Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ವಾರ ಭವಿಷ್ಯ ಅಕ್ಟೋಬರ್ 20-27: ಈ ರಾಶಿಯವರಿಗೆ ಏಳೂ ದಿನಗಳು ಶುಭವಾಗಿದೆ
ಈ ವಾರದ ಗ್ರಹಗತಿಗಳ ಫಲದ ಪ್ರಕಾರ ಈ ವಾರ 6 ರಾಶಿಗಳಿಗೆ ಅನುಕೂಲಕರವಾಗಿದೆ...
ವೃಷಭ ರಾಶಿ
ವೃತ್ತಿ ಬದುಕು: ವೃಷಭ ರಾಶಿಯವರಿಗೆ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಮಾಡುವ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ
ಆರ್ಥಿಕ ಜೀವನ: ಈ ವಾರ ನಿಮಗೆ ಅನುಕೂಲಕರವಾಗಿದೆ, ಈ ವಾರದಲ್ಲಿ ಆಸ್ತಿಗೆ ಸಂಬಂಧಿಸಿದ ವ್ಯವಹಾರ ಮಾಡಿದರೆ ಉತ್ತಮ ಲಾಭ ಪಡೆಯುತ್ತೀರಿ, ಈ ಸಮಯದಲ್ಲಿ ಉಳಿತಾಯ ಮಾಡಲು ಸಾಧ್ಯವವಾಗುವುದು,ಖರ್ಚು ಕಡಿಮೆ ಇರಲಿದೆ.

ಕುಟುಂಬ ಜೀವನ: ಕುಟುಂಬ ಜೀವನದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
ಆರೋಗ್ಯ: ಈ ಸಮಯದಲ್ಲಿ ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ:
ಶುಭ ದಿನ: ಭಾನುವಾರ
ಕರ್ಕ ರಾಶಿ
ವೃತ್ತಿ ಬದುಕು: ಕೆಲಸದ ದೃಷ್ಟಿಯಿಂದ ಈ ಅವಧಿ ನಿಮಗೆ ಉತ್ತಮವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ನೀವಂದುಕೊಂಡಂತೆ ನಡೆಯುವುದರಿಂದ ಈ ಅವಧಿ ನಿಮಗೆ ತುಂಬಾ ಅನುಕೂಲಕರವಾಗಿದೆ. ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಆರ್ಥಿಕ ಜೀವನ: ಹಣಕಾಸಿನ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ನೀವು ಬಯಸಿದ ವಸ್ತು ಖರೀದಿ ಮಾಡಲು ಸಾಧ್ಯವಾಗುವುದು.
ಕುಟುಂಬ ಜೀವನ: ಈ ಅವಧಿಯಲ್ಲಿ ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ:49
ಶುಭ ದಿನ: ಸೋಮವಾರ
ಸಿಂಹ ರಾಶಿ
ವೃತ್ತಿ ಬದುಕು: ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ವಾರ ನಿಮಗೆ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ.
ಆರ್ಥಿಕ ಜೀವನ: ಹಣಕ್ಕೆ ಸಂಬಂಧಿಸಿದಂತೆ ದೊಡ್ಡ ಸಮಸ್ಯೆ ಬಗೆಹರಿಯುವುದರಿಂದ ಸಮಧಾನವಾಗಲಿದೆ. ಆದರೆ ಹಣದ ವಿಷಯಲ್ಲಿ ನಿರ್ಲಕ್ಷ್ಯ ಬೇಡ, ಮಿತಿ ಮೀರಿ ಖರ್ಚು ಮಾಡಲು ಹೋಗಬೇಡಿ.
ಕುಟುಂಬ ಜೀವನ: ಕುಟುಂಬ ಜೀವನದ ದೃಷ್ಟಿಯಿಂದಲೂ ಈ ಸಮಯ ಅನುಕೂಲಕರವಾಗಿದೆ, ನಿಮ್ಮ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ.
ಆರೋಗ್ಯದ ಬಗ್ಗೆ ನೋಡುವುದಾದರೆ ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡದಿದ್ದರೆ ಒಳ್ಳೆಯದು.
