Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಚಳಿಗಾಲದಲ್ಲಿ ಮರುಗದಿರಲಿ ನಿಮ್ಮ ಸೌಂದರ್ಯ
Body Care
oi-Reena
By Hema S

ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಚಳಿಗಾಲ ಚರ್ಮದ ಸಮಸ್ಯೆಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
1. ಮುಖದ ಕಾಂತಿಗೆ ದೇಹದಲ್ಲಿ ನೀರಿನಂಶ ಇರಬೇಕಾಗುತ್ತದೆ ಅದಕ್ಕಾಗಿ ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು, ಕೆಫಿನ್ ಅಂಶವಿರುವ ತಿನಿಸುಗಳನ್ನು ಮತ್ತು ಮದ್ಯವನ್ನು ತೆಗೆದುಕೊಳ್ಳದಿದ್ದರೆ ಒಳ್ಳೆಯದು.
2.ಚಳಿಗಾಲದಲ್ಲಿ ಸ್ನಾನಕ್ಕೆ ಉಗುರು ಬೆಚ್ಚಗಿನ ನೀರನ್ನು ಬಳಸಬೇಕು, ಅತಿ ಬೆಚ್ಚಗಿನ ನೀರು ಚರ್ಮಕ್ಕೆ ಒಳ್ಳೆಯದಲ್ಲ, ಮೈಗೆ ಸೋಪು ಕೂಡ ಅತಿ ನೊರೆ ಬರುವ ಹಾಗೆ ಉಜ್ಜುವುದು ಒಳ್ಳೆಯದಲ್ಲ.
3. ಸ್ನಾನ ಮಾಡುವಾಗ ಚೇರಿ ಅಥವಾ ಸ್ಮ್ರಬ್ಬರ್ ಬಳಸುವುದರಿಂದ ದೇಹಕ್ಕೆ ಫ್ರೆಶ್ ಲುಕ್ ಸಿಗುವುದು.
4. ಚಳಿಗಾಲದಲ್ಲಿ ಎಣ್ಣೆಯಿಂದ ದೇಹವನ್ನು ಮಸಾಜ್ ಮಾಡುವುದು ಒಳ್ಳೆಯದು, ವಾರಕ್ಕೊಮ್ಮೆ ಎಣ್ಣೆ ಸ್ನನ ಮಾಡುವುದರಿಂದ ಅದು ದೇಹದ ಕಾಂತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ.
5. ತುಟಿ ಒಣಗುವುದು ಚಳಿಗಾಲದಲ್ಲಿ ಸಾಮಾನ್ಯ, ಆದ್ದರಿಂದ ತುಟಿಗೆ ಬಾಮ್ ಅಥವಾ ತುಪ್ಪ ಸವರ ಬೇಕು, ಇದರಿಂದ ತುಟಿ ಒಡೆಯುವುದಿಲ್ಲ.
Comments
English summary
Skin Care For Winter Season | Tips For Maintain Skin In Winter | ಚಳಿಗಾಲದಲ್ಲಿ ತ್ವಚೆಯ ಆರೈಕೆ | ಚಳಿಗಾಲದಲ್ಲಿ ತ್ವಚೆಯ ಸಂರಕ್ಷಣೆಗೆ ಸಲಹೆಗಳು
Story first published: Wednesday, November 2, 2011, 10:23 [IST]
Other articles published on Nov 2, 2011



Click it and Unblock the Notifications
