Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬಿಳಿಕೂದಲ ನಿವಾರಣೆ ಈಗ ತುಂಬಾ ಸುಲಭ

ಆದರೆ ವಯಸ್ಸಿಗೆ ಮುನ್ನವೇ ಬಿಳಿ ಕೂದಲು ಬರುವುದನ್ನು ತಡೆಯಲು ಮತ್ತು ನಿಮ್ಮ ಕೂದಲಿನ ನೈಸರ್ಗಿಕ ಬಣ್ಣವನ್ನು ಮರಳಿ ಪಡೆಯಲು ಸಾಧ್ಯವಿದೆ. ಇದಕ್ಕೆಂದು ಕೆಳಗೆ ನೀಡಿರುವ ಕೆಲ ನೈಸರ್ಗಿಕ ವಿಧಾನವನ್ನು ಅನುಸರಿಸಿದರೆ ಸಾಕು.
* 1 ಕಪ್ ಒಣಗಿದ ಬೆಟ್ಟದ ನೆಲ್ಲಿಕಾಯಿಗೆ 2 ಕಪ್ ಮೊಸರು ಬೆರೆಸಿ ಕಬ್ಬಿಣದ ಪಾತ್ರೆ ಅಥವಾ ಬಾಣಲೆಯಲ್ಲಿ ಒಂದು ರಾತ್ರಿ ನೆನೆಸಿಡಬೇಕು. ನಂತರ ಇದನ್ನು ಚೆನ್ನಾಗಿ ಹಿಸುಕಿ ಅಥವಾ ರುಬ್ಬಿ ಕೂದಲಿನ ಬುಡ ಮತ್ತು ಕೂದಲಿಗೆ ಹಚ್ಚಿಕೊಳ್ಳಬೇಕು. ಹೀಗೆ ಮಾಡುವುದರಿಂದ ನಿಮ್ಮ ಕೂದಲಿನ ಕಪ್ಪು ಬಣ್ಣ ಮರಳಿ ಪಡೆಯಲು ಸಾಧ್ಯವಿದೆ.
* 1 ಕಪ್ ಒಣಗಿದ ಬೆಟ್ಟದ ನೆಲ್ಲಿಕಾಯಿಯನ್ನು 4 ಕಪ್ ನೀರಿನೊಂದಿಗೆ ಕುದಿಸಿ ಅದಕ್ಕೆ ಚಿಟಿಕೆ ಸಕ್ಕರೆ ಹಾಕಬೇಕು. ಈ ಮಿಶ್ರಣವನ್ನು ಸಣ್ಣ ಉರಿಯಲ್ಲಿ ಕುದಿಯಲು ಬಿಟ್ಟು ಇದು ಒಂದು ಕಪ್ ಇಳಿಕೆಯಾಗುವವರೆಗೂ ಚೆನ್ನಾಗಿ ಕುದಿಸಬೇಕು.
ಈಗ ನೀರನ್ನು ಬಸಿದು ಅದಕ್ಕೆ 2 ಕಪ್ ಮೆಹಂದಿ, 1 ಮೊಟ್ಟೆ ಮತ್ತು ಸ್ವಲ್ಪ ನಿಂಬೆ ರಸ ಬೆರೆಸಿ ಎಲ್ಲವನ್ನೂ ಮಿಶ್ರಣ ಮಾಡಿ ಈ ರಸವನ್ನು ಕೂದಲಿಗೆ ಹಚ್ಚಿಕೊಂಡು 2 ಗಂಟೆ ನಂತರ ತೊಳೆದುಕೊಂಡರೆ ಕೂದಲು ಬಿಳಿಯಾಗುವುದನ್ನು ತಡೆಯುವುದಲ್ಲದೆ, ಕೂದಲಿಗೆ ನೈಸರ್ಗಿಕ ಕಾಂತಿ ನೀಡುತ್ತದೆ. ಕೂದಲು ಆರೋಗ್ಯಯುತವಾಗಿಯೂ ಇರುತ್ತದೆ.



Click it and Unblock the Notifications
