Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ವಾರ ಭವಿಷ್ಯ ಪ್ರಕಾರ ಮಾರ್ಚ್ ಮಾಸದ ಮೊದಲ ವಾರ ನಿಮಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಾರ್ಚ್ ತಿಂಗಳ ಮೊದಲ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮಗೆ ಏರಳಿತಗಳಿಂದ ಕೂಡಿರಲಿದೆ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು,ಕೆಲಸದ ಕ್ಷೇತ್ರದಲ್ಲಿ ಹಲವು ಅಡೆತಡೆ ಎದುರಿಸಬಹುದು, ಮೇಲಾಧಿಕಾರಿಗಳ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ವಾರ ನಿಮಗೆ ಶುಭವಾಗಿದೆ, ವೃತ್ತಿ ಬದುಕು ಹಾಗೂ ಕೆಲಸದ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು. ಈ ವಾರ ವೃತ್ತಿ ಬದುಕಿನಲ್ಲಿ ಒತ್ತಡ ಇರಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ಕುಟುಂಬದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ,ಕುಟುಂಬದಲ್ಲಿ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲಸದ ವಿಷಯದಲ್ಲಿ ಈ ವಾರ ಉತ್ತಮವಾಗಿರಲಿದೆ, ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ, ಹೊಸ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಈ ಅವಧಿ ಅನುಕೂಲಕರವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಈ ವಾರ ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ಆಸ್ತಿ ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ವಾರ ನಿಮಗೆ ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ಪ್ರೀತಿಯ ವಾತಾವರಣ ಇರಲಿದೆ, ಕುಟುಂಬದಲ್ಲಿ ಕೆಲ ಪ್ರತಿಕೂಲ ಪರಿಸ್ಥಿತಿ ಉಂಟಾಗಬಹುದು, ಕುಟುಂಬದ ಕಡೆಗೆ ಹೆಚ್ಚು ಗಮನಹರಿಸಬೇಕು, ಭವಿಷ್ಯದ ಕುರಿತ ಚಿಂತೆ ಕಾಡಬಹುದು. ನಿಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಿ.
ಕನ್ಯಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಪಾಲುದಾರಿಕೆಯ ವ್ಯವಹಾರ ಮಾಡುವವರಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸ ಕಾರ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು. ಆರ್ಥಿಕವಾಗಿ ಅವಧಿ ಅನುಕೂಲಕರವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ತುಲಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕುಟುಂಬದಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹೂಡಿಕೆಗೆ ಈ ಸಮಯ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಕೆಲ ಸವಾಲುಗಳು ಎದುರಾಗಬಹುದು, ವ್ಯಾಪಾರಸ್ಥರು ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆದರೆ ತಾಳ್ಮೆಯಿಂದ ವರ್ತಿಸಿ.
ಧನು ರಾಶಿ
ಧನು ರಾಶಿಯವರಿಗೆ ಈ ವಾರ ಸಾಮಾನ್ಯವಾಗಿರಲಿದೆ, ಈ ವಾರ ಮಾನಸಿಕ ಒತ್ತಡ ಅಧಿಕವಿರಲಿದೆ. ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ರಾಜಕಾರಣಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು. ನೀವಾಡುವ ಮಾತಿನ ಮೇಲೆ ಗಮನಹರಿಸಿ.
ಮಕರ ರಾಶಿ
ಈ ವಾರನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯವು ನೀವು ಆಲೋಚನೆ ಮಾಡಿದಂತೆ ಪೂರ್ಣಗೊಳ್ಳಲಿದೆ, ಹಣಕಾಸಿನ ವಿಷಯದಲ್ಲಿ ಈ ಅವಧಿ ಉತ್ತಮವಾಗಿರಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಮನೆಯವರ ಬೆಂಬಲ ಸಿಗಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಮೀನ ರಾಶಿ
ವೃತ್ತಿ ಜೀವನಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
