Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾರ ಭವಿಷ್ಯ (ಏಪ್ರಿಲ್ 28-ಮೇ 7): ಈ 6 ರಾಶಿಗಳಿಗೆ ವಾರದ ಏಳೂ ದಿನಗಳೂ ಅದ್ಭುತವಾಗಿರಲಿದೆ
ಈ ವಾರದ ಭವಿಷ್ಯ ನೋಡುವುದಾದರೆ ಈ 6 ರಾಶಿಯವರಿಗೆ ಗ್ರಹಗಳ ಸ್ಥಾನ ಅನುಕೂಲಕರವಾಗಿದ್ದು ಈ ವಾರ ತುಂಬಾ ಚೆನ್ನಾಗಿರಲಿದೆ.
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಬಡ್ತಿ ಸಿಗಲಿದೆ, ಸಂಬಳ ಹೆಚ್ಚಾಗಬಹುದು. ಈ ವಾರ ಆರ್ಥಿಕ ಸಮಸ್ಯೆ ಇರಲ್ಲ, ಇನ್ನು ವ್ಯಾಪಾರಿಗಳು ಈ ದಿನ ಅನುಕೂಲಕರವಾಗಿರಲಿದೆ. ನಿಮ್ಮ ವ್ಯಾಪರ ವಹಿವಾಟು ಚೆನ್ನಾಗಿ ನಡೆಯಲಿದೆ. ಆರೋಗ್ಯ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ , ವಿವಾಹಿತರಾಗಿದ್ದರೆ ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವೆ ಪ್ರೀತಿ ಹೆಚ್ಚಾಗಲಿದೆ. ಆರ್ಥಿಕವಾಗಿ ಉತ್ತಮವಾಗುದೆ, ಇನ್ನು ನೀವು ಆದಾಯ ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ವಾರ ಮಿಥುನ ರಾಶಿಯವರಿಗೂ ತುಂಬಾ ಒಳ್ಳೆಯದಿದೆ. ಆರ್ಥಿಕವಾಗಿ ಈ ವಾರ ಉತ್ತಮವಾಗಿದೆ. ಆರೋಗ್ಯ ಚೆನ್ನಾಗಿರಲಿದೆ. ನೀವು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಮದುವೆ ಪ್ರಸ್ತಾ ಬರಬಹುದು, ಮದುವೆಗೆ ದಿನಾಂಕ ಕೂಡ ಗೊತ್ತು ಮಾಡಬಹುದು.
ಕನ್ಯಾ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ಉದ್ಯಮಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ವಾರದ ಏಳೂ ದಿನಗಳು ತುಂಬಾ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಉದ್ಯೋಗಿಗಳ ಸಂಬಳ ಹೆಚ್ಚಾಗಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಇನ್ನು ಈ ವಾರ ನೀವು ಕೆಲಸದ ಜೊತೆಗೆ ವಿಶ್ರಾಂತಿ ಕಡೆಯೂ ಗಮನಹರಿಸಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಅದ್ಭುತವಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣವಾಗಲಿದೆ. ಇನ್ನು ನೀವು ಬೇರೆ ಕಡೆ ಕೆಲಸ ಹುಡುಕುತ್ತಿದ್ದರೆ ಒಳ್ಳೆಯ ಸುದ್ದಿ ಪಡೆಯಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ವಿವಾಹಿತರ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
