Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ವಾರ ಭವಿಷ್ಯ ಪ್ರಕಾರ ಈ ವಾರ ಈ 5 ರಾಶಿಗಳಿಗೆ ಏಳೂ ದಿನಗಳು ಶುಭವಾಗಿದೆ
ಗ್ರಹತಿಗಳ ಸ್ಥಾನದ ಪ್ರಕಾರ ಈ ವಾರ ಈ 5 ರಾಶಿಗಳಿಗೆ ಹೆಚ್ಚು ಶುಭವಾಗಿದೆ ನೋಡಿ:
ಮೇಷ ರಾಶಿ
ಗ್ರಹಗಳ ಸ್ಥಾನವು ಮೇಷ ರಾಶಿಯವರಗೆ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ಉದ್ಯೋಗಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಈ ವಾರ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ಸುಲಭವಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ, ಈ ವಾರ ಆರ್ಥಿಕ ತೊಂದರೆ ಇರಲ್ಲ, ಅಲ್ಲದೆ ಕುಟುಂಬದಲ್ಲಿಯೂ ಶುಭ ಕಾರ್ಯಗಳಿರಬಹುದು, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ದೃಷ್ಟಿಯಂದ ನೋಡುವುದಾದರೆ ಈ ವಾರ ಯಾವುದೇ ದೊಡ್ಡ ಸಮಸ್ಯೆ ಇರಲ್ಲ.

ವೃಷಭ ರಾಶಿ
ವೃಷಭ ರಾಶಿಯವರು ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ವಾರ ನಿಮಗೆ ಒಳ್ಳೆಯ ಫಲಿತಾಂಶ ಸಿಗಲಿದೆ, ಉದ್ಯೋಗಿಗಳು ಉದ್ಯೋಗ ಬದಲಾಯಿಸಲ ಯತ್ನಿಸುತ್ತಿದ್ದರೆ ಈ ವಾರ ನಿಮಗೆ ಒಳ್ಳೆಯ ಅವಕಾಶಗು ದೊರೆಯಲಿದೆ. ಉದ್ಯೋಗಿಗಳು ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೀರಿ, ವ್ಯಾಪಾರಿಗಳಿಗೆ ಉತ್ತಮವಾಗಿದೆ. ಹಣದ ವಿಷಯದಲ್ಲಿ ಈ ಏಳೂ ದಿನಗಳು ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಈ ವಾರ ನಿಮ್ಮ ವ್ಯಾಪಾರದ ವ್ಯಾಪಾರಿಗಳಿಗೆ ಈ ವಾರ ತುಂಬಾ ಒಳ್ಳೆಯದಿದೆ. ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಈ ಇನ್ನು ವ್ಯವಹಾರ ವಿಸ್ತರಿಸಲು ಈ ವಾರ ನೀವು ತೀರ್ಮಾನಿಸಿದರೆ ಉತ್ತಮ ಫಲ ಪಡೆಯುತ್ತೀರಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಆದಾಯ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಚೆನ್ನಾಗಿರಲಿದೆ. ದೊಡ್ಡ ಆರೋಗ್ಯ ಸಮಸ್ಯೆ ಇಲ್ಲದೆ ಆರಾಮವಾಗಿರುತ್ತೀರಿ.
ಮಕರ ರಾಶಿ
ಈ ವಾರ ಮಕರ ರಾಶಿಯವರಿಗೆ ಶುಭವಾಗಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಇನ್ನು ವಿದೇಶದಲ್ಲಿ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರೆಗೆ ಈ ವಾರ ಉತ್ತಮ ಸುದ್ದಿ ಸಿಗಲಿದೆ. ಈ ಅವಧಿಯಲ್ಲಿ, ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸುತ್ತೀರಿ, ಇದರಿಂದ ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಕೆಲಸದಲ್ಲಿ ಈ ವಾರ ನಿಮಗೆ ತುಂಬಾ ಮುಖ್ಯವಾಗಿರುತ್ತದೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಪಡೆಯಲು ಬಯಸಿದರೆ, ನೀವು ಹೆ ಮತ್ತಷ್ಟು ಪ್ರಯತ್ನಿಸಿ. ಈ ವಾರ ನಿಮ್ಮ ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಸಂಬಂಧ ಬರಲಿದೆ. ಈ ವಾರ ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡುಬರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
