Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಆಕರ್ಷಕ ತ್ವಚೆಗೆ 5 ಪ್ರಮುಖ ಮಸಾಜ್ ಎಣ್ಣೆ

1. ಬೆಣ್ಣೆ ಹಣ್ಣಿನ ಎಣ್ಣೆ : ಅವೊಕಾಡೊ ಅಥವಾ ಬೆಣ್ಣೆ ಹಣ್ಣಿನ ಎಣ್ಣೆ ತ್ವಚೆ ಕಾಂತಿಯನ್ನು ಹೆಚ್ಚಿಸುವಲ್ಲಿ ತುಂಬಾ ಸಹಕಾರಿ. ಈ ಎಣ್ಣೆ ಬಳಸಿದರೆ ಮುಖದಲ್ಲಿ ಕೊಲಗೆನ್ ಅಂಶವನ್ನು ಹೆಚ್ಚು ಉತ್ಪತ್ತಿ ಮಾಡಲು ಸಹಾಯ ಮಾಡುತ್ತದೆ. ಇದರಿಂದಾಗಿ ಮುಖ ಹೊಳಪಿನಿಂದ ಮತ್ತು ಯೌವನದಿಂದ ಕೂಡಿರುತ್ತದೆ.
2. ಗಂಧದ ಎಣ್ಣೆ: ಗಂಧವನ್ನು ಅರೆದು ಪೇಸ್ಟ್ ಮಾಡಿ ಹಚ್ಚಬಹುದು, ಹಾಗೆಯೆ ಗಂಧದ ಎಣ್ಣೆಯನ್ನು ಮುಖಕ್ಕೆ ಹಚ್ಚುವುದರಿಂದ ಮೊಡವೆ, ಕಲೆಗಳು ಮಾಯವಾಗಿ ತ್ವಚೆಯ ಕಾಂತಿ ಹೆಚ್ಚುತ್ತದೆ.
3. ದ್ರಾಕ್ಷಿ ಬೀಜದ ಎಣ್ಣೆ: ಇದನ್ನು ಹಚ್ಚುವುದರಿಂದ ವೈನ್ ಫೇಶಿಯಲ್ ಮಾಡಿಸಿದಂತಹ ಪ್ರಯೋಜನವನ್ನು ಪಡೆಯಬಹುದು. ಈ ಎಣ್ಣೆಯನ್ನು ವೈನ್ ಮಾಡಲು ಬಳಸುವ ದ್ರಾಕ್ಷಿಯ ಬೀಜದಿಂದ ಮಾಡಲಾಗಿದ್ದು ಇದನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಮೊಡವೆ ಕಡಿಮೆಯಾಗಿ ಸುಂದರವಾಗಿ ಕಾಣಬಹುದು.
4. ಲ್ಯಾವೆಂಡರ್ ಎಣ್ಣೆ: ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಮುಂತಾದ ತ್ವಚೆ ಸಮಸ್ಯೆಯನ್ನು ಈ ಎಣ್ಣೆ ಬಳಸಿ ಹೋಗಲಾಡಿಸಬಹುದು.
5. ನೀಲಗಿರಿ ಎಣ್ಣೆ: ಇದೊಂದು ಔಷಧೀಯ ಮತ್ತು ಸೌಂದರ್ಯವರ್ಧಕ ಗುಣವಿರುವ ಎಣ್ಣೆ ಆಗಿದೆ. ಈ ಎಣ್ಣೆಯನ್ನು ಹಚ್ಚಿ ಮೈಯನ್ನು ಬೆಚ್ಚಗೆ ಇಡಬಹುದು, ಅಲ್ಲದೆ ಇದು ತ್ವಚೆ ಕಾಂತಿಯನ್ನು ಸಹ ಹೆಚ್ಚಿಸುತ್ತದೆ.



Click it and Unblock the Notifications
