Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ: ಜ್ಯೋತಿಷ್ಯಶಾಸ್ತ್ರ ಪ್ರಕಾರ ಏಪ್ರಿಲ್ ಮೊದಲ ವಾರ ನಿಮಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಉದ್ಯೋಗ ಹುಡುಕುತ್ತಿರುವವರು ಬಯಸಿದ ಉದ್ಯೋಗ ಪಡೆಯಲು ಸಾಧ್ಯವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ.

ವೃಷಭ ರಾಶಿ
ನಿಮ್ಮ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು, ಕೆಲಸದಲ್ಲಿ ಒತ್ತಡ ಹೆಚ್ಚಿರಬಹುದು. ವಾರದ ಕೊನೆಯಲ್ಲಿ ತುಂಬಾ ಜಾಗ್ರತೆವಹಿಸಬೇಕು. ಹಣದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಆಸ್ತಿ ಸಂಬಂಧಿಸಿದ ವಿವಾದ ಬಗೆಹರಿಯಲಿದೆ. ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ, ಉದ್ಯೋಗಿಗಳು ಈ ವಾರ ಶುಭ ಸುದ್ದಿಯನ್ನು ಪಡೆಯುತ್ತೀರಿ. ಆರೋಗ್ಯ ಕೂಡ ಚೆನ್ನಾಗಿರಲಿದೆ, ಒಟ್ಟಿನಲ್ಲಿ ಈ ವಾರ ನಮಗೆ ಶುಭವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಆರ್ಥಿಕವಾಗಿ ಈ ವಾರ ಅಷ್ಟೊಂದು ಅನುಕೂಲಕರವಲ್ಲ, ಕೆಲಸದಲ್ಲಿ ಜಾಗ್ರತೆವಹಿಸಬೇಕು. ಕೆಲಸದಲ್ಲಿ ಹೆಚ್ಚಿನ ಒತ್ತಡವಿರಬಹುದು, ವೈಯಕ್ತಿಕ ಜೀವನದಲ್ಲಿ ನಿಮ್ಮ ಮಾತನ ಕಡೆಎ ಹೆಚ್ಚಿನ ಗಮನಹರಿಸಿ, ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ. ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ. ಉದ್ಯೋಗಿಗಳು ಕೆಲಸದ ಕಡೆಗೆ ಗಮನಹರಿಸಿ. ಆದಾಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ, ಖರ್ಚು ಹೆಚ್ಚಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಲಿದೆ. ಉದ್ಯಮಿಗಳಿಗೆ ಈ ವಾರ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶ. ವೃತ್ತಿ ಜೀವನದಲ್ಲಿ ನೀವು ನಿರೀಕ್ಷಿತ ಫಲ ಪಡೆಯಲು ಸಾಧ್ಯವಾಗಲಿದೆ. ಆದರೆ ಕೆಲಸದಲ್ಲಿ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡಲು ನಿಮಗೆ ಅನುಕೂಲಕರವಾಗಿದೆ. ಪ್ರೇಮಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು.
ಧನು ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆಸ್ತಿ ಸಂಬಂಧಿಸಿದ ವಿವಾದವಿದ್ದರೆ ಇದು ಬಗೆಹರಿಯಲಿದೆ. ಕೆಲಸದಲ್ಲಿ ನೀವು ಜಾಗ್ರತೆವಹಿಸಬೇಕು. ವ್ಯಾಪಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ. ಮಕ್ಕಳ ಕಡೆಯ ಖುಷಿಯ ಸುದ್ದಿ ಪಡೆಯುತ್ತೀರಿ.
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಉದ್ಯೋಗಿಗಳು ಮೇಲಾಧಿಕಾರಿಗಳ ಸಲಹೆಯನ್ನು ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ಸರಾಸರಿಯಾಗಿರಲಿದೆ. ಮನೆಯಲ್ಲಿ ಶುಭ ಕಾರ್ಯ ನಡೆಯಬಹುದು, ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ನಿಮಗೆ ಉತ್ತಮವಾಗಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ಮಿಶ್ರಫಲ, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ. ಹಣಕಾಸಿನ ವಿಷಯದಲ್ಲಿ ಈ ವಾರ ಜಾಗ್ರತೆವಹಿಸಿ. ಆದಾಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಸಂಬಂಧ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications