Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
ಕೂದಲು ಉದುರುವ ಸಮಸ್ಯೆಗೆ ಕಾರಣಗಳು
Hair Care
oi-Reena
By Hema S

ಕಾರಣಗಳು:
1. ಹಾರ್ಮೋನ್ ಗಳು: ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾದಾಗ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ. ಈ ರೀತಿಯ ಸಮಸ್ಯೆಯಿಂದ ಕೂದಲು ಉದುರಲು ಪ್ರಾರಂಭಿಸಿದರೆ 6-7 ತಿಂಗಳ ಒಳಗೆ ಕೂದಲು ಉದುರಿ ಕೂದಲು ತುಂಬಾ ಸಪೂರವಾಗುವುದು. ಆದರೆ ಇದಕ್ಕೆ ಸೂಕ್ತ ಚಿಕಿತ್ಸೆ ನೀಡಿದರೆ ಪುನಃ ಕೂದಲು ಬೆಳೆಯುತ್ತದೆ.
2. ಕಾಯಿಲೆ: ಕ್ಯಾನ್ಸರ್, ಟೈಪಾಯ್ಡ್, ಥೈರಾಯ್ಡ್ ಹೀಗೆ ಕೆಲವೊಂದು ಕಾಯಿಲೆಗಳು ಬಂದರೆ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ.
3. ಹಿಸ್ಟೆರೆಕ್ಟೊಮಿ: ಹಿಸ್ಟೆರೆಕ್ಟೊಮಿ ಚಿಕಿತ್ಸೆಯನ್ನು ಪಡೆದಾಗ ಹಾರ್ಮೋನ್ ಗಳ ಉತ್ಪಾದನೆಯಲ್ಲಿ ವ್ಯತ್ಯಾಸ ಉಂಟಾಗಿ ಕೂದಲು ಉದುರುತ್ತದೆ.
4. ಹೆರಿಗೆ: ಕೆಲವರಿಗೆ ಹೆರಿಗೆಯ ನಂತರ ಕೂದಲು ಬಂದರೆ ಮತ್ತೆ ಕೆಲವರಿಗೆ ಹೆರಿಗೆಯ ನಂತರ ಕೂದಲು ಉದುರುವ ಸಮಸ್ಯೆ ಕಂಡು ಬರುತ್ತದೆ. ಆದರೆ ಈ ರೀತಿ ಉಂಟಾದಾಗ ಕೂದಲಿಗೆ ಸರಿಯಾದ ರೀತಿಯಲ್ಲಿ ಆರೈಕೆ ಮಾಡಿದರೆ ಕೂದಲು ಮತ್ತೆ ಬೆಳೆಯಲಾರಂಭಿಸುತ್ತದೆ.
Comments
English summary
Reason For Hair Loss Problem In Women | Tips For Hair Care | ಮಹಿಳೆಯರಲ್ಲಿ ಕೂದಲು ಉದುರುವ ಸಮಸ್ಯೆಗೆ ಕಾರಣಗಳು | ಸೌಂದರ್ಯಕ್ಕಾಗಿ ಕೆಲ ಸಲಹೆಗಳು
Story first published: Saturday, April 14, 2012, 14:00 [IST]
Other articles published on Apr 14, 2012



Click it and Unblock the Notifications
