Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
ಸಂಖ್ಯಾಶಾಸ್ತ್ರವು ನಿಮ್ಮ ಹುಟ್ಟಿದ ದಿನಾಂಕ ಪ್ರಕಾರ ಭವಿಷ್ಯ ಹೇಳಲಾಗಿದೆ , ಬನ್ನಿ ನಿಮ್ಮ ಜನ್ಮ ಸಂಖ್ಯೆಗೆ ಹೇಗಿದೆ ಎಂದು ನೋಡೋಣ:
ಸಂಖ್ಯೆ 1 (ಹುಟ್ಟಿದ ದಿನಾಂಕ 1, 10, 19, 28 )
ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿಯ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ, ವೃತ್ತಿ ಬದಕಿನ ದೃಷ್ಟಿಯಿಂದಲೂ ಈ ವಾರ ನಿಮಗೆ ಅನುಕೂಲಕರವಾಗಿದೆ, ಹೊಸ ಕೆಲಸಕ್ಕೆ ಹುಡುಕುತ್ತಿದ್ದರೆ ಈ ವಾರ ಒಳ್ಳೆಯ ಅವಕಾಶ ದೊರೆಯಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.

ಸಂಖ್ಯೆ 2 (ಹುಟ್ಟಿದ ದಿನಾಂಕ 2, 11, 20, 29)
ಈ ವಾರ ನೀವು ವೈವಾಹಿಕ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಆವಾಗ ಮಾತ್ರ ನಿಮ್ಮ ಸಂಬಂಧದಲ್ಲಿ ಸುಧಾರಣೆ ಕಂಡು ಬರುವುದು. ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಎದುರಾದರೂ ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಕೆಮ್ಮು, ಶೀತ, ಜ್ವರ ಈ ರೀತಿ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಸಂಖ್ಯೆ 3 (ಹುಟ್ಟಿದ ದಿನಾಂಕ 3, 12, 21, 30)
ಸಂಬಂಧದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳಿಗೂ ಈ ವಾರ ಉತ್ತಮವಾಗಿದೆ, ವೃತ್ತಿ ಜೀವನದಲ್ಲಿ ಈ ವಾರ ಉತ್ತಮವಾಗಿದೆ, ಹೊಸ ಕೆಲಸದ ಅವಕಾಶಗಳು ದೊರೆಯಲಿದೆ, ವ್ಯಾಪಾರಿಗಲು ಲಾಭ ಗಳಿಸುವಿರಿ. ಅಲ್ಲದೆ ಈ ಅವಧಿಯಲ್ಲಿ ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಂಖ್ಯೆ 4(ಹುಟ್ಟಿದ ದಿನಾಂಕ 4, 13, 22, 31 )
ವೈವಾಹಿಕ ಬದುಕಿನಲ್ಲಿ ಏರಳಿತಗಳಿರಬಹುದು, ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಬಿನ್ನಾಭಿಪ್ರಾಯಗಳಿರಬಹುದು, ವಿದ್ಯಾರ್ಥಿಗಳಿಗೆ ಕೆಲಸದ ಕಡೆಗೆ ಗಮನಹರಿಸಲು ಕಷ್ಟವಾಗುವುದು. ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯುತ್ತೀರಿ. ವ್ಯಾಪಾರಿಗಳಿಗೂ ಧನ ಲಾಭವಾಗಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಅಹಾರಕ್ರಮದ ಕಡೆಗೆ ಗಮನಹರಿಸಿ.
ಸಂಖ್ಯೆ 5 (ಹುಟ್ಟಿದ ದಿನಾಂಕ 5, 14, 23 )
ಕುಟುಂಬವ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಪ್ರೀತಿ, ನಂಬಿಕೆ ಇರಲಿದೆ. ಉದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ವ್ಯಾಪಾರಿಗಳಿಗೂ ಉತ್ತಮ ಅವಕಾಶ ದೊರೆಯಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ವಾರ ನಿಮಗೆ ಉತ್ತಮವಾಗಿದೆ.
ಸಂಖ್ಯೆ 6 (ಹುಟ್ಟಿದ ದಿನಾಂಕ 6, 15, 24 )
ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ನೀವು ಸಂಗಾತಿ ಜೊತೆ ಟ್ರಿಪ್ ಪ್ಲ್ಯಾನ್ ಮಾಡಬಹುದು. ನೀವು ನಿಮ್ಮ ಆಲೋಚನೆಗಳನ್ನು ಸಂಗಾತಿಯೊಂದಿಗೆ ಮುಕ್ತವಾಗಿ ಹಂಚಿಕೊಳ್ಳುತ್ತೀರಿ, ಇದು ನಿಮ್ಮಿಬ್ಬರ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಆರೋಗ್ಯ ಉತ್ತಮವಾಗಿರಲಿದೆ.
ಸಂಖ್ಯೆ 7(ಹುಟ್ಟಿದ ದಿನಾಂಕ 7, 16, 25 )
ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ಆದರೆ ಕೆಲ ಅನಗ್ಯತ ವಿಷಯಗಳಿಗೆ ಭಿನ್ನಾಭಿಪ್ರಾಯ ಮೂಡದಂತೆ ಜಾಗ್ರತೆವಹಿಸಿ. ಇನ್ನು ವರತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಎದುರಾಗಬಹುದು, ವ್ಯಾಪಾರಿಗಳು ಸ್ವಂತ ವ್ಯವಹಾರದ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಅರ್ಥಿಕ ನಷ್ಟ ಉಂಟಾಗಬಹುದು. ಈ ಅವಧಿಯಲ್ಲಿ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಸಂಖ್ಯೆ 8 (ಹುಟ್ಟಿದ ದಿನಾಂಕ 8, 17, 26 )
ನಿಮ್ಮ ಹಾಗೂ ಸಮಗಾತಿಯ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಉದ್ಯೋಗಿಗಳು ತಮ್ಮ ಕೆಲಸದಲ್ಲಿ ಅತೃಪ್ತಿ ಹೊಂದಿರಬಹುದು. ವ್ಯಾಪಾರಿಗಳಿಗೆ ಈ ಸಮಯದದಲ್ಲಿ ಅರ್ಥಿಕ ಲಾಭ ಗಲಿಸಲು ಕಷ್ಟವಾಗಬಹುದು, ವ್ಯವಹಾರದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳದಿದ್ದರೆ ಆರ್ಥಿಕ ನಷ್ಟ ಉಂಟಾಗಬಹುದು. ,ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ.
ಸಂಖ್ಯೆ 9 (ಹುಟ್ಟಿದ ದಿನಾಂಕ 9, 18, 27)
ನಿಮ್ಮ ಹಾಗೂ ಸಮಗಾತಿ ನಡುವೆ ಅಭಿಪ್ರಾಯ ವ್ಯತ್ಯಾಸವಿರಬಹುದು, ಪ್ರೇಮಿಗಳ ನಡುವೆ ಕೂಡ ಭಿನ್ನಾಭಿಪ್ರಾಯ ಹೆಚ್ಚಾಗಬಹುದು, ನೀವು ತಾಳ್ಮೆಯಿಮದ ಮಾತನಾಡಿ ಸಮಸ್ಯೆ ಬಗೆಎಹರಿಸಲು ಪ್ರಯತ್ನಿಸಬೇಕು, ಹೊಸ ಕೆಲಸದ ಹುಡುಕಾಟದಲ್ಲಿ ಇರುವವರಿಗೆ ಈ ಅವಧಿ ಉತ್ತಮವಾಗಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಈ ಸಮಯದಲ್ಲಿ ಅರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
