Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಅಜೀರ್ಣಕ್ಕೆ ಪರಿಹಾರ ಈ ಮನೆ ಮದ್ದಿನಲ್ಲಿದೆ
Body Care
oi-Reena
By Hema S

1. ಪ್ರತಿನಿತ್ಯ ಬೆಳಗ್ಗೆ ಪೈನಾಪಲ್ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ.
2. ನಿಂಬೆ ರಸ, ಜೇನು, ಶುಂಠಿ ರಸ ವನ್ನು ಒಂದೊಂದು ಚಮಚ ತೆಗೆದುಕೊಂಡು ಅದನ್ನು ಮಿಶ್ರ ಮಾಡಿ ಪ್ರತಿನಿತ್ಯ ಕುಡಿದರೆ ಅಜೀರ್ಣ ಸಮಸ್ಯೆ ಉಂಟಾಗುವುದಿಲ್ಲ.
3. ಮತ್ತೊಂದು ಮನೆಯಲ್ಲಿ ಮಾಡಬಹುದಾದ ಮದ್ದು ಅಂದರೆ ಒಂದು ಲೋಟ ಮಜ್ಜಿಗೆಗೆ ಒಂದು ಚಮಚ ಕೊತ್ತಂಬರಿ ರಸವನ್ನು ಹಾಕಿ ಕುಡಿಯುವುದು.
4. ಊಟದ ನಂತರ ಕಿತ್ತಳೆ ಜ್ಯೂಸ್ ಕುಡಿಯುವುದರಿಂದ ಸಹ ಅಜೀರ್ಣ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
ಈ ಸಲಹೆಗಳಲ್ಲಿ ಯಾವಾದರೂ ಒಂದನ್ನು ಪಾಲಿಸಿದರೆ ಸಾಕು ಅಜೀರ್ಣದ ಸಮಸ್ಯೆ ಕಾಡುವುದಿಲ್ಲ.
Comments
English summary
Simple Home Remedies For Indigestion | Digestion And Health | ಅಜೀರ್ಣಕ್ಕೆ ಮನೆಯಲ್ಲಿಯೆ ಮಾಡಬಹುದಾದ ಮದ್ದು | ಜೀರ್ಣಕ್ರಿಯೆ ಮತ್ತು ಆರೋಗ್ಯ
Story first published: Monday, October 10, 2011, 12:48 [IST]
Other articles published on Oct 10, 2011



Click it and Unblock the Notifications
