Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ರಾಶಿ ಭವಿಷ್ಯ ಪ್ರಕಾರ ಈ ವಾರ ಈ 6 ರಾಶಿಗಳ ವೈಯಕ್ತಿಕ ಹಾಗೂ ವೃತ್ತಿ ಬದುಕು ಉತ್ತಮವಾಗಿರುತ್ತೆ
ಈ ವಾರದ ರಾಶಿಫಲ ಪ್ರಕಾರ ಕೆಲವೊಂದು ರಾಶಿಗಳಿಗೆ ಈ ವಾರ ತುಂಬಾನೇ ಚೆನ್ನಾಗಿರಲಿದೆ, ಆ ರಾಶಿಗಳೆಂದರೆ.......
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ನಿಮ್ಮ ವೃತ್ತಿ ಬದುಕಿನಲ್ಲಿ ಸಕರಾತ್ಮಕ ಬದಲಾವಣೆ ಕಂಡು ಬರುವುದು. ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ಹಣದ ಸಮಸ್ಯೆ ಅಷ್ಟಾಗಿ ಬರಲ್ಲ, ಆರೋಗ್ಯದ ದೃಷ್ಟಿಯಿಂದ ತುಂಬಾ ಉತ್ತಮವಾಗಿರಲಿದೆ.
ಈ ವಾರದಲ್ಲಿ ಸೋಮವಾರದ ದಿನ ನಿಮಗೆ ತುಂಬಾನೇ ಶುಭವಾಗಿದೆ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ಈ ಅವಧಿ ನಿಮಗೆ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿರಲಿದೆ.
ಈ ವಾರ ನಿಮಗೆ ಗುರುವಾರ ತುಂಬಾ ಶುಭವಾಗಿರಲಿದೆ.
ಸಿಂಹ ರಾಶಿ
ಈ ಅವಧಿ ನಿಮ್ಮ ಸಮಸ್ಯೆಗೆ ಬಗೆಹರಿಯಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿಯವರಿಗೆ ಶುಕ್ರವಾರದ ದಿನ ತುಂಬಾನೇ ಶುಭವಾಗಿದೆ.
ತುಲಾ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ, ನಿಮ್ಮ ಪ್ರಮುಖ ಸಮಸ್ಯೆ ಈ ಅವಧಿಯಲ್ಲಿ ಬಗೆಹರಿಯುವುದರಿಂದ ದೊಡ್ಡ ಚಿಂತೆ ದೂರಾಗಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ. ನಿಮ್ಮ ವೈವಾಹಿಕ ಬದುಕು ಚೆನ್ನಾಗಿರಲಿದೆ. ಇನ್ನು ಈ ವಾರ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ತುಲಾ ರಾಶಿಯವರಿಗೆ ಸೋಮವಾರ ತುಂಬಾ ಶುಭವಾಗಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ. ಈ ವಾರ ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ಏಳೂ ದಿನಗಳು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.
ಸೋಮವಾರ ನಿಮಗೆ ಶುಭದಿನವಾಗಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ಸಮಯ ತುಂಬಾ ಚೆನ್ನಾಗಿರಲಿದದೆ. ಈ ಅವಧಿಯಲ್ಲಿ ನಿಮ್ಮ ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಇನ್ನು ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಇರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದಲೂ ಈ ಸಮಯ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಲಿದೆ.
ಶನಿವಾರ ನಿಮಗೆ ಹೆಚ್ಚು ಶುಭವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
