Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕ್ಯಾರೆಟ್ ನಿಂದ ದೊರೆಯುವುದು ಆಕರ್ಷಕ ಸೌಂದರ್ಯ

ಬೇಕಾಗುವ ಸಾಮಾಗ್ರಿಗಳು:
* 2-3 ದೊಡ್ಡ ಕ್ಯಾರೆಟ್
* 4 ಚಮಚ ಹನಿ
* 1 ಚಮಚ ಆಲೀವ್ ಎಣ್ಣೆ
* 1 ಚಮಚ ನಿಂಬೆ ರಸ
ತಯಾರಿಸುವ ವಿಧಾನ:
1. ಕ್ಯಾರೆಟ್ ಅನ್ನು ಬೇಯಿಸಬೇಕು. ತಣ್ಣಗಾದ ಮೇಲೆ ಅದನ್ನು ಪೇಸ್ಟ್ ರೀತಿ ಮಾಡಿ ಜೇನು ಮಿಶ್ರ ಮಾಡಬೇಕು.
2. ಈ ಮಿಶ್ರಣಕ್ಕೆ ಆಲೀವ್ ಎಣ್ಣೆ ಮತ್ತು ನಿಂಬೆ ರಸ ಸೇರಿಸಿ ಮಿಶ್ರ ಮಾಡಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿದ್ದರೆ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು.
3. ನಂತರ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಮುಖ ತೊಳೆಯಬೇಕು. ಈ ರೀತಿ ಮಾಡಿದರೆ ಮುಖ ಆಕರ್ಷಕವಾಗಿ ಕಾಣುವುದು.
ಸೌಂದರ್ಯ ಎಂದು ಬಂದಾಗ ಕೂದಲು ಕೂಡ ಆಕರ್ಷಕವಾಗಿದ್ದರನೆ ನೋಡಲು ಚೆಂದ. ಕೂದಲು ಒಣಗಿದ್ದರೆ, ತನ್ನ ಆಕರ್ಷಣೆ ಕಳೆದುಕೊಡಿದ್ದರೆ ಈ ಕ್ಯಾರೆಟ್ ಬಳಸಿ ಕೂದಲಿನ ಹೊಳಪನ್ನು ಮರಳಿ ಪಡೆಯಬಹುದು.
ಕೂದಲಿನ ಆರೋಗ್ಯಕ್ಕಾಗಿ ಈ ಕೆಳಗಿನ ಸಲಹೆಗಳನ್ನು ಪಾಲಿಸಬಹುದು.
* ಕ್ಯಾರೆಟ್ ಅನ್ನು ತುರಿಯಬೇಕು, ನಂತರ ಅದನ್ನು ಮಿಕ್ಸಿಯಲ್ಲಿ ಅರೆಯಬೇಕು .
* ಒಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿ ಮತ್ತು ಮೊಸರು ಹಾಕಿ ಚೆನ್ನಾಗಿ ಕದಡಿ ಅದಕ್ಕೆ ಕ್ಯಾರೆಟ್ ಪೇಸ್ಟ್ ಹಾಕಿ ಮಿಶ್ರ ಮಾಡಬೇಕು.
ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಒಂದು ಗಂಟೆಯ ಬಳಿಕ ತಲೆ ತೊಳೆಯಬೇಕು. ಈ ರೀತಿ ಮಾಡಿದರೆ ಕೂದಲು ಮೃದುವಾಗುವುದು ಮತ್ತು ಸೊಂಪಾಗಿ ಬೆಳೆಯುವುದು.
ಸೌಂದರ್ಯ ಹೆಚ್ಚಿಸಿಕೊಳ್ಳಲು ನೈಸರ್ಗಿಕ ವಿಧಾನ ಅನುಸರಿಸುವುದು ಒಳ್ಳೆಯದು.



Click it and Unblock the Notifications
