Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕಾರ್ತಿಕ ಮಾಸದಲ್ಲಿ ಜನಿಸಿದರೆ ಕುಂಡಲಿಯಲ್ಲಿ ಕಾರ್ತಿಕ ದೋಷ, ಇದಕ್ಕೆ ಪರಿಹಾರವೇನು?
ಕಾರ್ತಿಕ ಮಾಸ ನಡೆಯುತ್ತಿದೆ, ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುವುದು. ಆದರೆ ಈ ತಿಂಗಳಿನಲ್ಲಿ ಜನಿಸಿದರೆ ಕುಂಡಲಿಯಲ್ಲಿ ಕಾರ್ತಿಕ ದೋಷ ಉಂಟಾಗುವುದು.
* ಕಾರ್ತಿಕ ಮಾಸದಲ್ಲಿ ಜನಿಸಿದರೆ ಆಡಳಿತದಲ್ಲಿ ಅವರ ಪ್ರಭಾವ ಕಡಿಮೆ ಇರುತ್ತದೆ
* ಸಂಬಂಧದಲ್ಲಿ ಜವಾಬ್ದಾರಿ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ
* ತಂದೆ ಅಥವಾ ಮಾವನ ಜೊತೆ ಉತ್ತಮ ಸಂಬಂಧ ಹೊಂದಿರುವುದಿಲ್ಲ
* ಆರೋಗ್ಯ ಸಮಸ್ಯೆಯಿಂದಾಗಿ ಸಂಬಂಧದಲ್ಲಿ ಸಮಸ್ಯೆ ಉಂಟಾಗುವುದು
* ಮಾತು ತುಂಬಾ ಕಠೋರವಾಗುವುದು

ಕಾರ್ತಿಕ ದೋಷಕ್ಕೆ ಪರಿಹಾರವೇನು?
* ಪ್ರತಿದಿನ ಬೆಳಗ್ಗೆ ಸೂರ್ಯನ ಪ್ರಾರ್ಥಿಸಬೇಕು
* ಪ್ರತಿ ಭಾನುವಾರ ನವಗ್ರಹ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ
* ಕಾರ್ತಿಕ ಮಾಸದಲ್ಲಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸಿ
* ಭಾನುವಾರ ಸೂರ್ಯ ಮಂತ್ರವನ್ನು ತಪ್ಪದೆ ಪಠಿಸಿ
ಕಾರ್ತಿಕ ಸೋಮವಾರ
ಕಾರ್ತಿಕ ಸೋಮವಾರದಂದು ವಿಶೇಷ ಪೂಜೆ ಸಲ್ಲಿಸಿ. ಸಾಮಾನ್ಯವಾಗಿ ಕಾರ್ತಿಕ ಮಾಸದ ಸೋಮವಾರ ಪೂಜೆ ಸಲ್ಲಿಸುವುದು ಒಳ್ಳೆಯದು, ಅದರಲ್ಲೂ ಕಾರ್ತಿಕ ಸೋಮವಾರದಂದು ಶಿವನಿಗೆ ಆರಾಧನೆ ಮಾಡಿದರೆ ಇನ್ನೂ ಒಳ್ಳೆಯದು.
ಕಾರ್ತಿಕ ಸೋಮವಾರ ದಿನಾಂಕಗಳು
ನವೆಂಬರ್ 20
ನವೆಂಬರ್ 27
ಡಿಸೆಂಬರ್ 4
ಡಿಸೆಂಬರ್ 11
ಕಾರ್ತಿಕ ದೀಪ
ಈ ತಿಂಗಳಿನಲ್ಲಿ ಮನೆಯ ತುಳಸಿ ಕಟ್ಟೆಗೆ ಹಾಗೂ ಮನೆ ಮುಂದೆ ದೀಪವನ್ನು ಹಚ್ಚಿಡಲಾಗುವುದು. ಸೂರ್ಯೋದಯಕ್ಕೆ ಮುನ್ನ ಹಾಗೂ ಸೂರ್ಯಾಸ್ತಕ್ಕಿಂತ ಸ್ವಲ್ಪ ಮುನ್ನ ದೀಪಗಳನ್ನು ಹಚ್ಚಿಡಿ.
ಕಾರ್ತಿಕ ಪೂರ್ಣಿಮಾ
ಕಾರ್ತಿಕ ಪೂರ್ಣಿಮಾ ದಿನದಂದು ನದಿಯಲ್ಲಿ ಸ್ನಾನ ಮಾಡಿ, ನಂತರ ಶಿವ, ವಿಷ್ಣುವನ್ನು ಆರಾಧಿಸಿ.
* ಸಮೀಪದ ಶಿವ ದೇವಾಲಯಕ್ಕೆ ಹೋಗಿ.
ಈ ರೀತಿ ಮಾಡುವುದರಿಂದ ಕಾರ್ತಿಕ ದೋಷ ದೂರಾಗುವುದು.
ಕಾರ್ತಿಕ ಮಾಸದ ಮಹತ್ವ
ಚಂದ್ರಮಾನ ಕ್ಯಾಲೆಂಡರ್‌ನಲ್ಲಿ ದಕ್ಷಿಣಾಯನ, ಉತ್ತರಾಯಣ ಎಂದು ವಿಂಗಡಿಸಲಾಗಿದೆ. ಕಾರ್ತಿಕ ಮಾಸ ದಕ್ಷಿಣಾಯನ ಕಾಲದಲ್ಲಿ ಬರುತ್ತದೆ. ಈ ತಿಂಗಳು ದೇವರ ಕಾರ್ಯಗಳಿಗೆ ಮೀಸಲಾದ ತಿಂಗಳಾಗಿದೆ. ಪದ್ಮ ಪುರಾಣದ ಮತ್ತು ಸ್ಕಂದ ಪುರಾಣದ ಪ್ರಕಾರ ಕಾರ್ತಿಕ ಮಾಸ ಆಚರಣೆ ಮಾಡುವುದರಿಂದ ಧಾರ್ಮಿಕವಾಗಿ ತುಂಬಾ ಒಳ್ಳೆಯದು, ಇದರಿಂದ ದೇವರ ಕೃಪೆಗೆ ಪಾತ್ರರಾಗಬಹುದು, ದೇವರ ಕೃಪೆಯಿಂದ ಆರ್ಥಿಕ, ಜ್ಞಾನ ದೊರೆಯುವುದು, ಸೌಕರ್ಯಗಳು ದೊರೆಯುವುದು, ಬದುಕು ತುಂಬಾನೇ ಉತ್ತಮವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
