Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರದ ಭವಿಷ್ಯ ಪ್ರಕಾರ ಈ 5 ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ
ಗ್ರಹಗತಿಗಳ ಸ್ಥಾನ ಪ್ರಕಾರ ಈ ವಾರ ಈ 5 ರಾಶಿಗಳಿಗೆ ಈ ಅವಧಿ ಶುಭವಾಗಿದೆ:
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ನೀವು ಬಡ್ತಿ ಪಡೆಯುತ್ತೀರಿ, ವ್ಯಾಪಾರಿಗಳಿಗೂ ಈ ಅವಧಿ ಅನುಕೂಲಕರ ಸಮಯವಾಗಿದೆ. ಈ ಅವಧಿಯಲ್ಲಿ ಉದ್ಯಮಿಗಳು ಉತ್ತಮ ಲಾಭ ಗಳಿಸುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಕುಟುಂಬದ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ನೀವು ಈ ಅವಧಿಯಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಆರೋಗ್ಯದ ದೃಷ್ಟಿಯಿಂದ ಕೂಡ ಈ ವಾರ ಉತ್ತಮವಾಗಿರಲಿದೆ.

ತುಲಾ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಅದ್ಭುತವಾಗಿದೆ. ನೀವು ದೊಡ್ಡ ಉದ್ಯಮಿಯಾಗಿದ್ದರೆ, ನಿಮಗೆ ಉತ್ತಮ ಅವಕಾಶ ಸಿಗಬಹುದು. ಈ ವಾರ ಸಣ್ಣ ವ್ಯಾಪಾರಿಗಳು ಅಪೇಕ್ಷಿತ ಲಾಭವನ್ನು ಪಡೆಯಬಹುದು. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ಈ ಅವಧಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ತಮವಾಗುತ್ತೀರಿ.
ಧನು ರಾಶಿ
ವಿವಾಹಿತರಿಗೆ ಈ ಅವಧಿ ತುಂಬಾನೇ ವಿಶೇಷವಾಗಿರಲಿದೆ. ಆರ್ಥಿಕವಾಗಿ ಈ ಸಮಯ ತುಂಬಾ ಚೆನ್ನಾಗಿರಲಿದೆ, ಈ ಅವಧಿಯಲ್ಲಿ, ನೀವು ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಗಳಿಸಬಹುದು. ಉದ್ಯೋಗಿಗಳು ವೃತ್ತಿ ಜೀವನದಲ್ಲಿ ಪ್ರಗತಿ ಕಾಣುತ್ತೀರಿ, ವ್ಯಾಪಾರಿಗಳು ಹೂಡಿಕೆ ಮಾಡಲು ಉತ್ತಮ ಅವಕಾಶವನ್ನು ಪಡೆಯಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ವೃಷಭ ರಾಶಿ
ನೀವು ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರೆ ನೀವು ಬಯಸಿದಂತೆಯೇ ಉತ್ತಮ ಫಲಿತಾಂಶ ಪಡೆಯುತ್ತೀರಿ. ಆದಾಯ ಚೆನ್ನಾಗಿರಲಿದೆ, ಖರ್ಚಿನ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ. ವ್ಯಾಪಾರಸ್ಥರು ಈ ಸಮಯದಲ್ಲಿ ಉತ್ತಮ ಲಾಭ ಪಡೆಯುತ್ತೀರಿ.
ಮಕರ ರಾಶಿ
ಈ ವಾರ ನಿಮಗೆ ವಿಶೇಷವಾಗಿರಲಿದೆ. ಈ ವಾರ ವೈಯಕ್ತಿಕ-ವೃತ್ತಿಪರ ಜೀವನದಲ್ಲಿ ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಿಗಳ ಸ್ಥಾನವು ಬಲವಾಗಿರುತ್ತದೆ. ವ್ಯಾಪಾರಿಗಳ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಬಹುದು. ಆರ್ಥಿಕವಾಗಿ ತುಂಬಾ ಉತ್ತಮವಾಗಿದೆ, ನಿಮ್ಮ ಆದಾಯ ಚೆನ್ನಾಗಿರಲಿದೆ, ಆದರೆ ಖರ್ಚು ಮಿತಿಯಲ್ಲಿ ಮಾಡಿದರೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











