Latest Updates
-
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು!
ಸಂಖ್ಯಾಶಾಸ್ತ್ರದ ಪ್ರಕಾರ ಹೊಸ ವರ್ಷದ ಮೊದಲ ವಾರ ನಿಮಗೆ ಹೇಗಿರಲಿದೆ?
ಈ ವಾರದ ಸಂಖ್ಯಾಶಾಸ್ತ್ರ ಭವಿಷ್ಯ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ ಹೇಗಿರಲಿದೆ, ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಜನ್ಮ ಸಂಖ್ಯೆ ತಿಳಿಯಬಹುದು.
ಸಂಖ್ಯೆ 1(ಹುಟ್ಟಿದ ದಿನಾಂಕ 1, 10, 19, 28)
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಅನುಕೂಲಕರವಾಗಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ಅನುಕೂಲಕರವಲ್ಲ, ವ್ಯಾಪಾರಿಗಳು ತುಂಬಾನೇ ಜಾಗ್ರತೆವಹಿಸಬೇಕು. ವೈವಾಹಿಕ ಜೀವನದ ಕಡೆಗೆ ತುಂಬಾನೇ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮಿಬ್ಬರ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಸಮಸ್ಯೆವಿರಬಹುದು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ, ವ್ಯಾಪಾರಿಗಳು ಉತ್ತಮ ಅವಕಾಶ ದೊರೆಯಲಿದೆ, ನೀವು ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ವೃತ್ತಿ ಬದುಕಿನಲ್ಲಿ ಅತೃಪ್ತಿ ಕಾಡಲಿದೆ. ವ್ಯಾಪಾರಿಗಳಿಗೂ ಈ ವಾರ ನಿರೀಕ್ಷೆ ಮಾಡಿದಷ್ಟು ಲಾಭ ಪಡೆಯುವುದು ಕಷ್ಟವಾಗುವುದು. ನೀವು ಈ ವಾರದಲ್ಲಿ ಹೆಚ್ಚು ಹೂಡಿಕೆ ಮಾಡು ಹೋಗಬೇಡಿ. ಆರೋಗ್ಯದ ಕಡೆ ಕೂಡ ಗಮನಹರಿಸಬೇಕು. ಸಂಬಂಧದಲ್ಲಿ ಅನಗ್ಯತ ವಿಷಯಗಳ ಬಗ್ಗೆ ಚರ್ಚೆ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳು ತುಂಬಾ ಅನುಕೂಲಕರವಾಗಿರಲಿದೆ. ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು, ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ಈ ವಾರ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ವೃತ್ತಿ ಜೀವನದಲ್ಲಿ ಕೆಲಸದ ಒತ್ತಡ ಅಧಿಕವಿರಲಿದೆ, ಆದರೆ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಕೂಡ ಈ ಸಮಯದಲ್ಲಿ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಆರೋಗ್ಯ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಣಕ 7, 16, 25)
ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ಹಣ ನಷ್ಟವಾಗಬಹುದು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆದರೆ ಚಿಕ್ಕ ಪುಟ್ಟ ಸಮಸ್ಯೆ ನಿರ್ಲಕ್ಷ್ಯ ಮಾಡುವಂತೆ ಸಲಹೆ ನೀಡಲಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ಹಾಗೂ ಕುಟುಂಬ ಸದಸ್ಯರ ನಡುವೆ ಆಸ್ತಿ ವಿಷಯಕ್ಕೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ವಿದ್ಯಾರ್ಥಿಗಳು ಕೂಡ ಅಷ್ಟೇ ಈ ಅವಧಿಯಲ್ಲಿ ಓದಿನ ಕಡೆಗೆ ತುಂಬಾನೇ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ಸಮಯ ಸ್ವಲ್ಪ ಸವಾಲಿನಿಂದ ಕೂಡಿರಲಿದೆ. ಉದ್ಯೋಗಿಗಳು ಕೂಡ ಈ ಅವಧಿಯಲ್ಲಿ ತುಂಬಾ ಒತ್ತಡ ಅನುಭವಿಸಬಹುದು.
ಸಂಖ್ಯೆ 9(ಹುಟ್ಟಿದ ದಿನಾಂಕ 9, 18, 27)
ವೃತ್ತಿ ಜೀವನದಲ್ಲಿ ನೀವು ಯಶಸ್ಸು ಪಡೆಯುತ್ತೀರಿ, ನಿಮ್ಮ ಕೆಲಸದಲ್ಲಿ ಮನ್ನಣೆ ದೊರೆಯಲಿದೆ. ವ್ಯಾಪಾರಿಗಳು ಸ್ಪರ್ಧಿಗಳಿಗೆ ಉತ್ತಮ ಸ್ಪರ್ಧೆ ನೀಡುತ್ತೀರಿ, ನೀವು ಆರ್ಥಿಕ ಲಾಭ ಪಡೆಯಲು ಸಾಧ್ಯವಾಗಲಿದೆ, ಈ ವಾರ ಆರೋಗ್ಯ ಕೂಡ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











