Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ಆಗಸ್ಟ್ 26-ಸೆಪ್ಟೆಂಬರ್) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)
ಈ ವಾರ ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಧನ ಲಾಭ ಪಡೆಯಲಿದೆ. ಆರೋಗ್ಯ ಚೆನ್ನಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ವಿದ್ಯಾರ್ಥಿಗಳಿಗೆ ಕೆಲ ಅಡೆತಡೆ ಎದುರಾಗುವುದು. ಸಂಬಂಧದ ಬಗ್ಗೆ ಹೇಳುವುದಾದರೆ ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಿಗಳು ಹೆಚ್ಚಿನ ಕೆಲಸದ ಒತ್ತಡ ಅಧಿಕವಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಈ ವಾರ ನಿಮಗೆ ಉತ್ತಮವಾಗಿರಲಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಉತ್ತಮವಾಗಿರಲಿದೆ. ಈ ವಾರವನ್ನು ಖುಷಿ-ಖುಷಿಯಿಂದ ಕಳೆಯುತ್ತೀರಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 31)
ಈ ವಾರದಲ್ಲಿ ತುಂಬಾ ಕಾರ್ಯನಿರತವಾಗಿರುತ್ತೀರಿ. ಉದ್ಯಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ಹೊಸ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಇನ್ನು ಆರೋಗ್ಯ ವಿಷಯದಲ್ಲಿ ನೀವು ತುಂಬಾನೇ ಜಾಗ್ರತೆವಹಿಸಬೇಕು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉಂಬಾನೇ ಚೆನ್ನಾಗಿರಲಿದೆ. ನಿಮ್ಮ ವಯವಾಹಿಕ ಜೀವನದಲ್ಲಿ ಹೆಚ್ಚು ಸಂತೋಷ ಇರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೂ ಈ ವಾರ ನಿಮಗೆ ಉತ್ತಮವಾಗಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ. ವ್ಯಾಪಾರಿಗಲು ತಮ್ಮ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ ಅದರೆ ಕೆಲವೊಂದು ವ್ಯವಹಾರದಲ್ಲಿ ನಷ್ಟ ಉಂಟಾಗದಂತೆ ಜಾಗ್ರತೆವಹಿಸಬೇಕು. ವೈವಾಹಿಕ ಜೀವನದಲ್ಲಿ ಮಿಶ್ರಫಲ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆಯ ಕೊರತೆ ಕಂಡು ಬರುವುದು. ಆರೋಗ್ಯದ ಕಡೆಗೆ ಗಮನಹರಿಸಿ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಯಶಸ್ಸು ಗಳಿಸಲು ತುಂಬಾನೇ ಕಷ್ಟವಾಗುವುದು. ಉದ್ಯಮಿಗಳು, ವ್ಯಾಪಾರಿಗಳು ಈ ಅವಧಿಯಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಆರೋಗ್ಯದ ಬಗ್ಗೆ ನೋಡುವುದಾದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆವಿರಬಹುದು. ವೈವಾಹಿಕ ಬದುಕಿನ ಬಗ್ಗೆ ನೋಡುವುದಾದರೆ ಹೊಂದಾಣಿಕೆ ಕಡೆಗೆ ತುಂಬಾನೇ ಗಮನಹರಿಸಬೇಕಾಗುತ್ತದೆ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ನಿಮ್ಮ ಸಂಗಾತಿಯ ನಿರೀಕ್ಷೆಗಳನ್ನು ಪೂರೈಸುವುದು ಕಷ್ಟವಾಗಬಹುದು.ಈ ಕಾರಣಕ್ಕೆ ನಿಮ್ಮಿಬ್ಬರಲ್ಲಿ ಹೊಂದಾಣಕೆಯ ಸಮಸ್ಯೆ ಕಂಡು ಬರಬಹುದು. ಕೆಲಸದಲ್ಲಿ ಹಲವು ಸಮಸ್ಯೆ ಎದುರಿಸಬೇಕಾಗಬಹುದು, ಉದ್ಯೋಗಿಗಳು ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುವುದು. ಆರೋಗ್ಯವೂ ದುರ್ಬಲವಾಗಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18,27)
ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವದಿ ಉತ್ತಮವಾಗಲಿದೆ. ವ್ಯಾಪಾರಿಗಲು ಉತ್ತಮ ಲಾಭ ಪಡೆಯಬಹುದು. ಈ ಅವಧಿ ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











