Latest Updates
-
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ!
ವಾರ ಭವಿಷ್ಯ ಪ್ರಕಾರ ಈ ವಾರ (ಫೆಬ್ರವರಿ16-22) ಯಾವ ರಾಶಿಗೆ ಹೇಗಿರಲಿದೆ?
ಈ ವಾರದ ರಾಶಿಫಲ ಪ್ರಕಾರ ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ತುಂಬಾ ಮುಖ್ಯವಾಗಿದೆ, ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು, ಇನ್ನು ವಾರ ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ವೇಗ ಪಡೆದುಕೊಳ್ಳುತ್ತದೆ, ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ, ಕೌಟುಂಬಿಕ ಬದುಕು ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ವಾರ ತುಂಬಾ ಖುಷಿಯಾಗಿರುತ್ತೀರಿ, ಕೆಲಸದ ಜಾಗದಲ್ಲಿ ಹೊಸ ಅವಕಾಶಗಳು, ಹೊಸ ಸವಾಲುಗಳು ಬರಬಹುದು, ಕೆಲವೊಂದು ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯವಾಗಿದೆ, ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಯಾವುದೇ ವಿಷಯವಾಗಲಿ ಅತಿಯಾಗಿ ಚಿಂತೆ ಮಾಡಲು ಹೋಗಬೇಡಿ,ಹಣಕಾಸಿನ ನಿರ್ಧಾರಗಳನ್ನು ಜಾಗ್ರತೆಯಿಂದ ಮಾಡಿ, ಕುಟುಂಬ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ಹೊಸ ಹುಮ್ಮಸ್ಸಿನಿಂದ ಕೆಲಸ ಕಾರ್ಯ ಮಾಡುತ್ತೀರಿ, ಕೆಲಸದಲ್ಲಿ ನೀವು ಸಕರಾತ್ಮಕ ಬದಲಾವಣೆ ಕಾಣಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ, ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಿ.ಯಾವುದೇ ನಿರ್ಧಾರ ಜಾಗ್ರತೆಯಿಂದ ತೆಗೆದುಕೊಳ್ಳಿ.
ಸಿಂಹ ರಾಶಿ
ಈ ವಾರ ಉತ್ತಮವಾಗಿದೆ, ಕೆಲಸದ ಜಾಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ. ಇನ್ನು ಪ್ರಮುಖ ನಿರ್ಧಾರಗನ್ನು ಆತುರದಿಂದ ತೆಗೆದುಕೊಳ್ಳಬೇಡಿ. ಕುಟುಂಬ ಬದುಕಿನ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಕೆಲಸದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಆದರೆ ತುಂಬಾ ಹೆಚ್ಚು ಖರ್ಚು ಮಾಡಲು ಹೋಗಬೇಡಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ತುಲಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಕೆಲಸದ ಜಾಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಈ ಹಣಕಾಸಿನ ವಿಷಯಗಳಲ್ಲಿ ಜಾಗ್ರತೆವಹಿಸಿ, ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ. ಇನ್ನು ಪ್ರಮುಖ ದಾಖಲೆಗಳಿಗೆ ಸಹಿ ಹಾಕುವಾಗ ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ, ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ತುಂಬಾ ಮುಖ್ಯವಾಗಿದೆ, ಈ ಅವಧಿಯಲ್ಲಿಹಣದ ಹೂಡಿಕೆ ಮಾಡುವಾಗ ಜಾಗ್ರತೆವಹಿಸಿ. ಸಂಬಂಧದಲ್ಲಿ ಅಭಿಪ್ರಾಯ ವ್ಯತ್ಯಾಸ ಬಂದರೆ ಭಿನ್ನಾಭಿಪ್ರಾಯ ದೊಡ್ಡದು ಮಾಡಲು ಬಿಡಬೇಡಿ, ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
ಧನು ರಾಶಿ
ಈ ವಾರ ನಿಮಗೆ ತುಂಬಾನೇ ಮುಖ್ಯವಾಗಿದೆ, ಆರ್ಥಿಕವಾಗಿ ತುಂಬಾ ಉತ್ತಮವಾಗಿದೆ, ಕೆಲಸದಲ್ಲಿ ಬದಲಾವಣೆ ಬಯಸಿದ್ದರೆ ಈ ವಾರ ಉತ್ತಮ ಅವಕಾಶಗಳು ದೊರೆಯಬಹುದು, ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಕುಟುಂಬದವರ ಅಭಿಪ್ರಾಯ ಕೇಳಿ.
ಮಕರ ರಾಶಿ
ಈ ವಾರ ಕೆಲಸದಲ್ಲಿ ಹೆಚ್ಚು ಪ್ರಯತ್ನ ಹಾಕಬೇಕು, ಹಣಕಾಸಿನ ದೃಷ್ಟಿಯಿಂದ ಉತ್ತಮವಾಗಿದೆಎ, ಕುಟುಂಬ ಬದುಕು ಚೆನ್ನಾಗಿರಲಿದೆ, ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬಗೆಹರಿಸಲು ಈ ಅವಧಿ ಉತ್ತಮವಾಗಿದೆ.
ಕುಂಭ ರಾಶಿ
ಈ ವಾರ ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಉಳಿತಾಯದ ಕಡೆಗೆ ಗಮನಹರಿಸಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಇನ್ನು ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ.
ಮೀನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಕೆಲಸದಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ, ಆದರೆ ಈ ವಾರ ಹಣಕ್ಕೆ ಸಂಬಂಧಿಸಿದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ. ಇನ್ನು ಹೊಸ ಕೆಲಸದಲ್ಲಿ ತೊಡಗಿಕೊಳ್ಳಲು ಈ ಅವಧಿ ಉತ್ತಮವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications