Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಕರ ಸಂಕ್ರಾಂತಿಯ ಈ ವಾರ ಈ 7 ರಾಶಿಗಳಿಗೆ ತುಂಬಾ ಅದೃಷ್ಟದ ವಾರ
ಈ ವಾರದ ರಾಶಿಫಲ ನೋಡುವುದಾದರೆ ಮಕರ ಸಂಕ್ರಾಂತಿ ಹಬ್ಬದ ಈ ವಾರ ಈ 7 ರಾಶಿಗಳಿಗೆ ತುಂಬಾನೇ ಶುಭವಾಗಿದೆ:
ಮೇಷ ರಾಶಿ
ಈ ವಾರ ಕೆಲಸ ಕಾರ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು, ನಿಮ್ಮ ಎಲ್ಲಾ ಕೆಲಸವನ್ನು ಯೋಜಿತ ರೀತಿಯಲ್ಲಿ ಮಾಡಿ ಮುಗಿಸುವುದು ಒಳ್ಳೆಯದು, ಒಂದು ಚಿಕ್ಕ ನಿರ್ಲಕ್ಷ್ಯ ದೊಡ್ಡ ಸಮಸ್ಯೆಯನ್ನುಂಟು ಮಾಡಬಹುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಅನುಕೂಲಕರವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಸಂಗಾತಿಯ ಭಾವನೆಗಳ ಕಡೆಗೆ ಗಮನಹರಿಸಿ.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮತೋಲನ ಕಾಪಾಡಿಕಳ್ಳಲು ಸಾಧ್ಯವಾಗಲಿದೆ. ಈ ವಾರ ನಿಮ್ಮ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದು. ಹಣಕಾಸಿನ ದೃಷ್ಟಿಯಿಂದಲೂ ಈ ವಾರ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಬದುಕಿನಲ್ಲಿ ಸಂತೋಷವಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ಉತ್ತಮವಾಗಿದೆ, ನಿಮ್ಮ ಪ್ರಗತಿಗೆ ಅನುಕೂಲಕರವಾಗುವ ಉತ್ತಮ ಅವಕಾಶವನ್ನು ಪಡೆಯಬಹುದು. ಇನ್ನು ಈ ವಾರ ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ, ನೀವು ಹೊಸ ಕೆಲಸಕ್ಕೆ ಪ್ರಯತ್ನಿಸಿದ್ದರೆ ಈ ವಾರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ.
ತುಲಾ ರಾಶಿ
ಈ ವಾರ ಉತ್ತಮವಾಗಿರಲಿದೆ, ನಿಮ್ಮ ಕಠಿಣಶ್ರಮಕ್ಕೆ ಉತ್ತಮ ಫಲ ಸಿಗಲಿದೆ, ಉದ್ಯೋಗಸ್ಥರಿಗೆ ಉತ್ತಮ ಅವಕಾಶ ದೊರೆಯಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಇನ್ನು ಕುಟುಂಬದ ದೃಷ್ಟಿಯಿಂದಲೂ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಮಕರ ರಾಶಿ
ಈ ವಾರ ನಿಮಗೆ ತುಂಬಾನೇ ಅನುಕೂಲಕರ ಉದ್ಯೋಗಸ್ಥರಿಗೆ ಈ ವಾರ ಅನುಕೂಲಕರ, ನೀವು ಬಡ್ತಿ ಪಡೆಯಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೂ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಇನ್ನು ವೈವಾಹಿಕ ಜೀವನ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕುಂಭ ರಾಶಿ
ಈ ವಾರ ನಿಮಗೆ ತುಂಬಾ ಶುಭವಾಗಿದೆ, ಕೆಲಸ ಕಾರ್ಯದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ನಿಮ್ಮ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ವಾರ ಖುಷಿಯಿಂದ ಕಳೆಯುತ್ತೀರಿ. ವೈವಾಹಿಕ ಬಾಂಧವ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿ ಪ್ರೀತಿ, ಸಾಮರಸ್ಯ ಇರಲಿದೆ.
ಮೀನ ರಾಶಿ
ಈ ವಾರ ನಿಮಗೆ ಶುಭವಾಗಿದೆ, ವೃತ್ತಿ ಜೀವನದಲ್ಲಿ ಮಾಡುವ ಪ್ರಯತ್ನಗಳಿಗೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದು. ಆದರೆ ನೀವು ಕೆಲಸವನ್ನು ಆತುರದಿಂದ ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ಈ ಅವಧಿಯಲ್ಲಿ ವ್ಯಾಪಾರಸ್ಥರು ಬಯಸಿದ ಲಾಭ ಪಡೆಯಲು ಸಾಧ್ಯವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
