Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜ್ಯೋತಿಷ್ಯ ಪ್ರಕಾರ ಈ ವಾರ ಈ 7 ರಾಶಿಗಳಿಗೆ ತುಂಬಾ ಚೆನ್ನಾಗಿರಲಿದೆ
ಜ್ಯೋತಿಷ್ಯ ಶಾಸ್ತ್ರದ ವಾರದ ರಾಶಿಫಲ ನೀಡಿದ್ದು ಈ ವಾರ ಈ 7 ರಾಶಿಗಳಿಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ, ವೈಯಕ್ತಿಕ ಜೀವನ, ವೃತ್ತಿ ಜೀವನ, ಆರ್ಥಿಕ ಜೀವನ ಎಲ್ಲವೂ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಆರ್ಥಿಕ ದೃಷ್ಟಿಯಿಂದ ಈ ಸಮಯ ತುಂಬಾನೇ ಪ್ರಯೋಜನಕಾರಿಯಾಗಲಿದೆ, ಕುಟುಂಬದಲ್ಲಿ ನೆಮ್ಮದಿ, ಸಂತೋಷ ಇರಲಿದೆ, ಆರೋಗ್ಯದ ದೃಷ್ಟಿಯಿಂದ ನೋಡುವುದಾದರೂ ಈ ವಾರ ದೊಡ್ಡ ಸಮಸ್ಯೆ ಇರಲ್ಲ.

ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ, ವೃತ್ತಿ ಬದುಕಿನಲ್ಲಿ ಯಾವುದೆ ಸಮಸ್ಯೆ ಇರಲ್ಲ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಇನ್ನು ಮನೆಯಲ್ಲಿ ಅವಾಹಿತರಿದ್ದರೆ ಶಿಘ್ರವೇ ಶುಭ ಕಾರ್ಯ ನಡೆಯಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ವಾರ ನಿಮಗೆ ಉತ್ತಮವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ವಾರ ಧನಾತ್ಮಕವಾಗಿರಲಿದೆ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಇದ್ದ ಸಮಸ್ಯೆಗಳು ದೂರಾಗಲಿದೆ, ಇನ್ನು ಹೊಸ ಕೆಲಸಕ್ಕೆ ಹುಡುಕಾಟ ನಡೆಸುತ್ತಿದ್ದರೆ ಈ ವಾರ ಸಕರಾತ್ಮಕ ಉತ್ತರ ದೊರೆಯಲಿದೆ. ಇನ್ನು ವ್ಯಾಪಾರಿಗಳು ಕೂಡ ಈ ಸಮಯದಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಸಮಯ ಉತ್ತಮವಾಗಿದೆ, ನಿಮ್ಮ ಕೆಲಸದಲ್ಲಿ ಉತ್ತಮ ಫಲ ಪಡೆಯುತ್ತೀರಿ, ಪ್ರಮುಖ ಕೆಲಸ ಪೂರ್ಣವಾಗಲಿದೆ, ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಇರಲಿದೆ, ಕುಟುಂಬ ಸದಸ್ಯರ ಜೊತೆ ಖುಷಿಯಿಂದ ಸಮಯ ಕಳೆಯುತ್ತೀರಿ. ಅರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೈದಿಕ ಶಾಸ್ತ್ರದ ಪ್ರಕಾರ ಈ ರಾಶಿಯ ಉದ್ಯಮಿಗಳಿಗೆ ತುಂಬಾ ಉತ್ತಮವಾಗಿರಲಿದೆ, ಈ ವಾರ ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಜೀವನದ ದೃಷ್ಟಿಯಿಂದ ಕೂಡ ಈ ಅವಧಿ ಉತ್ತಮವಾಗಿದೆ, ನಿಮ್ಮೆಲ್ಲಾ ಕೆಲಸ ಕಾರ್ಯಗಳು ನೀವು ಊಹಿಸಿದಂತೆಯೇ ಪೂರ್ಣಗೊಳ್ಳಲಿದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಅದಕ್ಕೆ ಈ ವಾರ ಉತ್ತಮವಾಗಿದೆ. ಅರೋಗ್ಯದ ದೃಷ್ಟಿಯಿಂದಲೂ ಈ ವಾರ ಉತ್ತಮವಾಗಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ವ್ಯಾಪಾರಿಗಳ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೂ ಈ ಸಮಯ ಅನುಕೂಲಕರವಾಗಿದೆ. ಇನ್ನು ಕುಟುಂಬದಲ್ಲಿನ ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿದರೆ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಸಮಯ ಪ್ರಯೋಜನಕಾರಿಯಾಗಲಿದೆ. ನೀವು ಏನಾದರೂ ಹೊಸ ಕೆಲಸ ಕಾರ್ಯಗಳಿಗೆ ಪ್ರಯತ್ನಿಸುತ್ತಿದ್ದರೆ ಈ ವಾರ ಅದಕ್ಕೆ ಸಂಬಂಧಿಸಿದಂತೆ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಈ ಸಮಯದಲ್ಲಿ ಯಾವುದೇ ಸಮಸ್ಯೆ ಇರಲ್ಲ. ಕುಟುಂಬದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ. ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