ಅದೃಷ್ಟದ ಬಣ್ಣ ಕೆನೆ
ಅದೃಷ್ಟದ ಸಂಖ್ಯೆ 15
ಶುಭ ದಿನ: ಶುಕ್ರವಾರ
ತುಲಾ ರಾಶಿ
ವೃತ್ತಿ ಜೀವನ: ಈ ವಾರ ನಿಮಗೆ ತುಂಬಾ ಶುಭವಾಗಿದೆ, ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಅನೇಕ ಧನಾತ್ಮಕ ಬದಲಾವಣೆ ಕಂಡು ಬರಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ಸಿಗುವುದರಿಂದ ಖುಷಿಯಾಗಿರುತ್ತೀರಿ.
ಆರ್ಥಿಕ ಬದುಕು: ಆರ್ಥಿಕವಾಗಿಯೂ ಈ ಅವದೀ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳಿಗಗೆ ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು. ಹೂಡಿಕೆಗೂ ಈ ಅವಧಿ ಅನುಕೂಲಕರವಾಗಿದೆ.
ಕುಟುಂಬ ಜೀವನ: ವೈವಾಹಿಕ ಬದುಕಿನಲ್ಲಿ ಸಮಸ್ಯೆಗಳಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ, ಇಬ್ಬರು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ ಕಿತ್ತಳೆ
ಅದೃಷ್ಟದ ಸಂಖ್ಯೆ 33
ಶುಭ ದಿನ: ಗುರುವಾರ
ಧನು ರಾಶಿ
ವೃತ್ತಿ ಬದುಕು: ಈ ವಾರ ಕೆಲ ವ್ಯಕ್ತಿಗಳ ಭೇಟಿ ವೃತ್ತಿ ಬದುಕಿನಲ್ಲಿ ಮತ್ತಷ್ಟು ಎತ್ತರಕ್ಕೆ ಏರಲು ಸಹಾಯ ಮಾಡುತ್ತದೆ, ವ್ಯಾಪಾರಿಗಳ ವ್ಯವಹಾರ ಉತ್ತಮವಾಗಿ ನಡೆಯಲಿದೆ.ವ್ಯಾಪಾರಿಗಳು ಕೂಡ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಈ ವಾರ ನಿಮಗೆ ತುಂಬಾ ಆಹ್ಲಾದಕರವಾಗಿರುತ್ತದೆ.
ಆರ್ಥಿಕ ಜೀವನ: ಈ ಅವಧಿ ಉತ್ತಮವಾಗಿದೆ, ಪಾಲುದಾರಿಕೆ ವ್ಯಾಪಾರ ಮಾಡುತ್ತಿರುವವರು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು.
ಕುಟುಂಬ ಜೀವನ: ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ನೇರಳೆ
ಅದೃಷ್ಟದ ಸಂಖ್ಯೆ 11
ಶುಭ ದಿನ: ಶನಿವಾರ
ವೃತ್ತಿ ಜೀವನ: ಈ ಅವಧಿ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿನ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದಲ್ಲಿ ಯಶಸ್ಸು ಸಿಗಲಿದೆ.
ಆರ್ಥಿಕ ಜೀವನ: ಆರ್ಥಿಕವಾಗಿ ನೋಡುವುದಾದರೆ ಸರಾಸರಿಯಾಗಿರಲಿದೆ, ಆದರೆ ಹೆಚ್ಚು ಉಳಿತಾಯ ಮಾಡಲು ಕಷ್ಟವಾಗುವುದು.
ಕುಟುಂಬ ಜೀವನ :ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದ ಕಡೆಗೆ ಗಮನಹರಿಸಬೇಕು.
ಅದೃಷ್ಟದ ಬಣ್ಣ ಕಂದು
ಅದೃಷ್ಟದ ಸಂಖ್ಯೆ 18
ಶುಭ ದಿನ: ಮಂಗಳವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications