Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ಈ ದಿನಾಂಕಗಳಲ್ಲಿ ಜನಿಸಿದವರಿಗೆ ಅನುಕೂಲಕರವಾಗಿದೆ
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ಭವಿಷ್ಯ ನೀಡಲಾಗಿದೆ. ಈ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1,10, 19, 28)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಯಾವುದೇ ಸಮಸ್ಯೆ ಇರಲ್ಲ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು, ನಿಮ್ಮು ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ. ಒಟ್ಟಿನಲ್ಲಿ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ವೈವಾಹಿಕ ಬದುಕಿನ ಕಡಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲು ಪ್ರಯತ್ನಿಸಬೇಕು. ಕೆಲಸದ ದೃಷ್ಟಿಯಿಂದ ಈ ಸಮಯ ಅನುಕೂಲಕರವಲ್ಲ, ಕೆಲ ಸವಾಲುಗಳು ಎದುರಾಗಬಹುದು, ವ್ಯಾಪಾರಿಗಳು ಹಣಕಾಸಿಗೆ ಸಂಬಂಧಿಸಿದ ಒತ್ತಡವನ್ನು ಅನುಭವಿಸಬಹುದು, ಈ ವಾರ ನೀವು ನಿಮ್ಮ ಕೆಲಸ ಕಾರ್ಯಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿರ್ಲಕ್ಷ್ಯ ಸಮಸ್ಯೆ ಹೆಚ್ಚಿಸಬಹುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 13, 21, 30)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿ ಇರಲಿದೆ, ವ್ಯಾಪಾರಿಗಳಿಗೂ ಈ ಅವಧಿ ಅನುಕೂಲಕರವಾಗಿದೆ. ಇನ್ನು ಈ ಅವಧಿ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಸಂಖ್ಯೆ 4 (ಹುಟ್ಟಿದ ದಿನಾಂಕ 4, 13,,22, 31)
ಈ ವಾರ ವ್ಯಾಪಾರಿಗಳಿಗೆ ಅನುಕೂಲಕರವಾಗಿರಲಿದೆ, ನೀವು ನಿಮ್ಮ ವ್ಯವಹಾರದಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು. ವೃತ್ತಿ ಬದುಕಿನ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಅನಗ್ಯತ ಭಿನ್ನಾಭಿಪ್ರಾಯ ಉಂಟಾಗುವುದನ್ನು ತಪ್ಪಿಸಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23)
ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಗಾಢವಾಗಬಹುದು. ವೃತ್ತಿ ಬದುಕಿನಲ್ಲಿ ತುಂಬಾನೇ ಒತ್ತಡ ಇರಲಿದೆ. ಕೆಲಸದ ಒತ್ತಡ ನಿಮ್ಮ ಆರೋಗ್ಯದ ಮೇಲೆ ಕೂಡ ಪರಿಣಾಮ ಬೀರಬಹುದು, ವ್ಯಾಪಾರಿಗಳಿಗೆ ಈ ವಾರ ಊಹಿಸಿದಂತೆ ಲಾಭ ಗಳಿಸುವುದು ಕಷ್ಟವಾಗಬಹುದು.
ಸಂಖ್ಯೆ 6 (ಹುಟ್ಟಿದ ದಿನಾಂ 6, 15, 24)
ಈ ವಾರ ಹೊಸ ಉದ್ಯೋಗವಕಾಶ ನಿಮಗೆ ದೊರೆಯಲಿದೆ, ಹಾಗಾಗಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು, ಈ ಸಮಯದಲ್ಲಿ ಆರೋಗ್ಯ ಉತ್ತಮವಾಗಿರಲಿದೆ, ವೈವಾಹಿಕ ಬದುಕು ಕೂಡ ಚೆನ್ನಾಗಿರಲಿದೆ.
ಸಂಖ್ಯೆ 7 (ಹುಟ್ಟಿದ ದಿನಾಂಕ 7, 16, 25)
ವೈವಾಹಿಕ ಬದುಕು ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಕೆಲ ಅಸಮಧಾನವಿರಬಹುದು, ಆದರೆ ಮೆಲಾಧಿಕಾರಿಗಳ ಜೊತೆ ಮಾತನಾಡುವಾಗ ಜಾಗ್ರತೆವಹಿಸಿ. ಅರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26)
ನೀವು ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಆಲೋಚಿಸಬಹುದು, ವೃತ್ತಿ ಬದುಕಿನ ಸವಾಲುಗಳು ಆತ್ಮವಿಶ್ವಾಸ ಕುಗ್ಗಿಸಬಹುದು, ಆದರೆ ನೀವು ಜಾಗ್ರತೆವಹಿಸಿದರೆ ಒಳ್ಳೆಯದು, ಪ್ರಣಯ ಜೀವನದಲ್ಲಿ ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗಬಹುದು, ಈ ಬಗ್ಗೆ ನೀವು ಜಾಗ್ರತೆವಹಿಸಿ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ. ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಉತ್ತಮ ಅವಕಾಶ ಸಿಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications