Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಬಿಗಿಯಾದ ಬ್ರಾದಿಂದ ಆರೋಗ್ಯಕ್ಕೆ ಕುತ್ತು

1. ಉಸಿರಾಟದ ತೊಂದರೆ: ಬಿಗಿಯಾಗಿ ಬ್ರಾವನ್ನು ಧರಿಸುವುದರಿಂದ ಹೃದಯದ ರಕ್ತ ಸಂಚಲನಕ್ಕೆ ತೊಂದರೆ ಉಂಟಾಗಿ ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುತ್ತವೆ.
ಸ್ಪೋರ್ಡ್ಸ್ ಬ್ರಾಗಳನ್ನು ಹೆಚ್ಚು ಹೊತ್ತು ಧರಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.
2. ಮಲವಿರ್ಜನೆಯ ತೊಂದರೆ: ಬಿಗಿಯಾದ ಬ್ರಾಗಳು ಜೀರ್ಣಕ್ರಿಯೆಗೂ ಸಮಸ್ಯೆಯನ್ನು ತಂದೊಡ್ಡುತ್ತದೆ.
ಆದ್ದರಿಂದ ಮಲವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು.
3. ಬೆನ್ನು ನೋವು: ಬಿಗಿಯಾಗಿ ಬ್ರಾವನ್ನು ಧರಿಸುವುದರಿಂದ ಬೆನ್ನಿಗೆ ಸೇರುವ ನರದ ಮೇಲೆ ಹೆಚ್ಚಿನ ಒತ್ತಡ ಹಾಕುವುದರಿಂದ ಬೆನ್ನು ಮತ್ತು ಕುತ್ತಿಗೆ ನೋವು ಕಾಣಿಸಿ ಕೊಳ್ಳತೊಡಗುತ್ತದೆ.
4. ರಕ್ತ ಸಂಚಲನ: ಫ್ಯಾಷನೇಬಲ್ ಬ್ರಾ ಧರಿಸಿದಾಗ ಸ್ತನದ ಕೆಳ ಭಾಗದಲ್ಲಿ ಕೆಂಪಾಗುವುದು, ನೋವು ಕಾಣಿಸಿಕೊಳ್ಳುವುದು ಇವೆಲ್ಲವೂ ಸ್ತನದ ಭಾಗದಲ್ಲಿ ರಕ್ತ ಸಂಚಲನ ಸರಿಯಾಗಿ ಆಗದಿರುವುದರಿಂದ ಉಂಟಾಗುತ್ತದೆ.
5. ಸ್ತನ ಕ್ಯಾನ್ಸರ್: ಬ್ರಾದಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂದು ವೈಜ್ಞಾನಿಕವಾಗಿ ಸಹ ಸಾಬೀತಾಗಿದೆ. ರಕ್ತ ಸಂಚಲನ ಸರಿಯಾಗಿ ಆಗದೆ ಆ ಭಾಗದಲ್ಲಿ ಗೆಡ್ಡೆಗಳು ಉಂಟಾಗಿ ಸ್ತನ ಕ್ಯಾನ್ಸರ್ ಉಂಟಾಗಬಹುದು.
ಫ್ಯಾಷನ್ ಎಂದು ಬಿಗಿಯಾದ, ವೈರ್ ನ ಬ್ರಾಗಳನ್ನು ಧರಿಸುವುದಕ್ಕಿಂತ ಆರೋಗ್ಯ ಮುಖ್ಯ.



Click it and Unblock the Notifications
