Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ನಿಂಬೆಯಲ್ಲಿದೆ ಕೂದಲ ಆರೈಕೆಯ ಮಾಂತ್ರಿಕ ಶಕ್ತಿ
Hair Care
oi-Sumalatha N
By Sumalatha N

ಕೂದಲಿನ ಪೋಷಣೆಗೆ ನಿಂಬೆರಸವನ್ನು ಹೇಗೆ ಬಳಸಬಹುದು?
1. ಒಂದು ಮೊಟ್ಟೆ, 5 ಚಮಚ ಗೋರಂಟಿ ಪುಡಿಯನ್ನು ಒಂದು ಕಪ್ ಬೆಚ್ಚಗಿನ ನೀರಿನಲ್ಲಿ ಬೆರೆಸಬೇಕು. ತಾಜಾ ಆಗಿರುವ ಅರ್ಧ ಹೋಳು ನಿಂಬೆರಸವನ್ನು ಇದಕ್ಕೆ ಹಿಂಡಿ ತಲೆಯ ಬುಡಕ್ಕೆ ಹಚ್ಚಿಕೊಂಡು 2 ಗಂಟೆ ಬಿಟ್ಟು ಸ್ವಲ್ಪ ಶಾಂಪೂವಿನಿಂದ ಕೂದಲನ್ನು ತೊಳೆದುಕೊಳ್ಳಬೇಕು. ಇದು ಕೂದಲ ಬೆಳವಣಿಗೆಗೆ ತುಂಬಾ ಉಪಯುಕ್ತ.
2. ಎಳನೀರು ಮತ್ತು ನಿಂಬೆರಸವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಕೂದಲಿನ ಬುಡಕ್ಕೆ ಹಚ್ಚಿಕೊಳ್ಳಬೇಕು. ಅರ್ಧ ಗಂಟೆ ಬಿಟ್ಟು ಚೆನ್ನಾಗಿ ಸ್ನಾನ ಮಾಡಿದರೆ ಕೂದಲುದುರುವಿಕೆ ಕ್ರಮೇಣ ಕಡಿಮೆಯಾಗುತ್ತದೆ.
3. ಪಾತ್ರೆಯಲ್ಲಿ ನೀರನ್ನು ಒಲೆಯ ಮೇಲಿಟ್ಟು, ನಿಂಬೆ ಹೋಳುಗಳನ್ನು ಅದರಲ್ಲಿರಿಸಿ ಅರ್ಧ ನೀರು ಆವಿಯಾಗುವವರೆಗೂ ( ಸುಮಾರು 15 ನಿಮಿಷ) ಕಾಯಿಸಿ ನಂತರ ನಿಮಗೆ ಬೇಕಾದ ಎಣ್ಣೆಯನ್ನು ಬೆರೆಸಿ ಇಟ್ಟುಕೊಂಡು ವಾರಕ್ಕೊಮ್ಮೆ ಹಚ್ಚಿಕೊಂಡರೆ ಕೂದಲು ಬೆಳೆಯುವುದಲ್ಲದೆ ರೇಷ್ಮೆಯಂತೆ ಹೊಳಪೂ ಬರುತ್ತದೆ.
4. ವಾರಕ್ಕೊಮ್ಮೆ ಕೊಬ್ಬರಿ ಎಣ್ಣೆಯೊಂದಿಗೆ ಸ್ವಲ್ಪ ನಿಂಬೆರಸ ಬೆರೆಸಿ ಹಚ್ಚಿಕೊಂಡು 2 ಗಂಟೆ ಬಿಟ್ಟು ಸ್ನಾನ ಮಾಡುವುದರಿಂದ ತಲೆಹೊಟ್ಟು ಸಮಸ್ಯೆಯೂ ದೂರವಾಗುತ್ತದೆ.
Comments
English summary
Lemon Juice Benefit for Hair | Natural Treatment Hair Loss | ಕೂದಲಿಗೆ ನಿಂಬೆ ಉಪಯೋಗ | ಕೂದಲುದುರುವಿಕೆಗೆ ನೈಸರ್ಗಿಕ ಚಿಕಿತ್ಸೆ
Story first published: Friday, September 9, 2011, 13:13 [IST]
Other articles published on Sep 9, 2011



Click it and Unblock the Notifications
