Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಉಗುರುಗಳ ಅಂದಕ್ಕೆ ನೀವೇ ಮಾಡಿ ಪೆಡಿಕ್ಯೂರ್

1. ಮೊದಲು ಕಾಲು ಮತ್ತು ಕೈ ಬೆರಳಿನಲ್ಲಿರುವ ಉಗುರನ್ನು ಕತ್ತರಿಸಬೇಕು. ನಂತರ ಶೇಪರ್ ಬಳಸಿ ಶೇಪ್ ಕೊಡಿ. ನಂತರ ಉಗುರುಗಳಲ್ಲಿ ನೇಲ್ ಪಾಲೀಷ್ ಇದ್ದರೆ ಅವುಗಳನ್ನು ರಿಮೋವರ್ ಬಳಸಿ ತೆಗೆಯಬೇಕು. ನಂತರ ಕಾಲುಗಳನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಸಬೇಕು.
2. ನಂತರ ನೀರನ್ನು ಬೇಸನ್ ಅಥವಾ ಒಂದು ಪಾತ್ರೆಯಲ್ಲಿ ಹಾಕಿ ಅದಕ್ಕೆ ಸ್ವಲ್ಪ ಅಡುಗೆ ಸೋಡಾ ಹಾಕಿ, ಅದಕ್ಕೆ 10 ನಿಮಿಷ ನೆನೆಸಬೇಕು. ನಂತರ ಟವಲ್ ನಿಂದ ಕಾಲುಗಳನ್ನು ಒರೆಸಿ ಒಣಗಿಸಿ.
3. ನಂತರ ಯಾವುದಾದರೂ ಕ್ಯೂಟಿಕಲ್ ಕ್ರೀಮ್ ಅನ್ನು ಉಗುರುಗಳಿಗೆ ಹಚ್ಚಿ ಸ್ವಲ್ಪ ಹೊತ್ತು ಬಿಡಬೇಕು. ನಂತರ ಕಾಲುಗಳನ್ನು ಪುನಃ ಪಾತ್ರೆಯ ನೀರಿನಲ್ಲಿ ಇಟ್ಟು ನಂತರ ಪ್ಯೂಮಿಕ್ ಸ್ಟೋನ್ ನಿಂದ ಉಜ್ಜಬೇಕು. ಈಗ ಕಿತ್ತಳೆ ಹಣ್ಣಿನ ಸಿಪ್ಪೆಯಿಂದ ಕಾಲುಗಳನ್ನು ಮೃದುವಾಗಿ ಉಜ್ಜಬೇಕು. ನಂತರ ನೀರಿನಲ್ಲಿ ಚೆನ್ನಾಗಿ ತೊಳೆದು ಮೃದುವಾಗಿ ಒರೆಸಿಕೊಳ್ಳಬೇಕು.
4. ನಂತರ ಆಲೀವ್ ಅಥವಾ ಬಾದಾಮಿ ಎಣ್ಣೆಯಿಂದ ಕಾಲುಗಳಿಗೆ ಮಸಾಜ್ ಮಾಡಬೇಕು. ಈ ರೀತಿ ಮಾಡಿದರೆ ಕಾಲು ಒಡೆಯುವ ಸಮಸ್ಯೆ ಉಂಟಾಗುವುದಿಲ್ಲ. ಕಾಲುಗಳಲ್ಲಿ ರಕ್ತ ಸಂಚಲನಕ್ಕೆ ಸಹಕಾರಿಯಾಗುವುದು.
5. ನಂತರ ಉಗುರುಗಳಿಗೆ ಬಣ್ಣ ಹಚ್ಚುವುದಾದರೆ ಬಣ್ಣ ಹಚ್ಚಿ. ಕಾಲುಗಳಿಗೆ ರಾತ್ರಿ ಮಲುಗುವ ಮುನ್ನ ಎಣ್ಣೆ ಮಸಾಜ್ ಮಾಡಬೇಕು. ಈ ರೀತಿ ಮಾಡಿದರೆ ಕೈ ಮತ್ತು ಕಾಲುಗಳು ನೋಡಲು ತುಂಬಾ ಸುಂದರವಾಗಿರುತ್ತದೆ.



Click it and Unblock the Notifications
