವಧಿಯಲ್ಲಿ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು ಅದೃಷ್ಟದ ಸಂಖ್ಯೆ: 29 ಶುಭ ದಿನ: ಮಂಗಳವಾರ
ಮಕರ ರಾಶಿ
ಗ್ರಹಗಳ ಸ್ಥಾನದ ಪ್ರಕಾರ ಈ ವಾರ ನಿಮಗೆ ತುಂಬಾ ಚೆನ್ನಾಗಿದೆ. ಉದ್ಯೋಗಿಗಳು ನೀವು ನಿರೀಕ್ಷಿಸಿದ ಸುದ್ದಿ ಪಡೆಯಬಹುದು. ನಿಮ್ಮ ಆದಾಯವೂ ಹೆಚ್ಚಾಗುವ ಸಾಧ್ಯತೆ ಇದೆ. ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಬಗ್ಗೆ ಹೇಳುವುದಾದರೆ ನಿಮ್ಮಿಬ್ಬರ ನಡುವೆ ಸಂಬಂಧ ತುಂಬಾ ಚೆನ್ನಾಗಿರಲಿದೆ. ಇಬ್ಬರು ಒಬ್ಬರನ್ನೊಬ್ಬರು ಅರ್ರತಮಾಡಿಕೊಳ್ಳುವುದರಿಂದ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ.ನಿಮ್ಮ ಆದಾಯ ಹೆಚ್ಚಾಗಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್ ಅದೃಷ್ಟದ ಸಂಖ್ಯೆ: 8 ಶುಭ ದಿನ: ಗುರುವಾರ
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ತುಂಬಾ ಒಳ್ಳೆಯದಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣವನ್ನು ಮಿತಿಯಲ್ಲಿ ಖರ್ಚು ಮಾಡಿ. ವಾರದ ಕೊನೆಯಲ್ಲಿ ನೀವು ಇದ್ದಕ್ಕಿದ್ದಂತೆ ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಸುದ್ದಿಗಳನ್ನು ಪಡೆಯಬಹುದು. ನಿಮಗೆ ಬಡ್ತಿಯ ಸಾಧ್ಯತೆ ಇದೆ, ಪ್ರೇಮಿಗಳಿಗೆ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ ಅದೃಷ್ಟದ ಸಂಖ್ಯೆ: 42 ಶುಭ ದಿನ: ಸೋಮವಾರ
ಮೀನ ರಾಶಿ
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಒಳ್ಳೆಯದು. ವ್ಯಾಪಾರಿಗಳು ಈ ಅವಧಿಯಲ್ಲಿ ಹೆಚ್ಚಿನ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ, ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರಲಿದೆ. ಹಣದ ವಿಷಯದಲ್ಲಿ ನೋಡುವುದಾದರೆ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ನೀವು ಈ ಹಿಂದೆ ಮಾಡಿದ ಹೂಡಿಕೆಯಿಂದ ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ನೀಲಿ ಅದೃಷ್ಟದ ಸಂಖ್ಯೆ: 14 ಶುಭ ದಿನ: ಭಾನುವಾರ
ಸೂಚನೆ: ನಾವಿಲ್ಲ ವೈದಿಕ ಶಾಸ್ತ್ರದ ಪ್ರಕಾರ ಭವಿಷ್ಯ ನೀಡಿದ್ದೇವೆ. ಈ ಲೇಖನಕ್ಕೆ ಯಾವುದೇ ವೈಜ್ಞಾನಿಕ ದಾಖಲೆಗಳಿಲ್ಲ, ಜ್ಯೋತಿಷ್ಯದಲ್ಲಿ ಭವಿಷ್ಯದ ಬಗ್ಗೆ ಊಹಿಸಲಾಗುವುದು, ಇದನ್ನು ನಂಬುವುದು ಬಿಡುವುದು ನಿಮಗೆ ಬಿಟ್ಟದ್ದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications