Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಜೂನ್ 22-29ರವರೆಗಿನ ವಾರ ಭವಿಷ್ಯ: ಈ 4 ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆವಾರ ಭವಿಷ್ಯ (ಜೂನ್ 22-29): ಈ 4 ರಾಶಿ
ವೈದಿಕ ಶಾಸ್ತ್ರದಲ್ಲಿ ಗ್ರಹಗಳ ಸ್ಥಾನ ರಾಶಿಗಳ ಮೇಲೆ ಬೀರಿರುವ ಪ್ರಭಾವ ನೋಡಿ ಭವಿಷ್ಯ ಹೇಳಲಾಗುವುದು, ಈ ವಾರದ ರಾಶಿಫಲ ಪ್ರಕಾರ ಈ 4 ರಾಶಿಗಳು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ:

ಮೇಷ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಒಳ್ಳೆಯದಿದೆ, ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಮುಂದುವರಿಯಬೇಕಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕು. ಸಂಶಯ ನಿಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನುಂಟು ಮಾಡಬಹುದು.
ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ, ಅನಗ್ಯತ ಟೆನ್ಷನ್ ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುವುದು, ಈ ಅವಧಿಯಲ್ಲಿ ನೀವು ಧನಾತ್ಮವಾಗಿರಬೇಕು, ನಿಮಗೆ ಇನ್ನಷ್ಟು ಉತ್ತಮ ಅವಕಾಶಗಳು ದೊರೆಯಲಿದೆ. ಅಲ್ಲದೆ ಈ ಸಮಯ ಮೆಡಿಕಲ್ , ಎಂಜಿನಿಯರಿಂಗ್, ಸಂಶೋಧನಾ ವಿದ್ಯಾರ್ಥಿಗಳಿಗೆ ಹೆಚ್ಚು ಧನಾತ್ಮಕವಾಗಿರಲಿದೆ.
ಈ ವಾರ ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 5
ಶುಭ ದಿನ: ಮಂಗಳವಾರ
ಸಿಂಹ ರಾಶಿ
ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ಈ ಅವಧಿಯಲ್ಲಿ ನೀವು ಉತ್ತಮ ಲಾಭ ಗಳಿಸುತ್ತೀರಿ. ಉದ್ಯೋಗಿಗಳಿಗೆ ಬದಲಾವಣೆಯ ಸಮಯ, ನೀವು ಸ್ವಂತ ಕೆಲಸ ಪ್ರಾರಂಭಿಸಬೇಕು ಅಥವಾ ಕೆಲಸ ಬದಲಾಯಿಸಬೇಕು ಎಂದು ಯೋಚಿಸುತ್ತಿದ್ದರೆ ಈ ಸಮಯ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಬದುಕು ನೆಮ್ಮದಿಯಿಂದ ಕೂಡಿರಲಿದೆ, ವೈವಾಹಿಕ ಜೀವನದಲ್ಲಿ ಮಾನಸಿಕ ಒತ್ತಡ ಕಡಿಮೆ ಇರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 52
ಶುಭ ದಿನ: ಬುಧವಾರ
ಧನು ರಾಶಿ
ನಿಮ್ಮ ಎಲ್ಲಾ ಕೆಲಸ ಯೋಜನೆಯಂತೆಯೇ ಪೂರ್ಣಗೊಳಿಸಲು ಸಾಧ್ಯವಾಗುವುದು, ಇದರಿಂದ ಯಶಸ್ಸು ದೊರೆಯಲಿದೆ. ಉದ್ಯಮಿಗಳಿಗೆ ಈ ಅವಧಿ ಧನಾತ್ಮಕವಾಗಿದೆ. ವ್ಯಾಪಾರದ ಪರಿಸ್ಥಿತಿಯೂ ಸುಧಾರಿಸುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ನೀವು ಅವಿವಾಹಿತರಾಗಿದ್ದರೆ ನಿಮಗೆ ಮದುವೆಯ ಪ್ರಸ್ತಾಪ ಬರಬಹುದು. ಇನ್ನು ಈ ವಾರ ಆರೋಗ್ಯ ಸಮಸ್ಯೆ ಕಾಡಿದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 41
ಶುಭ ದಿನ: ಭಾನುವಾರ
ವಾರದ ಆರಂಭದಲ್ಲಿ ಸ್ವಲ್ಪ ಹೆಚ್ಚಿನ ಖರ್ಚು ಇರಲಿದೆ, ಆದರೆ ಆರ್ಥಿಕವಾಗಿ ತೊಂದರೆಯಿಲ್ಲ. ಉದ್ಯೋಗಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವುದು.
ವೃಶ್ಚಿಕ ರಾಶಿ
ವೈವಾಹಿಕ ಬದುಕಿನಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ, ಆರೋಗ್ಯ ಕೂಡ ಸಾಧಾರಣವಾಗಿರಲಿದೆ.
ಈ ವಾರ ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 37
ಶುಭ ದಿನ: ಗುರುವಾರ
ಮೀನ ರಾಶಿ
ಉದ್ಯೋಗಿಗಳಿಗೆ ಈ ವಾರ ಬಹಳ ವಿಶೇಷವಾಗಿರುತ್ತದೆ. ದಾಂಪತ್ಯ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ವಿವಾಹ ಪ್ರಸ್ತಾಪ ಬರಬಹುದು. ಆರೋಗ್ಯದ ಕಡೆಗೆ ನೀವು ಹೆಚ್ಚಿನ ಗಮನಹರಿಸಿ. ಈ ವಾರ ಪ್ರತಿಯೊಂದು ಹೆಜ್ಜೆ ಎಚ್ಚರಿಕೆಯಿಂದ ಇಡಿ, ನಿಮ್ಮ ಸಮಸ್ಯೆ ಹೆಚ್ಚಾಗುವಂಥ ನಿರ್ಧಾರ ತೆಗೆದುಕೊಳ್ಳಬೇಡಿ.
ಈ ವಾರ ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಶುಭ ದಿನ: ಸೋಮವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
