Latest Updates
-
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ!
ಸಂಖ್ಯಾಶಾಸ್ತ್ರ: ನೀವು ಹುಟ್ಟಿದ ದಿನಾಂಕ ಪ್ರಕಾರ ಫೆಬ್ರವರಿ ಮಾಸದ ಕೊನೆಯ ವಾರ ನಿಮಗೆ ಹೇಗಿರಲಿದೆ?
ಈ ವಾರದ ಸಂಖ್ಯಾಶಾಸ್ತ್ರ ಪ್ರಕಾರ 1-9 ಸಂಖ್ಯೆ ಹೇಗಿರಲಿದೆ ನೋಡೋಣ, ನೀವು ಹುಟ್ಟಿದ ದಿನಾಂಕದ ಪ್ರಕಾರ ಈ 1-9 ಸಂಖ್ಯೆ ಬರುತ್ತದೆ:
ಸಂಖ್ಯೆ 1
ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಜೀವನಶೈಲಿಯಲ್ಲಿ ಧ್ಯಾನ ಸೇರಿಸುವುದು ಒಳ್ಳೆಯದು, ಇನ್ನು ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಆದರೆ ನೀವು ಸೋಮಾರಿತನದಿಂದ ಇದ್ದರೆ ನಷ್ಟ ಉಂಟಾಗುವುದು. ಹಣಕಾಸಿಗೆ ಸಂಬಂಧಿಸಿದ ಪ್ರಯತ್ನದಲ್ಲಿ ಉತ್ತಮ ಫಲ ಸಿಗಲಿದೆ.

ಸಂಖ್ಯೆ 2
ಈ ವಾರ ನೀವು ಸಂಬಂಧದ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲವು ವಿಷಯಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು, ಆದರೆ ಅದು ವಾರದ ಮಧ್ಯದಲ್ಲಿ ಸರಿಯಾಗಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ನಿಮಗೆ ಅನುಕೂಲಕರವಾಗಿದೆ, ನೀವು ಕೆಲಸ ಹುಡುಕುತ್ತಿದ್ದರೆ ಕೆಲಸ ದೊರೆಯಲಿದೆ.
ಸಂಖ್ಯೆ 3
ವೃತ್ತಿ ಹಾಗೂ ವೈಯಕ್ತಿಕ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆದರೆ ನಿಮ್ಮ ಕೆಲಸವನ್ನು ನಾಳೆಗೆ ಅಂತ ಮುಂದೂಡಬೇಡಿ. ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಸಂಖ್ಯೆ 4
ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಬೇಕು. ವೃತ್ತಿ ಜೀವನದಲ್ಲಿ ಕೆಲ ಅಡೆತಡೆಗಳಿರಬಹುದು, ವೃತ್ತಿ ಜೀವನದಲ್ಲಿ ಬರುವ ಹೊಸ ಜವಾಬ್ದಾರಿಗಳನ್ನು ಸ್ವೀಕರಿಸಿ, ಭವಿಷ್ಯ ಕುರಿತು ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮಗೆ ಉತ್ತಮ ಪ್ರಯೋಜನ ನೀಡಲಿದೆ.
ಸಂಖ್ಯೆ 4
ಈ ವಾರ ಮನೆಯಲ್ಲಿ ಹಬ್ಬದ ಸಂಭ್ರಮ ಹೆಚ್ಚಾಗಲಿದೆ, ಆದರೆ ನೀವು ಸಾಲ ಮಾಡಿ ಖರ್ಚು ಮಾಡಬೇಡಿ, ನಿಮ್ಮ ಬಜೆಟ್‌ಗೆ ತಕ್ಕಂತೆ ಖರೀದಿ ಪ್ಲ್ಯಾನ್ ಮಾಡಿದರೆ ಒಳ್ಳೆಯದು. ಇನ್ನು ಈ ವಾರ ನೀವು ಯಾವುದು ಸರಿ ಯಾವುದು ತಪ್ಪು ಎಂದು ಆಲೋಚಿಸಿ ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೀರಿ.
ಸಂಖ್ಯೆ 6
ಈ ವಾರ ನಿಮಗೆ ವೃತ್ತಿ ಬದುಕಿನಲ್ಲಿ ಅಭದ್ರತೆ ಕಾಡಬಹುದು, ಆದರೆ ಯಾವುದೇ ನಿರ್ಧಾರವಾದರು ಆತುರದಿಂದ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಯಾರನ್ನೇ ಆಗಲಿ ಕುರುಡಾಗಿ ನಂಬಬೇಡಿ ಎಂದು ಸಲಹೆ ನೀಡಲಾಗುವುದು, ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ.
ಸಂಖ್ಯೆ 7
ಈ ವಾರ ಸಂಬಂಧದ ದೃಷ್ಟಿಯಿಂದ ಉತ್ತಮವಾಗಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು, ಮನೆಯ ವಾತಾವರಣದಲ್ಲಿ ಸುಧಾರಣೆ ಕಂಡು ಬರುವುದು, ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೂ ಈ ವಾರ ನಿಮಗೆ ಅನುಕೂಲಕರವಾಗಿದೆ.
ಸಂಖ್ಯೆ 8
ವಾರದ ಆರಂಭದಲ್ಲಿನೀವು ನಿರೀಕ್ಷಿಸಿದಂತೆ ಫಲಿತಾಂಶ ದೊರೆಯದೇ ಇದ್ದಾಗ ಬೇಸರವಾಗಬಹುದು, ಆದರೆ ಚಿಂತೆ ಬಿಡಿ, ನಿಧಾನಕ್ಕೆ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಮನ್ನಣೆ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಂಖ್ಯೆ 9
ಈ ವಾರ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸದಲ್ಲಿ ಯಶಸ್ಸು ದೊರೆಯಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ನಿಮ್ಮ ಆತ್ಮವಿಶ್ವಾಸವೇ ನಿಮ್ಮ ಯಶಸ್ವಿನ ಗುಟ್ಟಾಗಿದೆ, ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
