Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಈರುಳ್ಳಿ!
Hair Care
oi-Reena
By Hema S

ಈರುಳ್ಳಿಯಿಂದ ಕೂದಲಿನ ಆರೈಕೆ ಹೇಗೆ ಮಾಡಬಹುದು ಎಂದು ತಿಳಿಯಲು ಮುಂದೆ ಓದಿ.
1. ಈರುಳ್ಳಿ ರಸ: ಮೊದಲು ಹದ ಬಿಸಿ ಎಣ್ಣೆಯನ್ನು ತಲೆಗೆ ಹಚ್ಚಿ ಟವಲ್ ನಿಂದ ಸುತ್ತ ಬೇಕು. ನಂತರ ಈರುಳ್ಳಿಯನ್ನು ಅರೆದು ತಲೆಗೆ ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ ಸ್ನಾನ ಮಾಡಬೇಕು.
2. ಈರುಳ್ಳಿ ಮತ್ತು ಜೇನು: ಈರುಳ್ಳಿಯನ್ನು ಅರೆದು ಅದರಿಂದ ರಸ ತೆಗೆದು ಅದಕ್ಕೆ ಜೇನು ಮಿಶ್ರ ಮಾಡಿ ತಲೆಗೆ ಹಚ್ಚಿ ಅರ್ಧ ಗಂಟೆ ಇಟ್ಟುಕೊಳ್ಳಬೇಕು. ನಂತರ ಮೃದುವಾದ ಶ್ಯಾಂಪೂ ಬಳಸಿ ತಲೆ ತೊಳೆಯಬೇಕು.
3. ಈರುಳ್ಳಿ ಮತ್ತು ಬಿಯರ್: ಈರುಳ್ಳಿ ರಸವನ್ನು ತೆಂಗಿನೆಣ್ಣೆ ಜೊತೆ ಮಿಶ್ರ ಮಾಡಿ ಅದಕ್ಕೆ 1/2 ಕಪ್ ಬಿಯರ್ ಸೇರಿಸಿ ಮಿಶ್ರ ಮಾಡಿ ತಲೆಗೆ ಹಚ್ಚಿ ಅರ್ಧ ಗಂಟೆಯ ಬಳಿಕ ತಲೆ ತೊಳೆಯಬೇಕು. ಈ ರೀತಿ ಮಾಡಿದರೆ ಹೊಳೆಯುವ (ಶೈನಿ) ಕೂದಲು ನಿಮ್ಮದಾಗುವುದು.
Comments
English summary
Onion For Hair Care | Tips For Hair Care | ಕೂದಲಿನ ಆರೈಕೆಗೆ ಈರುಳ್ಳಿ | ಕೂದಲಿನ ಆರೈಕೆಗೆ ಕೆಲ ಸಲಹೆಗಳು
Story first published: Saturday, March 24, 2012, 10:13 [IST]
Other articles published on Mar 24, 2012



Click it and Unblock the Notifications
