Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಉಗುರು ಕತ್ತರಿಸುವುದು ಕೂಡ ಒಂದು ಕಲೆ!

ಅದರಲ್ಲೂ ಹೆಣ್ಮಕ್ಕಳ ಕೈ ಕಾಲಿನ ಉಗುರುಗಳು ಅಂದವಾದ ಆಕಾರದಲ್ಲಿದ್ದರೆ ಅವರ ಅಂದಕ್ಕೆ ಮತ್ತಷ್ಟು ಮೆರಗು ನೀಡುತ್ತದೆ. ಆದ್ದರಿಂದ ಉಗುರಿಗೆ ಅಂದದ ಆಕಾರ ಕೊಡಬಯಸುವವರು ಈ ಕೆಳಗಿನ ವಿಧಾದಂತೆ ಉಗುರನ್ನು ಕತ್ತರಿಸಬೇಕು.
1. ಉಗುರನ್ನು ಬಾಯಿಂದ ಕಚ್ಚುವುದು, ಬ್ಲೇಡ್ ಅಥವಾ ಕತ್ತರಿಯಿಂದ ಕತ್ತರಿಸದಾಗಲಿ ಮಾಡಬಾರದು. ನೇಲ್ ಕಟರ್ ಬಳಸಿ ಕತ್ತರಿಸಬೇಕು.
2. ಉಗುರಿನಲ್ಲಿ ತೇವ ಇರುವಾಗ ಕತ್ತರಿಸಬಾರದು. ಉಗುರಿನಲ್ಲಿ ತೇವವಿದ್ದರೆ ಉಗುರು ಕತ್ತರಿಸುವಾಗ ನೇಲ್ ಕಟರ್ ಜಾರಿದರೆ ಅಂದದ ಶೇಪ್ ಕೊಡಲು ಸಾಧ್ಯವಿಲ್ಲ.
3. ಉಗುರನ್ನು ಕತ್ತರಿಸುವಾಗ ತುಂಬಾ ಚಿಕ್ಕದಾಗಿ ಕತ್ತರಿಸುವ ಅಭ್ಯಾಸವಿದ್ದರೆ ಅದನ್ನು ಬಿಡುವುದು ಒಳ್ಳೆಯದು. ಈ ರೀತಿ ಉಗುರು ಕತ್ತರಿಸಿದರೆ ಬೆರಳು ಆಕರ್ಷಕವಾಗಿ ಕಾಣುವುದಿಲ್ಲ. ಆದ್ದರಿಂದ ಉಗುರನ್ನು ಕತ್ತರಿಸುವಾಗ ಸ್ವಲ್ಪ ಉದ್ದವಾಗಿ ಬಿಟ್ಟು ಕತ್ತರಿಸುವುದು ಒಳ್ಳೆಯದು. ಈ ರೀತಿ ಕತ್ತರಿಸಿದರೆ ಬೆರಳಿಗೆ ಗಾಯವಾಗುವುದಿಲ್ಲ, ನೋಡಲೂ ಆಕರ್ಷಕವಾಗಿ ಕಾಣುತ್ತದೆ.
4. ಉಗುರನ್ನು ಕತ್ತರಿಸಿದ ನಂತರ ನೇಲ್ ಕಟರ್ ನಲ್ಲಿರುವ ಶೇಪರ್ ಬಳಸಿ ಕತ್ತರಿಸಿದ ಭಾಗವನ್ನು ಉಜ್ಜಬೇಕು. ಹೀಗೆ ಉಜ್ಜುವಾಗ ಮೊಟ್ಟೆಯಾಕಾರದಲ್ಲಿ ಉಜ್ಜಿದರೆ ಉಗುರು ಆಕರ್ಷಕವಾದ ಆಕಾರದಲ್ಲಿ ಕಾಣುತ್ತದೆ.



Click it and Unblock the Notifications
