Latest Updates
-
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ
ವಾರ ಭವಿಷ್ಯ: ಆಗಸ್ಟ್ 24-31ರ ದಿನಗಳು ನಿಮಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಈ ವಾರ ನಿಮ್ಮ ರಾಶಿಫಲ ಹೇಗಿದೆ?
ಮೇಷ ರಾಶಿ
ಈ ವಾರ ನೀವು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಬಂದರೂ ನಿರ್ಲಕ್ಷ್ಯ ಮಾಡಬೇಡಿ. ಇನ್ನು ಈ ವಾರ ವೃತ್ತಿ ಜೀವನಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆತುರರಿಂದ
ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ಈ ಅವಧಿಯಲ್ಲಿ ಹೂಡಿಕೆ ಮಾಡಲು ಹೋಗಬೇಡಿ. ಇನ್ನು ಈ ಸಮಯದಲ್ಲಿ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ.
ಈ ವಾರ ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 7
ಶುಭ ದಿನ: ಭಾನುವಾರ

ವೃಷಭ ರಾಶಿ
ಈ ಅವಧಿಯಲ್ಲಿ ನೀವು ಕುಟುಂಬದ ಕಡೆಗೆ ತುಂಬಾನೇ ಗಮನಹರಿಸಬೇಕು, ನಿಮಗೆವಹಿಸಿಕೊಟ್ಟ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು, ಇಲ್ಲದಿದ್ದರೆ ಕುಟುಂದಲ್ಲಿ ಅಸಮಧಾನ ಹೆಚ್ಚಾಗುವುದು. ಇನ್ನು ಕೆಲಸದಲ್ಲಿಯೂ ಈ ವಾರ ಒತ್ತಡ ಅಧಿಕವಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ವಾರ ಒಳ್ಳೆಯದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಶುಭ ದಿನ: ಮಂಗಳವಾರ
ಮಿಥುನ ರಾಶಿ
ಈ ವಾರ ನಿಮಗೆ ಉತ್ತಮವಾಗಿದೆ, ಆರ್ಥಿಕ ಪ್ರಯತ್ನದಲ್ಲಿ ಉತ್ತಮ ಫಲ ಪಡೆಯುತ್ತೀರಿ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಇನ್ನು ಹೂಡಿಕೆಗೆ ಉತ್ತಮವಾಗಿದೆ. ಉದ್ಯೋಗಿಗಳಿಗೆ ಈ ಸಮಯ ಸವಾಲಿನ ಸಮಯವಾಗಿರುತ್ತದೆ. ಕೆಲಸದ ಹೊರೆ ಹೆಚ್ಚಿರಲಿದೆ. ವ್ಯಾಪಾರಿಗಳು ಹೂಡಿಕೆಗೆ ಸ್ವಲ್ಪ ಕಾಯುವುದು ಒಳ್ಳೆಯದು. ಈ ಅವಧಿಯಲ್ಲಿ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 4
ಶುಭ ದಿನ: ಸೋಮವಾರ
ಕರ್ಕ ರಾಶಿ
ಈ ವಾರ ನಿಮಗೆ ಶುಭವಾಗಿದೆ. ವ್ಯಾಪಾರಿಗಳು ಉತ್ತಮ ಧನ ಲಾಭ ಪಡೆಯುತ್ತೀರಿ. ಹಣದ ವಿಷಯದಲ್ಲಿ ಈ ದಿನ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾಪವಾಗುವ ಸಾಧ್ಯತೆಯಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ಪರಿಹಾರ ಸಿಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ :45
ಶುಭ ದಿನ: ಶುಕ್ರವಾರ
ಸಿಂಹ ರಾಶಿ
ಕೆಲಸದಲ್ಲಿ ಅತ್ಯಧಿಕ ಒತ್ತಡ ತೆಗೆದುಕೊಳ್ಳಬೇಡಿ, ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ತುಂಬಾ ಸುಸ್ತು ಅನಿಸಿದರೆ ವಿಶ್ರಾಂತಿ ಕಡೆಗೆ ಗಮನಹರಿಸಿ, ಇಲ್ಲದಿದ್ದರೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವೈವಾಹಿಕ ಜಿವನದ ಕಡೆಗೆ ಹೆಚ್ಚಿನ ಗಮನಹರಿಸಿ, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ: 19
ಶುಭ ದಿನ: ಗುರುವಾರ
ಕನ್ಯಾ ರಾಶಿ
