Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ನವೆಂಬರ್ 17-23) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ(ನವೆಂಬರ್ 17-23) ನಿಮಗೆ ಹೇಗಿರಲಿದೆ ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28)
ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಲಿದೆ. ವೃತ್ತಿ ಬದುಕಿನಲ್ಲಿ ಹೆಚ್ಚು ಒತ್ತಡವಿರಲಿದೆ. ವ್ಯಾಪಾರಿಗಳು ಹೆಚ್ಚಿನ ಸವಾಲು ಎದುರಿಸಬೇಕಾಗುತ್ತದೆ. ಆರೋಗ್ಯ ಸಮಸ್ಯೆಗಳಿರಬಹುದು, ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗುವುದು. ಆರೋಗ್ಯದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನೀವು ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದರೆ ಒಳ್ಳೆಯದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3,12, 21, 30)
ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಸ್ವಂತ ವ್ಯವಹಾರ ನಡೆಸುವವರು ಲಾಭ ಗಳಿಸಲು ಸಾಧ್ಯವಾಗುವುದು, ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31)
ಈ ಅವಧಿ ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ಈ ಅವಧಿಯಲ್ಲಿ ಸಂಗಾತಿಯ ಜೊತೆಗೆ ಒಂದು ಲಾಂಗ್ ಟ್ರಿಪ್‌ಪ್ಲ್ಯಾನ್ ಮಾಡಬಹುದು.
ಸಂಖ್ಯೆ 5(ಹುಟ್ಟಿದ ದಿನಾಂಕ 5,14, 23)
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು.. ನೀವು ಪ್ರತಿಯೊಂದು ವ್ಯವಹಾರದ ಕಡೆಗೆ ಹೆಚ್ಚಿನ ಗಮನ ನೀಡುವುದು ಒಳ್ಳೆಯದು. ವೈವಾಹಿಕ ಜೀವನದಲ್ಲಿಯೂ ಭಿನ್ನಾಭಿಪ್ರಾಯಗಳಿರಬಹುದು, ವ್ಯಾಪಾರಿಗಳಿಗೆ ಈ ಸಮಯ ಸವಾಲಿನಿಂದ ಕೂಡಿರಲಿದೆ, ಕೆಲವು ಅವಕಾಶಗಳು ಕೈತಪ್ಪಬಹುದು.ಆರೋಗ್ಯದ ಕಡೆಗೆ ಗಮನಹರಿಸಿ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24 )
ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಒಳ್ಳೆಯ ಬಾಂಧವ್ಯ ಇರಲಿದೆ, ಇಬ್ಬರು ಸೇರಿ ಕೆಲವೊಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25)
ನಿಮ್ಮ ಹಾಗೂ ಸಂಗಾತಿ ನಡುವೆ ಆಕರ್ಷಣೆ ಕಡಿಮಯಾದಂತೆ ಅನಿಸಬಹುದು, ನೀವು ನಿಮ್ಮ ಸಂಬಂಧ ಬಲಪಡಿಸುವತ್ತ ಗಮನಹರಿಸಬೇಕು. ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ, ಅವರ ಭಾವನೆಗಳಿಗೆ ಸ್ಪಂದಿಸಿ. ವೃತ್ತಿ ಬದುಕಿನ ಬಗ್ಗೆ ನಿರ್ಲಕ್ಷ್ಯ ಬೇಡ, ಸ್ವಂತ ವ್ಯವಹಾರ ಮಾಡುವವರಿಗೆ ಈ ಅವಧಿ ಉತ್ತಮವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಂಖ್ಯೆ 8(ಹುಟ್ಟಿದ ದಿನಾಂಕ 8, 17, 26)
ಈ ದಿನ ಸಂಗಾತಿಯೊಂದಿಗೆ ಸಾಮರಸ್ಯ ಕಾಪಾಡಿಕೊಳ್ಳಬೇಕು, ಕೆಲಸದ ಒತ್ತಡ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ಈ ವಾರ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ, ನೀವು ಆರೋಗ್ಯದ ಕಡೆಗೆ ಗಮನಹರಿಸಿ. ವೃತ್ತಿ ಜೀವನದಲ್ಲಿ ಒತ್ತಡವಿರಲಿದೆ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಲಿದೆ. ವೃತ್ತಿ ಬದುಕಿನಲ್ಲಿಯೂ ಕೆಲ ಸಮಸ್ಯೆ ಎದುರಿಸಬಹುದು, ಮೇಲಾಧಿಕಾರಿಯ ಜತೆಗೆ ವಾಗ್ವಾದ ಮಾಡಬೇಡಿ, ವ್ಯಾಪಾರಿಗಳಿಗೂ ಈ ಸಮಯ ಏರಳಿತದಿಂದ ಕೂಡಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











