Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ತ್ವಚೆ ಸೌಂದರ್ಯ ಹೆಚ್ಚಲು ಬೇಕು ಈ ಆಹಾರ

1. ಸೇಬು: ಸೇಬಿನಲ್ಲಿ ಎಂಜೈಮ್ಸ್ ಹೆಚ್ಚಾಗಿದ್ದು ಅದು ನಿರ್ಜೀವ ತ್ವಚೆಯನ್ನು ಹೋಗಲಾಡಿಸಿ, ತ್ವಚೆ ಸೌಂದರ್ಯ ಹೆಚ್ಚುತ್ತದೆ. ಇದು ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆ ಮಾಡಿ ಜೀರ್ಣಕ್ರಿಯೆ ಹೆಚ್ಚಿಸುತ್ತದೆ.
2. ಕ್ಯಾರೆಟ್: ಅಕಾಲಿಕ ನೆರಿಗೆ ಬೀಳುವುದನ್ನು ತಪ್ಪಿಸುತ್ತದೆ.
3. ಚೀಸ್: ಚೀಸ್ ಸೇವಿಸುವುದರಿಂದ ಬಾಯಿ ದುರ್ಗಂಧ ಬೀರುವುದಿಲ್ಲ. ಆಹಾರಕ್ರಮದಲ್ಲಿ ಸ್ವಿಸ್, ಚೆಡಾರ್ ಚೀಸ್ ಸೇವಿಸುವುದು ಒಳ್ಳೆಯದು.
4. ಸಿಟ್ರಸ್ ಆಹಾರ: ಕೊಲೆಜಿನ್ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸಿಟ್ರಸ್ ಆಹಾರದಲ್ಲಿ ಈ ಅಂಶ ಹೆಚ್ಚಾಗಿ ಕಂಡು ಬರುತ್ತದೆ.
5.ಸ್ಟ್ರಾಬರಿ: ಸ್ಟ್ರಾಬರಿ, ದ್ರಾಕ್ಷಿ ಸೇವಿಸಬೇಕು.
6. ಬೆಳ್ಳುಳ್ಳಿ: ಮುಖದಲ್ಲಿ ನೆರಿಗೆ ಬೀಳುವುದನ್ನು ತಡೆಯುತ್ತದೆ. ದೇಹದಲ್ಲಿ ಅಧಿಕ ಕೊಬ್ಬನ್ನು ಕರಗಿಸುತ್ತದೆ.
7. ಮೊಸರು: ಮೊಸರಿನಲ್ಲಿ ಅಧಿಕ ಕ್ಯಾಲ್ಸಿಯಂ ಇರುವುದರಿಂದ ಹಲ್ಲುಗಳಿಗೆ ಒಳ್ಳೆಯದು. ಅಲ್ಲದೆ ಅಕಾಲಿಕ ನೆರಿಗೆಯನ್ನು ಕೂಡ ತಪ್ಪಿಸುತ್ತದೆ.
8. ಟೊಮೆಟೊ: ಟೊಮೆಟೊದಲ್ಲಿ ವಿಟಮಿನ್ ಎ, ಸಿ ಮತ್ತು ಪೊಟ್ಯಾಷಿಯಂ ಅಧಿಕವಿದ್ದು ತ್ವಚೆ ಸೌಂದರ್ಯ ಹೆಚ್ಚಿಸುತ್ತದೆ.
9. ತರಕಾರಿಗಳು: ಹಸಿರು ಸೊಪ್ಪು ಮತ್ತು ತರಕಾರಿಗಳ ಸೇವನೆ ಸೌಂದರ್ಯ ಅಷ್ಟೆ ಅಲ್ಲ ಆರೋಗ್ಯಕ್ಕೆ ಕೂಡ ಒಳ್ಳೆಯದು.
10.ಮಾಂಸಾಹಾರ: ಮೀನು ಮತ್ತು ಚಿಕ್ಕನ್ ಅಹಾರ ಒಳ್ಳೆಯದು.
11. ಹಾಲಿನ ಉತ್ಪನ್ನಗಳು: ಹಾಲನ್ನು ಪ್ರತಿನಿತ್ಯ ಎರಡು ಗ್ಲಾಸ್ ಕುಡಿಯಬೇಕು. ಮೊಸರು ಸೇವನೆ ಒಳ್ಳೆಯದು.



Click it and Unblock the Notifications
