Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಸಂಖ್ಯಾಶಾಸ್ತ್ರ ಭವಿಷ್ಯ: ಈ ವಾರ (ಅಕ್ಟೋಬರ್ 13-19) ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರವು ನಿಮ್ಮ ಜನಿಸಿದ ದಿನಾಂಕ ಪ್ರಕಾರ ವಾರ ಭವಿಷ್ಯ ನೀಡಲಾಗಿದೆ ನೋಡಿ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10,19,28)
ವೃತ್ತಿ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳು ಈ ವಾರ ಉತ್ತಮ ಲಾಭ ಪಡೆಯುತ್ತೀರಿ. ಆರ್ಥಿಕ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ಸಂಖ್ಯೆ 2(ಹುಟ್ಟಿದ ದಿನಾಂಕ 2, 11, 20, 29)
ನೀವು ಕೆಲಸದಲ್ಲಿ ಜಾಗ್ರತೆವಹಿಸಬೇಕು, ನಿಮ್ಮ ಕೆಲಸದಲ್ಲಿ ತಪ್ಪಾಗದಂತೆ ತುಂಬಾನೇ ಶ್ರದ್ಧೆಯಿಂದ ಮಾಡಬೇಕು. ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ. ಕುಟಂ ಜೀವನದ ಬಗ್ಗೆ ನೋಡುವುದಾದರೆ ಈ ವಾರ ನಿಮಗೆ ಉತ್ತಮವಾಗಿರಲಿದೆ.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಕೆಲಸದಲ್ಲಿ ಹೆಚ್ಚಿನ ಒತ್ತಡವಿರಬಹುದು. ನೀವು ಅಂದುಕೊಂಡಂತೆ ಕೆಲಸ ಪೂರ್ಣಗೊಳ್ಳದೆ ಸಮಸ್ಯೆ ಎದುರಾಗಲಿದೆ, ಇನ್ನು ಈ ವಾರ ವ್ಯಾಪಾರಿಗಳಿಗೂ ಸವಾಲಿನಿಂದ ಕೂಡಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ, ಕೋಪ, ಅಹಂನಿಂದಾಗಿ ಸಮಸ್ಯೆ ಉಂಟಾಗಬಹದು. ಆರೋಗ್ಯದ ಕಡೆಯೂ ಗಮನಹರಿಸಬೇಕು.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13, 22, 31 )
ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಉತ್ತಮ ಉದ್ಯೋಗವಕಾಶ ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ನಿಮ್ಮ ವೃತ್ತಿ ಜೀವನ ಚೆನ್ನಾಗಿರಲಿದೆ. ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿ ಕೆಲಸಕ್ಕೆ ಸಂಬಂಧಿಸಿದ ದೊಡ್ಡ ಚಿಂತೆ ಬಗೆಹರಿಯಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಚೆನ್ನಾಗಿರಲಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24)
ಈ ವಾರ ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕೆಲಸದಲ್ಲಿ ತೃಪ್ತಿ ದೊರೆಯಲಿದೆ. ವ್ಯಾಪಾರಿಗಳು ಈ ವಾರ ಹೆಚ್ಚಿನ ಶ್ರಮ ಹಾಕಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25 )
ಈ ವಾರ ಕೆಲಸದಲ್ಲಿ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ಆರ್ಥಿಕ ನಷ್ಟ ಎದುರಿಸಬೇಕಾಗುವುದು. ವೈವಾಹಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಜೀರ್ಣಕ್ರಿಯೆ, ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಸಂಖ್ಯೆ 8(ಹುಟ್ಟಿದ ದಿನಾಂಕ 8, 17, 26 )
ಉದ್ಯೋಗಿಗಳಿಗೆ ಈ ವಾರ ಕೆಲಸದ ಒತ್ತಡ ಅಧಿಕವಿರಲಿದೆ. ವ್ಯಾಪರಿಗಳು ಕೂಡ ಲಾಭ ಗಳಿಸಲು ಕಷ್ಟ ಪಡಬಹುದು. ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆವಿರಬಹುದು.ಆಸ್ತಿ ಸಂಬಂಧಿಸಿದ ವಿವಾದವಿದ್ದರೆ ಅದರ ಸಸಮಸ್ಯೆ ಹೆಚ್ಚಾಗಬಹುದು.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27 )
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ, ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಅನುಕೂಲಕರವಗಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ವಾರ ಉತ್ತಮವಾಗಿರಲಿದೆ. ಒಟ್ಟಿನಲ್ಲಿ ಈ ಸಂಖ್ಯೆಯವರಿಗೆ ಈ ವಾರ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
