Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತ್ವಚೆ ಸಮಸ್ಯೆ ನಿವಾರಿಸುತ್ತೆ ಈ ಆಹಾರಗಳು

1. ಗ್ರೀನ್ ಟೀ: ತ್ವಚೆ ಸಮಸ್ಯೆಯನ್ನು ಹೋಗಲಾಡಿಸಲು ಗ್ರೀನ್ ಟೀ ಕುಡಿಯುವುದು ಒಳ್ಳೆಯದು. ಇದು ಸನ್ ಬರ್ನ್ ನಿಂದ ತ್ವಚೆಯನ್ನು ಕಾಪಾಡುತ್ತದೆ. ತ್ವಚೆ ಕ್ಯಾನ್ಸರ್ ಬರದಂತೆ ತಡೆಗಟ್ಟುವುದು. ಈ ಗ್ರೀನ್ ಟೀಯಲ್ಲಿ ವಿಟಮಿನ್ ಸಿ, ಕೆ, ಡಿ ಇರುವುದರಿಂದ ಆರೋಗ್ಯ ಮತ್ತು ಸೌಂದರ್ಯ ಹೆಚ್ಚುತ್ತದೆ.
2. ಸಾಲಾಮೋನ್: ಸಾಲಾಮೋನ್ ಫಿಶ್ ನಲ್ಲಿ ಒಮೆಗಾ 3 ಕೊಬ್ಬಿನಂಶ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಮತ್ತು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
3. ಹಣ್ಣುಗಳು: ದ್ರಾಕ್ಷಿ, ಸ್ಟ್ರಾಬರಿ, ಹೀಗೆ ಬೆರಿ ಹಣ್ಣುಗಳನ್ನು ತಿಂದರೆ DNA ಕಣದಲ್ಲಿ ಹಾನಿ ಉಂಟಾಗದಂತೆ ತಡೆಯುತ್ತದೆ. ಅಲ್ಲದೆ ಇವುಗಳು ಅಕಾಲಿಕ ನೆರಿಗೆ ಬೀಳುವುದನ್ನು ತಡೆಗಟ್ಟಬಹುದು.
4.ಕ್ಯಾರೆಟ್: ಕ್ಯಾರೆಟ್ ನಲ್ಲಿ ವಿಟಮಿನ್ ಹೆಚ್ಚಾಗಿ ಇರುವುದರಿಂದ ತ್ವಚೆ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಗಳನ್ನು ಒದಗಿಸುತ್ತೆ. ಅಧಿಕ ನಾರಿನಂಶ ಇರುವ ಆಹಾರ ಸೇವನೆ ಒಳ್ಳೆಯದು.
5. ನೀರು: ತ್ವಚೆ ಸಮಸ್ಯೆ ಅಂದರೆ ಮೊಡವೆ, ಬ್ಲಾಕ್ ಹೆಡ್ ಇರುವವರು ಗಮನಿಸಬೇಕಾದ ವಿಷಯವೆಂದರೆ ಸಾಧ್ಯವಾದಷ್ಟು ಹೆಚ್ಚು ನೀರನ್ನು ಕುಡಿಯಬೇಕು. 8-10 ಗ್ಲಾಸ್ ನೀರು ಮತ್ತು ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ನೀರಿನಂಶವನ್ನು ಸಮತೋಲನದಲ್ಲಿಡಬಹುದು ಮತ್ತು ತ್ವಚೆ ಹೊಳಪು ಹೆಚ್ಚುವುದು.



Click it and Unblock the Notifications
