Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ (ನವೆಂಬರ್ 24-30) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1(ಹುಟ್ಟಿದ ದಿನಾಂಕ 1, 10,19, 28)
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳಿಗೂ ಧನ ಲಾಭವಾಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.ಮನೆಯಲ್ಲಿ ಈ ವಾರ ವಿಶೇಷ ಕಾರ್ಯಕ್ರಮಗಳಿರಬಹುದು.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11, 20, 29)
ವೃತ್ತಿ ಬದುಕಿನ ಬಗ್ಗೆ ಹೇಳುವುದಾದರೆ ಯಾವುದೇ ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ ಎಂದು ಸಲಹೆ ನೀಡಲಾಗುವುದು, ವ್ಯಾಪಾರಿಗಳಿಗೆ ಕಠಿಣ ಸ್ಪರ್ಧೆಯಿಂದಾಗಿ ಲಾಭ ಗಳಿಸುವುದು ಕಷ್ಟವಾಗಬಹುದು. ದೈಹಿಕ ಆರೋಗ್ಯ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಸಂಗಾತಿ ಜೊತೆ ಮಾತಿಗೆ ಮಾತು ಬೆಳೆಸಬೇಡಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ವೃತ್ತಿ ಬದುಕು ಚೆನ್ನಾಗಿರಲಿದೆ. ಕೆಲಸ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿ ಚೆನ್ನಾಗಿರಲಿದೆ. ಬ್ಯುಸ್‌ನೆಸ್ ಮಾಡುವವರಿಗೆ ಈ ವಾರ ಅನುಕೂಲಕರವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ವೃತ್ತಿ ಜೀವನದ ದೃಷ್ಟಿಯಿಂದ ಈ ವಾರ ಅನುಕೂಲಕರವಾಗಿರಲಿದೆ. ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಹೊಸ ಉದ್ಯಮ ಪ್ರಾರಂಭಿಸಲು ಈ ಸಮಯ ಉತ್ತಮವಾಗಿದೆ. ಆರೋಗ್ಯದ ಬಗ್ಗೆ ತುಂಬಾ ಜಾಗ್ರತೆವಹಿಸಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು, ವೃತ್ತಿ ಜೀವದ ದೃಷ್ಟಿಯಿಂದ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸದಲ್ಲಿ ಯಶಸ್ಸು ಕಾಣಬಹುದು. ವ್ಯಾಪಾರಿಗಳಿದ್ದರೆ ಉತ್ತಮ ಲಾಭಗಳಿಸಲು ಸಾಧ್ಯವಾಗುವುದು. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಇರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ವಾರ ತುಂಬಾ ಉತ್ತಮವಾಗಿದೆ.
ಸಂಖ್ಯೆ 6(ಹುಟ್ಟಿದ ದಿನಾಂಕ 6, 15, 24)
ನಿಮ್ಮ ಕಠಿಣ ಶ್ರಮಕ್ಕೆ ಖಂಡಿತ ಉತ್ತಮ ಫಲ ಸಿಗಲಿದೆ, ನಿಮ್ಮ ಕೆಲಸವನ್ನು ಗುರುತಿಸುತ್ತಾರೆ. ವ್ಯಾಪಾರಿಗಳಿಗೂ ಈ ಅವಧಿ ಹೆಚ್ಚು ಲಾಭದಾಯಕವಾಗಿರಲಿದೆ, ಒಳ್ಳೆಯ ಹಣ ಗಳಿಸಲು ಸಾಧ್ಯವಾಗುವುದು. ಆರೋಗ್ಯದ ದೃಷ್ಟಿಯಿಂದ ಈ ವಾರ ಉತ್ತಮವಾಗಿದೆ. ಸಂಬಂಧದ ವಿಷಯದಲ್ಲಿ ನೋಡುವುದಾದರೆ ಈ ವಾರ ತುಂಬಾ ಚೆನ್ನಾಗಿರಲಿದೆ.
ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25)
ವೃತ್ತಿ ಬದುಕಿನಲ್ಲಿ ಹೊಸದನ್ನು ಕಲಿಯಲು ಅವಕಾಶ ಸಿಗಲಿದೆ, ವ್ಯಾಪಾರಿಗಳು ತುಂಬಾ ಜಾಗ್ರತೆವಹಿಸಬೇಕು. ಆರ್ಥಿಕ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು,ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಪ್ರೇಮಿಗಳಿಗೆ, ವಿವಾಹಿತರಿಗೆ ಈ ವಾರ ಅನುಕೂಲಕರವಾಗಿರಲಿದೆ.
ಸಂಖ್ಯೆ 8(ಹುಟ್ಟಿದ ದಿನಾಂಕ 8,17, 26)
ವೃತ್ತಿ ಬದುಕಿನಲ್ಲಿ ಒತ್ತಡವಿರಲಿದೆ, ನೀವು ಕೆಲಸದ ಕಡೆಗೆ ಗಮನಹರಿಸಿ, ವ್ಯಾಪಾರಿಗಳಿಗೂ ಸವಾಲಿನ ಸಮಯ. ಈ ವಾರ ಪ್ರತಿಕೂಲ ಸಂದರ್ಭವನ್ನು ತಾಳ್ಮೆಯಿಂದ ಬಗೆಹರಿಸಿ. ಆಸ್ತಿ ಸಂಬಂಧಿಸಿದ ಸಮಸ್ಯೆ ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರಬಹುದು, ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications




