Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಸಾಸ್ತ್ರ ಪ್ರಕಾರ ಈ ವಾರ (ಜನವರಿ 19-25) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದೆ, ನೀವು ಹುಟ್ಟಿದ ದಿನಾಂಕದ ಪ್ರಕಾರ ಈ ಭವಿಷ್ಯ ನೀಡಲಾಗಿದೆ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10,19,28)
ಈ ವಾರ ಹಠಾತ್ ಅವಕಾಶಗಳು ದೊರೆಯಬಹುದು, ಅದನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯ ಎಂಬ ಆತ್ಮವಿಶ್ವಾಸ ನಿಮ್ಮಲ್ಲಿರಲಿ. ಇನ್ನು ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ, ಇನ್ನು ನಿಮ್ಮ ಆಪ್ತರು ಕೆಲವೊಂದು ಸಲಹೆ ನೀಡಿದರೆ ಅದನ್ನು ನಿರ್ಲಕ್ಷ್ಯ ಮಾಡುವ ತಪ್ಪು ಮಾಡಬೇಡಿ.

ಸಂಖ್ಯೆ 2 (ಹುಟ್ಟಿದ ದಿನಾಂಕ 2,11,20,29)
ಈ ವಾರ ನೀವಾಡುವ ಮಾತಿನ ಕಡೆಗೆ ಗಮನಹರಿಸಬೇಕು, ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು, ನೀವು ಧ್ಯಾನ ಮಾಡುವುದರಿಂದ ಮನಸ್ಸಿನಲ್ಲಿರುವ ಗೊಂದಲಗಳು ಬಗೆಹರಿದು ಮನಸ್ಸು ಶಾಂತವಾಗಲು ಸಹಾಯ ಮಾಡುತ್ತದೆ, ಅನಗ್ಯತ ವಿಷಯಗಳ ಕಡೆಗೆ ಹೆಚ್ಚು ಗಮನಹರಿಸಲು ಹೋಗಬೇಡಿ.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12,21,30)
ಈ ವಾರ ನಿಮಗೆ ಅನುಕೂಲಕರವಾಗಿರುತ್ತದೆ, ನಿಮ್ಮ ವೃತ್ತಿ ಕೌಶಲ್ಯಕ್ಕೆ ಮೆಚ್ಚುಗೆ ದೊರೆಯಲಿದೆ, ನಿಮ್ಮ ಮಾತಿನ ಶೈಲಿಯೇ ಇತರರನ್ನು ಆಕರ್ಷಿಸುತ್ತದೆ, ಬೇರೆಯವರನ್ನು ಮೆಚ್ಚಿಸಲು ಏನೂ ಮಾಡದೆ, ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 4 (ಹುಟ್ಟಿದ ದಿನಾಂಕ 4,13,22,31)
ನೀವು ಯಾವುದನ್ನು ಹೀಗೆ ಇರಬೇಕು ಎಂಬ ನಿರೀಕ್ಷೆ ಇಡದಂತೆ ಸಲಹೆ ನೀಡಲಾಗುವುದು, ಏನು ಬರುತ್ತದೋ ಅದನ್ನು ಸ್ವೀಕರಿಸಿ, ಕೆಲಸದ ಮೇಲೆ ಹಾಕುವ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ, ಈ ವಾರ ನೀವು ತೆಗೆದುಕೊಳ್ಳುವ ನಿರ್ಧಾರ ಭವಿಷ್ಯದಲ್ಲಿ ನಿಮಗೆ ಪ್ರಯೋಜನಕಾರಿಯಾಗಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5,14,23)
ಈ ವಾರ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ. ಈ ವಾರ ಮಾಡುವ ಪ್ರಯಾಣ ಮಾಡಿದರೆ ಅದರಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ. ಕೆಲವೊಂದು ಸಮಸ್ಯೆಗಳಿಗೆ ಸಂವಹನದ ಮೂಲಕ ಪರಿಹಾರ ಸಿಗಲಿದೆ. ಪ್ರಯಾನಕ್ಕೆ ಹೊಸ ಅವಕಾಶಗಳು ದೊರೆಯಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6,15,24)
ಈ ಅವಧಿಯಲ್ಲಿ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಲು ಸಾಧ್ಯವಾಗುವುದು, ಹಲವು ಕೆಲಸವನ್ನು ಒಟ್ಟಿಗೆ ಮಾಡುವುದಕ್ಕಿಂತ ಪ್ರಮುಖವಾದ ಕೆಲಸ ಮಾಡಿ ಮುಗಿಸುವುದರ ಕಡೆಗೆ ಗಮನಹರಿಸುವುದು ಒಳ್ಳೆಯದು. ಕೆಲಸದಲ್ಲಿ ಯಶಸ್ಸು ದೊರೆಯಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7,16,25)
ಈ ವಾರ ಕೆಲಸದ ಕಡೆಗೆ ಗಮನಹರಿಸುವುದು ಕಷ್ಟವಾಗಬಹುದು, ಕೆಲವೊಂದು ಅಡೆತಡೆಗಳು ಎದುರಾಗಬಹುದು. ಯಾವುದೇ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ, ತಾಳ್ಮೆಯಿಂದಿರಿ, ಮಾನಸಿಕವಾಗಿಯೂ ಒತ್ತಡದಿಂದ ಕೂಡಿರಲಿದೆ, ಮಾನಸಿಕ ಒತ್ತಡ ಕಡಿಮೆ ಮಾಡುವತ್ತ ಗಮನಹರಿಸಬೇಕು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 8 (ಹುಟ್ಟಿದ ದಿನಾಂಕ 8,17,26)
ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ಉತ್ತಮವಾಗಿದೆ, ಆರ್ಥಿಕವಾಗಿಯೂ ಈ ವಾರ ಅನುಕೂಲರವಾಗಿದೆ. ವೃತ್ತಿ ಬದುಕಿನಲ್ಲಿ ಅನಿರೀಕ್ಷಿತ ಸವಾಲುಗಳು ಎದುರಾಗಬಹುದು, ಆದರೆ ಅದನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗಲಿದೆ. ಆರ್ಥಿಕವಾಗಿ ಉತ್ತಮವಿದೆ, ಆದರೆ ಹೂಡಿಕೆ ವಿಚಾರದಲ್ಲಿ ಜಾಗ್ರತೆವಹಿಸಿ.
ಸಂಖ್ಯೆ 9 (ಹುಟ್ಟಿದ ದಿನಾಂಕ 9,18,27)
ಈ ವಾರ ಖರ್ಚು ಹೆಚ್ಚಿರಬಹುದು, ಏನಾದರು ಹೊಸ ಸಾಹಸ ಮಾಡಬೇಕು ಎಂದು ಬಯಸಿದ್ದರೆ ಅದಕ್ಕೆ ಈ ಅವಧಿ ಅನುಕೂಲಕರವಾಗಿದೆ, ವ್ಯಾಪಾರಿಗಳು ವ್ಯವಹಾರದಲ್ಲಿ ಬದಲಾವಣೆ ಮಾಡಲು, ಉದ್ಯೋಗಿಗಳು ಹೊಸ ಉದ್ಯೋಗಕ್ಕೆ ಪ್ರಯತ್ನಿಸಲು ಈ ಅವಧಿ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











