Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ವಾರ ಭವಿಷ್ಯ ಪ್ರಕಾರ ಈ ವಾರ 4 ರಾಶಿಗಳಿಗೆ ಅದ್ಭುತವಾಗಿರಲಿದೆ
ವಾರದ ಭವಿಷ್ಯ ಪ್ರಕಾರ ಈ ರಾಶಿಗಳಿಗೆ ಅನುಕೂಲಕರ...
ಮಿಥುನ ರಾಶಿ
ಈ ವಾರ ನಿಮಗೆ ತುಂಬಾ ಉತ್ತಮವಾಗಿದೆ, ಈ ಅವಧಿಯಲ್ಲಿ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಈ ಅವಧಿ ಯಲ್ಲಿ ಪ್ರಮುಖ ಆರ್ಥಿಕ ಸಮಸ್ಯೆ ಕೂಡ ಬಗೆಹರಿಯಲಿದೆ, ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗುವುದು. ವ್ಯಾಪಾರಿಗಳಿಗೆ ಧನಲಾಭವಾಗಲಿದೆ, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 24
ಶುಭ ದಿನ: ಮಂಗಳವಾರ

ಕರ್ಕ ರಾಶಿ
ಈ ವಾರ ನಿಮಗೆ ತುಂಬಾ ತುಂಬಾ ಚೆನ್ನಾಗಿರಲಿದೆ. ನೀವು ಕೆಲಸ ಕಾರ್ಯದತ್ತ ಗಮನ ಹರಿಸಿದರೆ ಒಳ್ಳೆಯದು, ನಿವು ಆತ್ಮವಿಶ್ವಾಸದಿಮದ ಮುಂದುವರೆಯುವುದರಿಂದ ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 8
ಶುಭ ದಿನ: ಶನಿವಾರ
ಕನ್ಯಾ ರಾಶಿ
ಈ ವಾರ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ವಾರ ಉತ್ತಮವಾಗಿದೆ, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಖರ್ಚು ಮಾಡಿ. ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಅನೇಕ ಅವಕಾಶಗ ಪಡೆಯುತ್ತಾರೆ. ಆರೋಗ್ಯದಲ್ಲಿ ಈ ವಾರ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ದಿನ: ಭಾನುವಾರ
ಧನು ರಾಶಿ
ಧನು ರಾಶಿಯವರಿಗೆ ಈ ವಾರ ತುಂಬಾ ಶುಭವಾಗಿದೆ. ವ್ಯಾಪಾರಿಗಳು ಉತ್ತಮ ಧನ ಲಾಭ ಪಡೆಯುತ್ತೀರಿ, ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗೋಲ್ಡನ್
ಅದೃಷ್ಟದ ಸಂಖ್ಯೆ: 26
ಶುಭ ದಿನ: ಶುಕ್ರವಾರ
ಮಕರ ರಾಶಿ
ಈ ವಾರ ನಿಮಗೆ ತುಂಬಾ ಒಳ್ಳೆಯದು. ನೀವು ನಿಮ್ಮ ಸ್ವಂತ ವ್ಯವಹಾರವನ್ನು ಮಾಡಲು ಬಯಸಿದರೆ ನಿಮ್ಮ ಈ ಯೋಜನೆಯು ಯಶಸ್ವಿಯಾಗುತ್ತದೆ. ನಿಮ್ಮ ಕುಟುಂಬ ಜೀವನದ ಕಡೆಗೆ ಗಮನಹರಿಸಿ, ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಶ್ರಮಿಸುತ್ತಿದ್ದರೆ ನಿಮ್ಮ ಪ್ರಯತ್ನಕ್ಕೆ ಯಶಸ್ಸು ದೊರೆಯಲಿದೆ,
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ದಿನ: ಗುರುವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications