Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಈ ವಾರ(ನವೆಂಬರ್ 10-16 ): ಈ ಏಳು ರಾಶಿಗಳಿಗೆ ವಾರದ ಏಳೂ ದಿನವೂ ಅದೃಷ್ಟದ ಬೆಂಬಲವಿದೆ
ಗ್ರಹಗತಿಗಳ ಸ್ಥಾನವು ನಮ್ಮ ರಾಶಿಯ ಮೇಲೆ ಪ್ರಭಾವ ಬೀರುವುದು, ಅದರಂತೆ ಈ ವಾರದ ರಾಶಿಫಲ ನೋಡುವಾಗ ಗ್ರಹಗಳ ಸ್ಥಾನ ಕೆಲವೊಂದು ರಾಶಿಗಳಿಗೆ ತುಂಬಾನೇ ಅನುಕೂಲಕರವಾಗಿರಲಿದೆ. ಈ ವಾರದ ಏಳು ದಿನಗಳು ಈ ರಾಶಿಯವರಿಗೆ ಅನುಕೂಲಕರವಾಗಿರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಸಮಸ್ಯೆ ಬಗೆಹರಿಯಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಬಡ್ತಿ ನಿರೀಕ್ಷೆಯಲ್ಲಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ತುಂಬಾ ಅನುಕೂಲಕರವಾಗಿದೆ, ಪ್ರೀತಿ ಮತ್ತು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಆರ್ಥಿಕವಾಗಿ ನೋಡುವುದಾದರೆ ಈ ವಾರ ಸರಾಸರಿಯಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಧನ ಲಾಭವಾಗಲಿದೆ. ಆರ್ಥಿಕ ಹೂಡಿಕೆಯಿಂದ ನೀವು ಉತ್ತಮ ಪ್ರಯೋಜನ ಪಡೆಯುವಿರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಉತ್ತಮವಾಗಿರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ನಿರೀಕ್ಷೆ ಮಾಡಿರುವುದಕ್ಕಿಂತ ಅಧಿಕ ಪ್ರಯೋಜನ ಪಡೆಯುವಿರಿ. ಹೂಡಿಕೆಗೆ ಈ ಸಮಯ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ, ಹೀಗಾಗಿ ಖುಷಿ ಇರಲಿದೆ.
ವೃಶ್ಚಿಕ ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಹೆ ಈ ಅವಧಿ ಅನುಕೂಲಕರವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗಾಯವಾಗದಂತೆ ಜಾಗ್ರತೆವಹಿಸಿ.
ಧನು ರಾಶಿ
ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ, ಅದೃಷ್ಟದ ಬೆಂಬಲ ಇರುವುದರಿಂದ ಹಣಕಾಸಿನ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಕುಟುಂಬದ ವಿಷಯದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಉತ್ತಮವಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಸಂಗಾತಿಯೊಂದಿಗಿನ ಸಂಬಂಧ ಕೂಡ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ.
ಮಕರ ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ನಿಮ್ಮ ಆತ್ಮವಿಶ್ವಾಸ ಕೂಡ ಚೆನ್ನಾಗಿರಲಿದೆ. ಚಿಕ್ಕ -ಪುಟ್ಟ ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.ಉಳಿದಂತೆ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ನಿಮ್ಮ ಪ್ರಮುಖ ನಿರ್ಧಾರಗಳಿಗೆ ಕುಟುಂಬದ ಬೆಂಬಲ ಸಿಗಲಿದೆ. ನಿಮ್ಮನ್ನು ಸ್ವಲ್ಪ ದಿನದಿಂದ ಕಾಡುತ್ತಿದ್ದ ಚಿಂತೆ ಬಗೆಹರಿಯುವುದರಿಂದ ನಿರಾಳವಾಗುವಿರಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಸಂಬಂಧದ ಕಡೆಗೆ ಗಮನಹರಿಸಿ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
