Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರದ (ಸೆಪ್ಟೆಂಬರ್ 15-21) ರಾಶಿಫಲ ಪ್ರಕಾರ ವಾರದ 7 ದಿನಗಳು ಈ ರಾಶಿಯವರಿಗೆ ಶುಭವಾಗಿದೆ
ವಾರದ ರಾಶಿಫಲ ನೋಡಿದರೆ ಗ್ರಹಗಳ ಸ್ಥಾನವು ಈ ರಾಶಿಗಳಿಗೆ ಅನುಕೂಲಕರವಾಗಿದೆ ನೋಡಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಶುಭವಾಗಿದೆ. ಈ ಸಮಯ ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಉದ್ಯೋಗಿಗಳ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ.

ವ್ಯಾಪಾರ: ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿದೆ, ನಿಮಗೆ ವ್ಯಾಪಾರದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ಪ್ರಾರಂಭದ ದಿನಗಳಲ್ಲಿ ಮಾತ್ರ ಸ್ವಲ್ಪ ಜಾಗ್ರತೆವಹಿಸಿ.
ಕುಟುಂಬ ಜೀವನ: ಕುಟುಂಬ ಜೀವನದಲ್ಲಿ ನೆಮ್ಮದಿ, ಸಂತೋಷ ಇರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ.
ಆರ್ಥಿಕ ಸ್ಥಿತಿ: ಈ ವಾರ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಆದರೆ ಮಿತಿ ಮೀರಿ ಖರ್ಚು ಮಾಡಬೇಡಿ
ಈ ವಾರ ನಿಮಗೆ ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 2
ಅದೃಷ್ಟದ ದಿನ ಬುಧವಾರ
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತುಂಬಾನೇ ಅನುಕೂಲಕರವಾಗಿದೆ. ವೈಯಕ್ತಿಕ ಹಾಗೂ ವೃತ್ತಿ ಬದುಕಿನ ಸಮಸ್ಯೆಗಳು ಬಗೆಹರಿಯಲಿದೆ. ಪ್ರೇಮಿಗಳ ಮದುವೆಗೆ ಅಡೆತಡೆಯಿದ್ದರೆ ಅದು ಬಗೆಹರಿಯಲಿದೆ.
ವ್ಯಾಪಾರಿ: ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನಿಮಗೆ ಆರ್ಥಿಕ ಲಾಭವಾಗಲಿದೆ
ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ ಗುಲಾಬಿ
ಅದೃಷ್ಟದ ಸಂಖ್ಯೆ:48
ಶುಭ ದಿನ: ಸೋಮವಾರ
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಶುಭವಾಗಿದೆ. ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಲಿದೆ.
ಕೆಲಸ: ಈ ಅವಧಿಯಲ್ಲಿ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.
ವ್ಯಾಪಾರ: ವ್ಯಾಪಾರಿಗಲು ಈ ಅವಧಿಯಲ್ಲಿ ಲಾಭ ಗಳಿಸುತ್ತೀರಿ.
ಈ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಕಂಡು ಬರಲಿದೆ.
ಆರೋಗ್ಯ: ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು.
ಈ ವಾರ ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ 4
ಶುಭ ದಿನ: ಗುರುವಾರ
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ
ಕುಟುಂಬ ಜೀವನ: ಈ ವಾರ ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿ ನಡುವೆ ಹೊಂದಾಣಿಕೆ ಇರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಆರ್ಥಿಕ ಜೀವನ: ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಹೀಗಾಗಿ ಹೊಸ ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಈ ವಾರ ಅದೃಷ್ಟದ ಬನ್ಣ ಮೆರೂನ್
ಅದೃಷ್ಟದ ಸಂಖ್ಯೆ 18
ಶುಭ ದಿನ: ಸೋಮವಾರ
ತುಲಾ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ
ಕೆಲಸ: ಈ ವಾರ ಕೆಲಸ ಕಾರ್ಯಗಳು ಯೋಜನೆಯಂತೆ ಪೂರ್ಣಗೊಳ್ಳಲಿದೆ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ.
ಕುಟುಂಬ ಜೀವನ: ಈ ಅವಧಿ ನಿಮಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ನಿಮ್ಮ ಕುಟುಂಬದವರ ಬೆಂಬಲ ಸಿಗಲಿದೆ.
ಆರ್ಥಿಕ ಜೀವನ: ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಅಲ್ಲದೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ.
ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕಂದು
ಅದೃಷ್ಟದ ಸಂಖ್ಯೆ 8
ಶುಭ ದಿನ: ಮಂಗಳವಾರ
ಧನು ರಾಶಿ
ಈ ಅವಧಿಕೆಲಸದಲ್ಲಿ ನಿಮಗೆ ಧನಾತ್ಮಕವಾಗಿದೆ, ನೀವು ಬಯಸಿದಂತೆ ಕೆಲಸ ಕಾರ್ಯಗಳು ನಡೆಯುವುದು.
ಆರ್ಥಿಕ ಜೀವನ: ಅರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಆರ್ಥಿಕ ಸಮಸ್ಯೆ ಬಗೆಹರಿಯಲಿದೆ.
ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು ಇಲ್ಲದಿದ್ದರೆ ನಿಮ್ಮ ನಿರ್ಲಕ್ಷ್ಯವು ಪರೀಕ್ಷೆಯ ಫಲಿತಾಂಶಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.
ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ 11
ಶುಭ ದಿನ: ಬುಧವಾರ
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಶುಭವಾಗಿದೆ.
ಕೆಲಸದ ದೃಷ್ಟಿಯಿಂದ ನೋಡುವುದಾದರೆ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ
ಆರ್ಥಿಕ ಸ್ಥಿತಿ: ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಖರ್ಚುಗಳು ಕಡಿಮೆ ಇರಲಿದೆ
ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಹಾರಕ್ರಮದ ಮೂಲಕ ಪ್ರಯತ್ನಿಸಿ,
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ 4
ಅದೃಷ್ಟದ ದಿನ ಭಾನುವಾರ
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬ ಜೊತೆಗೆ ಸಂತೋಷದಿಂದ ಸಮಯ ಕಳೆಯುತ್ತೀರಿ.
ವೃತ್ತಿ ಬದುಕು: ಕೆಲಸ ಕಾರ್ಯಗಳು ನೀವು ಊಹಿಸಿದಂತೆಯೇ ನಡೆಯಲಿದೆ. ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ಉದ್ಯಮಿಗಳು ಹೊಸ ಅವಕಾಶಗಳು ದೊರೆಯಲಿದೆ.
ಆರ್ಥಿಕ ಸ್ಥಿತಿ: ಆರ್ಥಿಕವಾಗಿಯೂ ಈ ಅವಧಿ ಅನುಕೂಲಕರವಾಗಿದೆ.
ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ಪೀಚ್
ಅದೃಷ್ಟದ ಸಂಖ್ಯೆ 19
ಅದೃಷ್ಟದ ವಾರ: ಮಂಗಳವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications