Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಈ ವಾರದ ಪ್ರೀತಿ ಭವಿಷ್ಯ: ಈ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಈ ವಾರದ ಜ್ಯೋತಿಷ್ಯ ಪ್ರಕಾರ ಪ್ರೀತಿ ಜೀವನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ವಾರ ನಿಮಗೆ ಸಂಬಂಧದ ದೃಷ್ಟಿಯಿಂದ ಅನುಕೂಲಕರವಾಗಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಕಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ವೃಷಭ ರಾಶಿ
ಈ ವಾರ ನೀವು ಸಂಬಂಧದ ಕಡೆಗೆ ಹೆಚ್ಚು ಗಮನಹರಿಸಬಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಮನಸ್ತಾಪ ಬರಬಹುದು, ನೀವು ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು, ಅನಗ್ಯತ ವಿಷಯಗಳ ಕಡೆಗೆ ಗಮನಹರಿಸದಿದ್ದರೆ ಮಾನಸಿಕ ಒತ್ತಡ ಕಡಿಮೆಯಾಗುವುದು.

ಮಿಥುನ ರಾಶಿ
ಪ್ರೇಮಿಗಳಿಗೆ ಈ ವಾರ ಅನುಕೂಲಕರವಲ್ಲ, ವೈವಾಹಿಕ ಜೀವನದಲ್ಲಿ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಉಂಟಾಗಬಹುದು, ನೀವು ಅವರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.
ಕರ್ಕ ರಾಶಿ
ಈ ವಾರ ನೀವು ಕುಟುಂಬದ ಕಡೆಗೆ ಹೆಚ್ಚು ಗಮನಹರಿಸುತ್ತೀರಿ, ಅವರ ಜೊತೆ ಹೆಚ್ಚಿನ ಸಮಯ ಕಳೆಯುತ್ತೀರಿ, ಇದರಿಂದ ಕುಟುಂಬದಲ್ಲಿ ಸಂತೋಷ ಇರಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ.
ಸಿಂಹ ರಾಶಿ
ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ,ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ.
ತುಲಾ ರಾಶಿ
ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಸಂಗಾತಿ ಹಾಗೂ ಕುಟುಂಬದ ಬೆಂಬಲ ಸಿಗಲಿದೆ,ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ವೃಶ್ಚಿಕ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದನ್ನು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳಿ. ಅವರನ್ನು ಅರ್ಥ ಮಾಡಿಕೊಳ್ಳಲು ನೀವು ಪ್ರಯತ್ನಿಸಿದರೆ ಎಲ್ಲವೂ ಸರಿಯಾಗಲಿದೆ.
ಧನು ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಮತ್ತಷ್ಟು ಚೆನ್ನಾಗಿರಲಿದೆ, ನಿಮ್ಮ ಒಡಹುಟ್ಟಿದವರ ಜೊತೆ ಏನಾರೂ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಕರ ರಾಶಿ,
ಈ ವಾರ ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ, ಪ್ರೇಮಿಗಳಿಗೆ ಈ ಅವಧಿಯಲ್ಲಿ ಕೆಲ ಸವಾಲುಗಳು ಎದುರಾಗಬಹುದು, ಈ ಸಮಯದಲ್ಲಿ ತಾಳ್ಮೆಯಿಂದ ವರ್ತಿಸಿ, ಕೋಪಕ್ಕೆ ಕಡಿವಾಣ ಹಾಕಿ.
ಕುಂಭ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಮೀನ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ,ಅವರ ಜೊತೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











