Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ (ಜೂನ್22-29): 12 ರಾಶಿಗಳಿಗೆ ಈ ವಾರದ ಏಳು ದಿನಗಳು ಹೇಗಿರಲಿದೆ?
ಗ್ರಹಗತಿಗಳ ಸ್ಥಾನವು ಈ ವಾರ ಯಾವ ರಾಶಿಗಳಿಗೆ ಯಾವ ರೀತಿಯ ಫಲ ನೀಡಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ಈ ಸಮಯದಲ್ಲಿ ಹೆಚ್ಚಿನ ಆರ್ಥಿಕ ಲಾಭ ಪಡೆಯುತ್ತೀರಿ, ಸಾಲ ತೀರಿಸಲು ಸಾಧ್ಯವಾಗುವುದು, ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ಜಾಗ್ರತೆವಹಿಸಿ. ಅನಗ್ಯತ ಒತ್ತಡ ಬೇಡ, ಸಮಯ ಬಂದಾಗ ಎಲ್ಲವೂ ಸರಿಯಾಗಲಿದೆ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ವೃಷಭ ರಾಶಿಯವರು ಈ ವಾರ ಜಾಗ್ರತೆವಹಿಸಿ, ವಿವಾಹಿತರು ತಮ್ಮ ನಡುವಿನ ಎಲ್ಲಾ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಿ, ಬೇರೆಯವರ ವಿಷಯದಲ್ಲಿ ಮೂಗು ತೂರಿಸಲು ಹೋಗದಿರುವುದು ಒಳ್ಳೆಯದು. ಕೆಲಸದಲ್ಲಿ ನಿಮ್ಮಂದ ತಪ್ಪಾಗದಂತೆ ಜಾಗ್ರತೆವಹಿಸಿ. ಆರ್ಥಿಕವಾಗಿ ತೊಂದರೆಯಿಲ್ಲ, ಆದರೆ ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ವಾರ ನೀವು ಅನಗ್ಯತ ಚಿಂತೆ ತೆಗೆದು ಹಾಕಿ ಧನಾತ್ಮಕವಾಗಿ ಯೋಚಿಸಿ. ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು, ವೃತ್ತಿ ಬದುಕಿನಲ್ಲಿ ಈ ವಾರ ಅವಸರದ ತೀರ್ಮಾನ ತೆಗೆದುಕೊಳ್ಳಬೇಡಿ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ಮಾನಸಿಕ ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ಇನ್ನು ಕೆಲಸದಲ್ಲಿ ಹೊಸ ಅವಕಾಶಗಳು ಬರಲಿದೆ, ಕೆಲಸ ಬದಲಾವಣೆಗೂ ಈ ಅವಧಿ ಒಳ್ಳೆಯದಿದೆ, ವೈವಾಹಿಕ ಜೀವನದಲ್ಲಿ ಮಾನಸಿಕ ಒತ್ತಡ ಕಡಿಮೆ ಇರಲಿದೆ.
ಕನ್ಯಾ ರಾಶಿ
ಈ ಅವಧಿಯಲ್ಲಿ ದುಡುಕಿನಿಂದ ಯಾವುದೇ ತಪ್ಪು ನಿರ್ಧಾರ ತೆಗೆದುಕೋಳ್ಳಬೇಡಿ, ಅನಗ್ಯತ ವಿಷಯದ ಕಡೆಗೆ ಗಮನಹರಿಸದೆ, ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿದರೆ ಒಳ್ಳೆಯದು. ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ, ಆರೋಗ್ಯ ಸಮಸ್ಯೆಯಿಂದಾಗಿ ಸಮಸ್ಯೆ ಹೆಚ್ಚಾಗಲಿದೆ.ಜೂನ್ 22-29ರವರೆಗಿನ
ತುಲಾ ರಾಶಿ
ವಾರದ ಆರಂಭದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು . ವ್ಯಾಪಾರಸ್ಥರು ತಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಕೆಲಸದ ಒತ್ತಡ ಹೆಚ್ಚಿರಲಿದೆ.
ವೃಶ್ಚಿಕ ರಾಶಿ
ವಾರದ ಆರಂಭದಲ್ಲಿ ಸ್ವಲ್ಪ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಬದುಕಿನಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯಬೇಡ,
ಧನು ರಾಶಿ
ಈ ವಾರ ಅನುಕೂಲಕರವಾಗಿದೆ, ಕೆಲಸದಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಸುಧಾರಣೆ ಕಂಡು ಬರುವುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯಬೇಡ, ಕುಟುಂಬ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ನೀವು ವ್ಯಾಪಾರಿಯಾಗಿದ್ದರೆ ಈ ದಿನ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಉಂಟಾಗುವುದು, ಉದ್ಯೋಗಿಗಳಿಗೆ ಅನುಕೂಲಕರವಾಗಿದೆ. ವೈವಾಹಿಕ ಬದುಕಿನಲ್ಲಿ ಎಲ್ಲಾ ಭಿನ್ನಾಭಿಪ್ರಾಯ ದೂರಾಗಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಈ ವಾರ ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಬೇಕು, , ಇಲ್ಲದಿದ್ದರೆ ಸಂಬಂಧಗಳು ಹಾಳಾಗುವುದು. ನೀವು ಉದ್ಯಮಿಯಾಗಿದ್ದರೆ ನೀವು ವ್ಯವಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಉದ್ಯೋಗಿಗಳು ತಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಿದರೆ ಒಳ್ಳೆಯದು. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಹಣಕಾಸಿನ ಚಿಂತೆ ಕಾಡಬಹುದು, ಉದ್ಯೋಗಿಗಳಿಗೆ ಈ ವಾರ ಬಹಳ ವಿಶೇಷವಾಗಿರುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ, ಆರೋಗ್ಯದ ಕಡೆಗೆ ಗಮನಹರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











