Latest Updates
-
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು!
ಗುಲಾಬಿಯಂತಹ ಮೃದು ತ್ವಚೆಗೆ ರೋಸ್ ವಾಟರ್

1. ಹತ್ತಿಯನ್ನು ರೋಸ್ ವಾಟರ್ನಲ್ಲಿ ನೆನೆಸಿ ಅದರಿಂದ ಪ್ರತಿದಿನ ಮುಖಕ್ಕೆ ಕ್ಲೆನ್ಸ್ ಮಾಡಬೇಕು. ಈ ರೀತಿ ಮಾಡಿದರೆ ಮುಖದಲ್ಲಿರುವ ರಂಧ್ರಗಳು ತೆರೆದುಕೊಳ್ಳುವುದರಿಂದ ಗಾಳಿಯಾಡಲು ಸಹಕಾರಿಯಾಗುವುದು. ಅಲ್ಲದೆ ಮುಖ ತಾಜಾತನದಿಂದ ಕೂಡಿರುತ್ತದೆ.
2. ಫೇಸ್ ಪ್ಯಾಕ್ ಹಚ್ಚುವಾಗ ಅದನ್ನು ರೋಸ್ ವಾಟರ್ನಲ್ಲಿ ಕಲೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚುವುದು. ಮುಲ್ತಾನಿ ಮಿಟಿ ಹಚ್ಚುವವರು ರೋಸ್ ವಾಟರ್ನಲ್ಲಿ ಹಚ್ಚುವುದು ಒಳ್ಳೆಯದು.
3. ಕಿತ್ತಳೆಯ ಸಿಪ್ಪೆ ಮುಖದಲ್ಲಿ ಮೊಡವೆಗಳ ನಿವಾರಣೆಗೆ ಮತ್ತು ತ್ವಚೆ ಕಾಂತಿ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
4. ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಮಿಕ್ಸಿಯಲ್ಲಿ ಅರೆಯಬೇಕು. ಅದಕ್ಕೆ ರೋಸ್ ವಾಟರ್ ಮಿಶ್ರ ಮಾಡಿ ಹಚ್ಚುತ್ತಾ ಬಂದರೆ ಕಲೆ ರಹಿತ ತ್ವಚೆ ಪಡೆಯಬಹುದು.
5. ಬಿಸಿಲಿನಲ್ಲಿ ಹೊರಗಡೆ ಹೋಗಿ ಬಂದ ನಂತರ ಮುಖವನ್ನು ತಣ್ಣೀರಿನಿಂದ ತೊಳೆದು ರೋಸ್ ವಾಟರ್ಯನ್ನು ಸ್ವಲ್ಪ ಹತ್ತಿಗೆ ಹಾಕಿ ಅದರಿಂದ ಮುಖ ಉಜ್ಜಿದರೆ ಮುಖದ ಹೊಳಪು ಹೆಚ್ಚುತ್ತದೆ.
6. ಸ್ನಾನದ ನಂತರ ಮೈಗೆ ಹಚ್ಚಿದರೆ ಮೈ ಬೆವರಿದಾಗ ಅಷ್ಟಾಗಿ ಬೆವರಿನ ವಾಸನೆ ಬರುವುದಿಲ್ಲ.



Click it and Unblock the Notifications
