Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಈ ವಾರದ(ಅ.5-12)ರಾಶಿಫಲ ಪ್ರಕಾರ 7 ರಾಶಿಯವರಿಗೆ ಎಲ್ಲಾ ರೀತಿಯಿಂದಲೂ ಶುಭ
ಈ ವಾರದ ರಾಶಿಫಲ ಪ್ರಕಾರ ಈ ರಾಶಿಯವರಿಗೆ ಅದ್ಭುತವಾಗಿರಲಿದೆ ನೋಡಿ:
ಮೇಷ ರಾಶಿ
ವಾರದ ರಾಶಿಫಲ ಪ್ರಕಾರ ಈ ವಾರ ನಿಮಗೆ ಶುಭವಾಗಿರಲಿದೆ. ಕೆಲಸ ಕಾರ್ಯಗಳು ನೀವು ಯೋಜನೆ ಮಾಡಿದಂತೆಯೆ ನಡೆಯಲಿದೆ. ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರು ಒಳ್ಳೆಯ ಸುದ್ದಿ ಪಡೆಯುತ್ತೀರಿ. ಕೆಲಸದಲ್ಲಿ ಬಡ್ತಿಗಾಗಿ ಕಾಯುತ್ತಿದ್ದರೆ ನಿಮ್ಮ ನಿರೀಕ್ಷೆಯಂತೆಯೇ ಬಡ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಈ ವಾರ ತಮ್ಮ ವ್ಯಾಪಾರ ಉತ್ತಮವಾಗಿ ನಡೆಯಲಿದೆ.

ಆರ್ಥಿಕವಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಇನ್ನು ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವಯ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ಕಿತ್ತಳೆ
ಅದೃಷ್ಟದ ಸಂಖ್ಯೆ 14
ಶುಭ ದಿನ: ಗುರುವಾರ
ಸಿಂಹ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಜೀವನದಲ್ಲಿ ಕೆಲಸ ಕಾರ್ಯಗಳು ನೀವು ಊಹಿಸಿದಂತೆಯೇ ಪೂರ್ಣಗೊಳ್ಳಲಿದೆ. ಪಾಲುದಾರಿಕೆಯ ವ್ಯಾಪಾರ ಮಾಡುವುದಾದರೆ ಈ ಸಮಯದಲ್ಲಿ ಹೆಚ್ಚಿನ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಈ ಅವಧಿಯಲ್ಲಿ ಯಾವುದೇ ದೊಡ್ಡ ಸಮಸ್ಯೆಯಿಲ್ಲ.
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ 6
ಶುಭ ದಿನ: ಮಂಗಳವಾರ
ತುಲಾ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ತೊಂದರೆಯಿಲ್ಲದೆ ಪೂರ್ಣಗೊಳ್ಳುವುದರಿಂದ ಸಂತೋಷ ಹೆಚ್ಚಾಗಲಿದೆ. ಆರ್ಥಿಕವಾಗಿ ಈ ಸಮಯ ನಮಗೆ ಉತ್ತಮವಾಗಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಫಲ ಪಡೆಯುತ್ತೀರಿ.
ವೈಯಕ್ತಿಕ ಬದುಕು ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ 20
ಶುಭ ದಿನ: ಶನಿವಾರ
ವೃಶ್ಚಿಕ ರಾಶಿ
ಈ ವಾರ ನಿಮ್ಮ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಸಮಯ ಉಯತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಆರ್ಥಿಕ ಲಾಭ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಶುಭ ದಿನ: ಗುರುವಾರ
ಧನು ರಾಶಿ
ಧನು ರಾಶಿಯವರೇ ಈ ವಾರ ನಿಮಗೆ ಧನಾತ್ಮಕವಾಗಿರಲಿದೆ. ಈ ಸಮಯದಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿದೆ. ಕೆಲಸದಲ್ಲಿ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಇನ್ನು ಆಸ್ತಿ, ವಾಹನ ಖರೀದಿಸಲು ಈ ಸಮಯ ಅನುಕೂಲಕರವಾಗಿದೆ. ಕುಟುಂಬ ಜೀವನದಲ್ಲಿಪ್ರೀತಿ-ನೆಮ್ಮದಿ ಇರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ. ಒಟ್ಟಿನಲ್ಲಿ ಈ ವಾರ ವೃತ್ತಿ ಹಾಗೂ ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಬಿಳಿ
ಅದೃಷ್ಟದ ಸಂಖ್ಯೆ: 6
ಶುಭ ದಿನ: ಶುಕ್ರವಾರ
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಶುಭವಾಗಿರಲಿದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಹೀಗಾಗಿ ಹಣಕ್ಕ ಸಂಬಂಧಿಸಿದಂತೆ ಚಿಂತೆ ಬಗೆಹರಿಯಲಿದೆ. ವೃತ್ತಿ ಬದುಕು ಉತ್ತಮವಾಗಿರಲಿದೆ.
ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ,
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ದಿನ: ಬುಧವಾರ
ಕುಂಭ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೆ ದೊಡ್ಡ ಲಾಭಕ್ಕಾಗಿ ಚಿಕ್ಕ ಲಾಭ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು. ಆರ್ಥಿಕವಾಗಿ ಈ ವಾರ ನಿಮಗೆ ಪ್ರಯೋಜನಕಾರಿಯಾಗಿರಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಶುಭ ದಿನ: ಮಂಗಳವಾರ
ಮೀನ ರಾಶಿ
ವಾರದ ಆರಂಭವು ನಿಮಗೆ ತುಂಬಾ ಚೆನ್ನಾಗಿರಲಿದೆ, ಈ ವಾರದ ಏಳೂ ದಿನಗಳನ್ನು ಸಂತೋಷದಿಂದ ಕಳೆಯುತ್ತೀರಿ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 27
ಶುಭ ದಿನ: ಸೋಮವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