ಈ ವಾರ ಕೆಲಸದಲ್ಲಿ ಏರಳಿತಗಳಿರಬಹುದು, ಇದರಿಂದ ಹೆಚ್ಚು ಒತ್ತಡ ಇರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ವೈಯಕ್ತಿಕ ಜೀವನದಲ್ಲಿನ ಸಮಸ್ಯೆಗಳು ನಿಮಗೆ ಒತ್ತಡವನ್ನು ಉಂಟುಮಾಡಬಹುದು. ವೃತ್ತಿಪರ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆರೋಗ್ಯದಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಬಜೆಟ್ ಪ್ಲ್ಯಾನ್ ಮಾಡುವುದು ಮುಖ್ಯ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ :42
ಶುಭ ದಿನ: ಸೋಮವಾರ
ತುಲಾ ರಾಶಿ
ತುಲಾ ರಾಶಿಯವರಿಗೆ ಉತ್ತಮವಾಗಿದೆ. ಆರ್ಥಿಕವಾಗಿ ಉತ್ತಮವಾಗಿದೆ, ಖರ್ಚು ಕಡಿಮೆಯಾಗಿರಲಿದೆ, ಕೆಲಸದಲ್ಲಿ ಹೆಚ್ಚು ಒತ್ತಡ ಹೆಚ್ಚಿರಲಿದೆ. ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕುಗಳಿಸಿ. ನಿಮ್ಮ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವು ಯಶಸ್ವಿಯಾಗುವ ಸಾಧ್ಯತೆಯಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ 32
ಶುಭ ದಿನ: ಗುರುವಾರ
ವೃಶ್ಚಿಕ ರಾಶಿ
ಈ ವಾರ ಆರ್ಥಿಕವಾಗಿ ನಮಗೆ ಉತ್ತಮವಿದೆ. ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ. ಷೇರು ಮಾರುಕಟ್ಟೆಯಲ್ಲಿ ಉತ್ತಮ ಪ್ರಯೋಜನ ಪಡೆಯಲಿದೆ. ಆದರೆ ಈ ವಾರ ಖರ್ಚು ಕೂಡ ಹೆಚ್ಚಿರಲಿದೆ. ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆಹಾರಕ್ರಮದ ಬಗ್ಗೆ ಹೇಳುವುದಾದರೆ ವಿಶ್ರಾಂತಿ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಶುಭ ದಿನ: ಶನಿವಾರ
ಧನು ರಾಶಿ
ಈ ವಾರ ಉತ್ತಮವಾಗಿರಲಿದೆ, ಕೆಲಸದ ಹುಡುಕಾಟದಲ್ಲಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೂ ವ್ಯಾಪಾರದಲ್ಲಿನ ಅಡೆತಡೆಗಳು ದೂರಾಗಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಉತ್ತಮವಾಗಿದೆ. ಪ್ರೇಮಿಗಳು ಎದುರಿಸುತ್ತಿದ್ದ ಸಮಸ್ಯೆ ದೂರಾಗಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ 27
ಶುಭ ದಿನ: ಬುಧವಾರ
ಮಕರ ರಾಶಿ
ಈ ವಾರ ಉತ್ತಮವಾಗಿರಲಿದೆ. ಮನೆ ಅಥವಾ ಕೆಲಸದ ಸ್ಥಳವಾಗಿರಲಿ, ನೀವು ನಿಮ್ಮ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳುತ್ತೀರಿ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ 6
ಶುಭ ದಿನ: ಮಂಗಳವಾರ
ಕುಂಭ ರಾಶಿ
ಈ ವಾರ ಉತ್ತಮವಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿಯೂ ನಿಮ್ಮ ಪ್ರೀತಿಪಾತ್ರರ ಬೆಂಬಲ ಮತ್ತು ಪ್ರೀತಿ ನಿಮ್ಮ ನೈತಿಕತೆ ಇರಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ.ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು. ನೀವು ಸಣ್ಣ ಹೂಡಿಕೆಗಳನ್ನು ಮಾಡಲು ಈ ಅವಧಿ ಉತ್ತಮವಾಗಿದೆ.
ಅದೃಷ್ಟದ ಭವಿಷ್ಯ: ಮರೂನ್
ಅದೃಷ್ಟದ ಸಂಖ್ಯೆ 22
ಶುಭ ದಿನ: ಶನಿವಾರ
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಈ ಅವಧಿ ಧನಾತ್ಮಕವಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ನೀವು ಯಾವುದೇ ಹೊಸ ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ಸಮಯ ಉತ್ತಮವಾಗಿದೆ. ನಿಮ್ಮ ಸಂಗಾತಿಯ ಆರೋಗ್ಯ ಹದಗೆಡಬಹುದು. ನಿಮ್ಮ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ 15
ಶುಭ ದಿನ: ಬುಧವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











