Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಚಳಿಗಾಲದಲ್ಲಿ ಬಿರುಕು ಚರ್ಮದ ರಕ್ಷಣೆ ಹೇಗೆ?

ಚಳಿಗಾಲದಲ್ಲಿ ಚರ್ಮ ರಕ್ಷಣೆ ಹೇಗೆ?
1. ಹೇರಳ ನೀರು: ಮುಖಕ್ಕೆ ಅಥವಾ ದೇಹಕ್ಕೆ ಕ್ರೀಂ ಹಚ್ಚಿಕೊಳ್ಳುವ ಮುನ್ನ ತ್ವಚೆಯ ಅಗತ್ಯತೆ ಬಗ್ಗೆ ಚೆನ್ನಾಗಿ ತಿಳಿದುಕೊಂಡಿಬೇಕು. ನೀರಿನ ಸೇವನೆಯೇ ತ್ವಚೆಯನ್ನು ಸಂರಕ್ಷಿಸುವ ಸುಲಭ ವಿಧಾನವಾದ್ದರಿಂದ ಹೇರಳವಾಗಿ ನೀರು ಕುಡಿಯುವುದು ಒಳ್ಳೆಯದು.
2. ಬೆಚ್ಚಗಿನ ನೀರಿನ ಸ್ನಾನ: ಈ ಕಾಲದಲ್ಲಿ ತುಂಬಾ ಬಿಸಿ ನೀರಿನಿಂದ ಸ್ನಾನ ಮಾಡಬೇಕು ಎನಿಸುವುದು ಸಹಜ. ಆದರೆ ಬೆಚ್ಚಗಿನ ನೀರನ್ನು ಮಾತ್ರ ಬಳಸಿ. ತುಂಬಾ ಬಿಸಿ ನೀರನ್ನು ಸ್ನಾನಕ್ಕೆ ಬಳಸಬೇಡಿ. ಇದರಿಂದ ಚರ್ಮ ಇನ್ನಷ್ಟು ಒಣಗುತ್ತದೆ.
3. ಮಸಾಜ್ : ಒಣತ್ವಚೆ ಮತ್ತು ನಿರ್ಜೀವ ತ್ವಚೆಯನ್ನು ಹೋಗಲಾಡಿಸಲು ಸ್ನಾನ ಮಾಡುವ ಮುನ್ನ 1 ಕಪ್ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ಸಕ್ಕರೆ ಬೆರೆಸಿ ಸ್ಕ್ರಬ್ ನಂತೆ ಮಸಾಜ್ ಮಾಡಿಕೊಂಡು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿದರೆ ಚರ್ಮ ಮೃದುವಾಗಿರುತ್ತದೆ.
4. ಎಣ್ಣೆ ಲೇಪನ: ಚರ್ಮ ಸೀಳದಂತೆ ನೋಡಿಕೊಳ್ಳಲು ಆಗಾಗ್ಗೆ ಎಣ್ಣೆ ಮಸಾಜ್ ಮಾಡಿಕೊಳ್ಳಬೇಕು. ಇದು ದೇಹದೊಂದಿಗೆ ಮೆದುಳನ್ನು ರಿಲ್ಯಾಕ್ಸ್ ಮಾಡುತ್ತದೆ. ಚರ್ಮವನ್ನೂ ಸಂರಕ್ಷಿಸುತ್ತದೆ.
5. ಮೃದು ತುಟಿಗೆ: ಚಳಿಗಾಲದಲ್ಲಿ ತುಟಿ ಒಡೆಯುವುದು ಸಹಜ. ಆದ್ದರಿಂದ ತುಟಿಗೆ ಬೆಣ್ಣೆ ಅಥವಾ ತುಪ್ಪವನ್ನು ಆಗಾಗ್ಗೆ ಸವರಿಕೊಳ್ಳುತ್ತಿರಬೇಕು.



Click it and Unblock the Notifications
