Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ವಾರ ಭವಿಷ್ಯ ಪ್ರಕಾರ ಈ ರಾಶಿಯವರ ಈ ವಾರ (ಜುಲೈ1-7) ಜಾಗ್ರತೆ
ವೈದಿಕ ಶಾಸ್ತ್ರದ ಪ್ರಕಾರ ಈ ವಾರದ ರಾಶಿಫಲ ನೋಡುವುದಾದರೆ ಈ ರಾಶಿಯವರು ಜಾಗ್ರತೆ:
ಸಿಂಹ ರಾಶಿ
ಕೆಲಸದಲ್ಲಿ ಏರಳಿತ ಇರಬಹುದು, ನೀವು ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ. ವ್ಯಾಪಾರಿಗಳು ಈ ಸಮಯದಲ್ಲಿ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ, ಅದರಲ್ಲಿಯೂ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಹೆಚ್ಚಿನ ಗಮನ ಅಗ್ಯತವಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಅಲ್ಲದೆ ನಿಮ್ಮ, ಕೆಲಸ ನಿರ್ಧಾರಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ಗಮನ ಕೊಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 11
ಶುಭ ದಿನ: ಗುರುವಾರ

ಕನ್ಯಾ ರಾಶಿ
ಈ ಸಮಯ ಅಷ್ಟೊಂದು ಅನುಕೂಲಕರವಲ್ಲ, ನೀವು ನಿರೀಕ್ಷೆ ಮಾಡಿದಂತೆ ಫಲ ಸಿಗದೇ ಹೋಗಬಹುದು. ಹಾಗಂತ ಬೇಸರದಿಂದ ಯಾವುದೇ ತಿರ್ಮಾನಕ್ಕೆ ಬರಬೇಡಿ. ನೀವು ಯಾವುದೇ ರೀತಿಯ ಬದಲಾವಣೆಯನ್ನು ತರಲು ಯೋಜಿಸುತ್ತಿದ್ದರೆ ಅದರ ಬಗ್ಗೆ ಮತ್ತಷ್ಟು ಅವಲೋಕಿಸಿ. ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರುತ್ತದೆ. ವೃತ್ತಿ ಸಂಬಂಧಿತ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ಶಿಕ್ಷಕರ ಬೆಂಬಲವನ್ನುಪಡೆಯುತ್ತೀರಿ. ಆರ್ಥಿಕವಾಗಿ ತೊಂದರೆಯಿಲ್ಲ, ಆದರೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ. ಅರೋಗ್ಯ ಸಮಸ್ಯೆಯಿದ್ದರೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 9
ಶುಭ ದಿನ: ಮಂಗಳವಾರ
ವೃಶ್ಚಿಕ ರಾಶಿ
ಯಾವುದೇ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯದಲ್ಲಿ ನಿರ್ಲಕ್ಷ್ಯವು ದುಬಾರಿಯಾಗಲಿದೆ. ಈ ವಾರ ಉದ್ಯಮಿಗಳಿಗೆ ತುಂಬಾನೇ ಕಾರ್ಯನಿರತವಾಗಿದೆ. ನೀವು ತುಂಬಾ ಓಡಾಡ ಬೇಕಾಗಬಹುದು. ಈ ಅವಧಿಯಲ್ಲಿ ಅಧಿಕ ಕೆಲಸ ಇರಲಿದೆ. ಹೀಗಾಗಿ ಕುಟುಂಬದ ಕಡೆಗೆ ಹೆಚ್ಚು ಗಮನಹರಿಸಲು ಸಾಧ್ಯವಾಗಲ್ಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ದಿನ: ಬುಧವಾರ
ಕುಂಭ ರಾಶಿ
ಈ ವಾರ ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವು ಯಶಸ್ವಿಯಾಗಬಹುದು, ಖರ್ಚು ಅಧಿಕವಿರಲಿದೆ, ಹಾಗಾಗಿ ಆರ್ಥಿಕವಾಗಿ ಈ ವಾರ ಸವಾಲಿನಿಂದ ಕೂಡಿರಲಿದೆ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಿ, ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಶುಭ ದಿನ: ಸೋಮವಾರ
ಮೀನ ರಾಶಿ
ಹೆಚ್ಚುತ್ತಿರುವ ಕೆಲಸದ ಹೊರೆಯು ನಿಮಗೆ ಆಯಾಸ ತರಬಹುದು. ಹಣಕಾಸಿನ ವಹಿವಾಟಿಗೆ ಈ ವಾರ ಅನುಕೂಲಕವಲ್ಲ, ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ವೈವಾಹಿಕ ಜೀವನ ಚೆನ್ನಾಗಿರಲಿದೆ. ಬೇಡ ಚಿಂತನೆ ನಿಮ್ಮ ಮೇಲೆ ಪ್ರಭಾವ ಬೀರಲು ಬಿಡಿದಿರಿ, ನೀವು ಸಕಾರಾತ್ಮಕವಾಗಿರಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 2
ಶುಭ ದಿನ: ಭಾನುವಾರ
ಆಲೂ ಮಸಾಲೆ ತುಂಬಿದ ಮೆಣಸಿನಕಾಯಿ ಬಜ್ಜಿ ಮಾಡುವುದು ಹೇಗೆ ಎಂದು ನೋಡೋಣ:
ಕರ್ಕ ರಾಶಿ
ಈ ಅವಧಿಯಲ್ಲಿ ವ್ಯಾಪಾರಿಗಳು ಜಾಗ್ರತೆವಹಿಸಬೇಕು. ಅದರಲ್ಲಿಯೂ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಖರ್ಚು ವೆಚ್ಚಗಳ ನಡಿವೆ ಗಮನಹರಿಸಿ, ಅಲ್ಲದೆ ಪಾಲುದಾರರೊಂದಿಗೆ ಉತ್ತಮ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಿ. ಉದ್ಯೋಗಿಗಳಿಗೆ ಈ ಅವಧಿ ಫಲಪ್ರದವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಸಂಬಂಧ ಗಟ್ಟಿಯಾಗುತ್ತದೆ. ಆರ್ಥಿಕವಾಗಿ ಈ ಸಮಯ ಒಳ್ಳೆಯದಿದೆ, ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 25
ಶುಭ ದಿನ: ಭಾನುವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications